Udayavni Special

ಪ್ರೇಮಿಗಳ ದಿನ: ಗುಲಾಬಿಗೆ ಡಿಮ್ಯಾಂಡ್‌

ಕೊರೊನಾ ವೇಳೆ ಆರ್ಥಿಕ ನಷ್ಟ ಅನುಭವಿಸಿದ್ದ ಬೆಳೆಗಾರರು!ಪ್ರೇಮಿಗಳ ದಿನದಿಂದ ಅಲ್ಪ ನಿರಾಳ

Team Udayavani, Feb 14, 2021, 6:34 PM IST

Red rose

ದೇವನಹಳ್ಳಿ: ಫೆ.14 ಪ್ರೇಮಿಗಳ ದಿನಾಚರಣೆ ಬಂತೆಂದರೆ ಗುಲಾಬಿ ಹೂವಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್‌. ಪ್ರೇಮಿಗಳು ತಮ್ಮ ಮನಗೆದ್ದ ಪ್ರೇಯಸಿಗೆ ಗುಲಾಬಿ ಹೂ ನೀಡುವ ಮೂಲಕ ನಿವೇದನೆ ಮಾಡಿಕೊಳ್ಳುತ್ತಾರೆ. ಇದರಿಂದ ಈ ದಿನ ಮಾರುಕಟ್ಟೆಯಲ್ಲಿ ಸಾಮಾನ್ಯ ದರಕ್ಕಿಂತ ಹೆಚ್ಚಿನ ದರ ಮಾರಾಟವಾಗಿ ಭರ್ಜರಿ ಲಾಭ ಗಳಿಸುತ್ತಾರೆ.

ಗುಲಾಬಿ ಬೆಳೆಯುವ ಬೆಳೆಗಾರರಿಗೆ ಮಾತ್ರ ಇದರಿಂದ ಲಾಭವಾಗುತ್ತಿಲ್ಲ. ಹೆಚ್ಚಿನ ಬೆಲೆ ಬೇಡಿಕೆ ಇದ್ದರೂ ಮಾಮೂಲಿ ದರ ದಲ್ಲಿ ರೈತರಿಗೆ ಹಣ ನೀಡುತ್ತಾರೆ. ವಿವಿಧ ಜಾತಿಯ ಗುಲಾಬಿ ಹೂಗಳು  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ದರದಲ್ಲಿ ಬಿಕರಿಯಾಗುತ್ತಿದೆ. ಪ್ರೇಮಿಗಳ ದಿನಾಚರಣೆಗೆ ರಫ್ತಾಗುತ್ತಿರುವ 20 ಗುಲಾಬಿ ಹೂಗಳ ಬಂಚ್‌ನ ಬೆಲೆ ಕೇವಲ 20 ರೂ.ಗೆ ರೈತರಿಂದ ಮಾರಾಟಗಾರರು ಖರೀದಿಸುತ್ತಾರೆ.

ಹಬ್ಬವಿರಲಿ, ಪ್ರೇಮಿಗಳ ದಿನವಿರಲಿ ಕೇವಲ 20 ರೂ.ಗೆ ಗುಲಾಬಿ ಹೂಗಳ ಬಂಚ್‌ ಖರೀದಿಸುತ್ತಾರೆ ಎಂದು ರೈತರು ಅಳಲು ತೋಡಿಕೊಂಡರು. ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ 50 ಎಕರೆಯಲ್ಲಿ ಗುಲಾಬಿ ಹೂ ಬೆಳೆಯುತ್ತಾರೆ. ಈ ತೋಟಗಳಲ್ಲಿ ಹೂ ಬೆಳೆಸಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇಲ್ಲಿ ಬೆಳೆಯುತ್ತಿರುವ  ಗುಲಾಬಿ ಮಂಗಳೂರು, ಬೆಂಗಳೂರು, ಕಾರ್ಕಾಳ, ಭಟ್ಕಳ, ಹೈದರಾಬಾದ್‌, ಚೆನ್ನೈ ಇನ್ನಿತರೆ ಕಡೆಗಳಿಗೆ ಹೂವು ಸರಬರಾಜು ಮಾಡಲಾಗುತ್ತದೆ.

