ಆನೇಕಲ್ ನಲ್ಲಿ ಜಂಗಲ್ ಸಫಾರಿ ಹೆಸರಿನಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, ಹಲವರ ಬಂಧನ


Team Udayavani, Sep 19, 2021, 10:16 AM IST

ಅನೇಕಲ್ ನಲ್ಲಿ ಜಂಗಲ್ ಸಫಾರಿ ಹೆಸರಿನಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, ಹಲವರ ಬಂಧನ

ಆನೇಕಲ್: ಜಂಗಲ್ ಸಫಾರಿ ಹೆಸರಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ಯುವಕ ಯುವತಿಯರನ್ನು ಆನೇಕಲ್ ಪೋಲಿಸರು ದಾಳಿ ಮಾಡಿ ಬಂಧಿಸಿದ್ದಾರೆ.

ಆನೇಕಲ್ ಹೊರವಲಯದ ತಮ್ಮನಾಯನಕನಹಳ್ಳಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಸಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿದ ಪೊಲೀಸರು 11 ಮಂದಿ ಯುವಕ, ಯುವತಿಯರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಗಾಂಜಾ ಸೇರಿದಂತೆ ವಿವಿಧ ಡ್ರಗ್ಸ್​ ಪತ್ತೆಯಾಗಿವೆ.

ಇದನ್ನೂ ಓದಿ:ಯಾರಾಗಲಿದ್ದಾರೆ ಪಂಜಾಬ್ ಸಿಎಂ? ಸಿಧು, ಸುನೀಲ್ ಜಾಖರ್, ಅಂಬಿಕಾ ಸೋನಿ ರೇಸ್ ನಲ್ಲಿ

ಯುವಕ ಯುವತಿಯರು ಡ್ರಗ್ಸ್ ನಶೆಯಲ್ಲಿ ತೇಲುತ್ತಿದ್ದರು ಎನ್ನಲಾಗಿದೆ. ಡ್ರಗ್ಸ್ ಪೆಡ್ಲರ್‌ಗಳು, ಡಿಜೆ ಕರೆಸಿ ಜಂಗಲ್ ಸಫಾರಿ ಹೆಸರಿನಲ್ಲಿ ಪಾರ್ಟಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಜಂಗಲ್ ಸಫಾರಿ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಡ್ರಗ್ಸ್ ಪೆಡ್ಲರ್‌ ಗಳಿಂದ ನೇರವಾಗಿ ಡ್ರಗ್ಸ್ ಖರೀದಿಸಿ ಮೋಜು ಮಸ್ತಿ ಮಾಡಲಾಗುತ್ತಿತ್ತು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.