20 ಲಕ್ಷ ರೂ. ನಷ್ಟ: ಪ್ರತಿ ದಿನವೂ ಗುಲಾಬಿ ಹೂವನ್ನು ಕಟ್ಟು ಮಾಡಿ ಇಲ್ಲಿಯೇ ವ್ಯಾಪಾರಸ್ಥರು ಖರೀದಿಸಿಕೊಂಡು ಹೋಗುತ್ತಾರೆ. ಕೊರೊನಾ ಸಂದರ್ಭದಲ್ಲಿ 20 ಲಕ್ಷ ರೂ. ನಷ್ಟವಾಗಿದೆ. ಸಾಲ ತೀರಿಸಲು ಆಗುತ್ತಿಲ್ಲ. ರೋಸ್‌ನಲ್ಲಿ ಹಣ ಬಂದಿದ್ದರೆ ಮತ್ತಷ್ಟು ಸಾಲ ತೀರುತ್ತಿತ್ತು. 6 ತಿಂಗಳಿಗೊಮ್ಮೆ ಗೊಬ್ಬರ ಹಾಕಬೇಕು. ಪ್ರತಿದಿನ 3 ಸಾವಿರ ಹೂವುಗಳನ್ನು ಮಾರಾಟ ಮಾಡುತ್ತಿದ್ದೇವೆ ಎನ್ನುತ್ತಾರೆ ಅಗಲಕೋಟೆ ರೈತ ಕೃಷ್ಣಪ್ಪ.

ಟಾಪ್ ನ್ಯೂಸ್

salar movie

‘ಸಲಾರ್’ ರಿಲೀಸ್‍ಗೆ ಮುಹೂರ್ತ ಫಿಕ್ಸ್…!

ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!

ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!

ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್‌ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ

ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್‌ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ

Puneeth Rajkuamr

ಅಪ್ಪು ಸಿನಿ ಪಯಣಕ್ಕೆ 45 ವಸಂತಗಳ ಸಂಭ್ರಮ…ತಾರೆಯರಿಂದ ಶುಭಹಾರೈಕೆಗಳ ಸುರಿಮಳೆ  

Indian Oil Launches 100 Octane Fuel In Hyderabad

ಹೈದರಾಬಾದ್ ನಲ್ಲಿ 100 ಆಕ್ಟೇನ್ ಪ್ರೀಮಿಯಂ ಪೆಟ್ರೊಲ್ ಬಿಡುಗಡೆ ಮಾಡಿದ ಐಒಸಿ

Prashant neel

ಇಂದು ‘ಸಲಾರ್’ ಕುರಿತು ಬಿಗ್ ಅಪ್ಡೇಟ್ ನೀಡಲಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್….ಏನದು ?  

HD Set-Top Boxes D2H New Plan

D2H ನೀಡುತ್ತಿದೆ ಬೊಂಬಾಟ್ ಆಫರ್ ..!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾತಿವಾರು ಸಂಘಟನೆಗಳು ಅಗತ್ಯ ಎನ್ನುವ ಸ್ಥಿತಿ ನಿರ್ಮಾಣ: ಹೊರಟ್ಟಿ

ಜಾತಿವಾರು ಸಂಘಟನೆಗಳು ಅಗತ್ಯ ಎನ್ನುವ ಸ್ಥಿತಿ ನಿರ್ಮಾಣ: ಹೊರಟ್ಟಿ

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

ಪುರಾತನ ಈಜುಕೊಳದ ಜಾಗ ಉಳಿಸಿ

ಪುರಾತನ ಈಜುಕೊಳದ ಜಾಗ ಉಳಿಸಿ

ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!

ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!

v-nagendra-prasad-sangeetha-sanje

ಕೋಟೇಶ್ವರದಲ್ಲಿ ವಿ.ನಾಗೇಂದ್ರ ಪ್ರಸಾದ್ ಸಂಗೀತ ಸವಿಸಂಜೆ

MUST WATCH

udayavani youtube

ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ

udayavani youtube

ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

ಹೊಸ ಸೇರ್ಪಡೆ

ಜಾತಿವಾರು ಸಂಘಟನೆಗಳು ಅಗತ್ಯ ಎನ್ನುವ ಸ್ಥಿತಿ ನಿರ್ಮಾಣ: ಹೊರಟ್ಟಿ

ಜಾತಿವಾರು ಸಂಘಟನೆಗಳು ಅಗತ್ಯ ಎನ್ನುವ ಸ್ಥಿತಿ ನಿರ್ಮಾಣ: ಹೊರಟ್ಟಿ

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

ಕೃಷಿ ಒತ್ತಡಗಳಿಗೆ ಸುಸ್ಥಿರ ಮಾದರಿ ಪರಿಹಾರ

salar movie

‘ಸಲಾರ್’ ರಿಲೀಸ್‍ಗೆ ಮುಹೂರ್ತ ಫಿಕ್ಸ್…!

ಪುರಾತನ ಈಜುಕೊಳದ ಜಾಗ ಉಳಿಸಿ

ಪುರಾತನ ಈಜುಕೊಳದ ಜಾಗ ಉಳಿಸಿ

ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!

ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.