Udayavni Special

ಮನೆ ತೆರವು ಮಾಡದಂತೆ ನಿವಾಸಿಗಳ ಆಗ್ರಹ

Team Udayavani, Sep 4, 2020, 12:43 PM IST

BR-TDY-3

ನೆಲಮಂಗಲ: ಸರ್ಕಾರ ನಿವೇಶನಗಳನ್ನು ನೀಡಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಿದ ಮೇಲೆ ರಸ್ತೆ ಕಾಮಗಾರಿ ನೆಪದಲ್ಲಿ ಮನೆಗಳ ತೆರವಿಗೆ ಕೆಆರ್‌ಐಡಿಎಲ್‌ (ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ) ಮುಂದಾಗಿದ್ದು, ಗ್ರಾಮಸ್ಥರುವಿರೋಧ ವ್ಯಕ್ತಪಡಿಸಿ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ.

ತಾಲೂಕಿನ ಮೈಲನಹಳ್ಳಿ ಕಾಲೋನಿಯ ಸರ್ವೆ ನಂ 100ರಲ್ಲಿ 207 ನಿವೇಶನಗಳನ್ನು ಸರ್ಕಾರ 2004ರಲ್ಲಿ ವಿತರಣೆ ಮಾಡುವ ಮೂಲಕ ಸೂರಿಲ್ಲದವರಿಗೆ ಆಶ್ರಯವಾಗಿತ್ತು.ನೆಲಮಂಗಲ-ದೊಡ್ಡಬಳ್ಳಾಪುರಮಾರ್ಗದ ರಾಜ್ಯ ಹೆದ್ದಾರಿಯನ್ನು ಅಗಲೀಕರಣ ಮಾಡುವ ಮೂಲಕ ರಸ್ತೆ ಅಭಿವೃದ್ಧಿಗೆ ಮುಂದಾದ ಇಲಾಖೆ, ಸರಿಯಾಗಿ ಸವೆ ಮಾಡದೇ ಗ್ರಾಮದ 40ಕ್ಕೂ ಹೆಚ್ಚು ನಿವೇಶನ ಹಾಗೂ ಮನೆಗಳನ್ನು ತೆರವು ಮಾಡಲು ಮುಂದಾಗಿದೆ.

ಹಕ್ಕುಪತ್ರ ನೀಡಿದ್ದಾರೆ: ಮನೆಯಿಲ್ಲದ ಕಾರಣಕ್ಕೆ ಸಕಾìರದವರು ನಿವೇಶನ ನೀಡಿ ಹಕ್ಕುಪತ್ರಗಳನ್ನು ನೀಡಿದ್ದಾರೆ. ನಿವೇಶನಗಳ ಹಂಚಿಕೆ ಮಾಡುವಾಗ ರಸ್ತೆಗೆ ಹೋಗುವುದು ತಿಳಿದಿರಲಿಲ್ಲವೆ? ಮನೆ ನಿರ್ಮಾಣ ಮಾಡಿಕೊಂಡು ಜೀವನ ಸಾಗಿಸುವಾಗ ಮನೆಗಳ ತೆರವು ಮಾಡುವುದು ಸರಿಯಲ್ಲ. ಪಕ್ಕದ ಖಾಲಿ ಜಾಗದಲ್ಲಿ ರಸ್ತೆ ಮಾಡುವ ಮೂಲಕ ಮನೆಗಳ ರಕ್ಷಣೆ ಮಾಡಬೇಕು ಎಂದು ಗ್ರಾಪಂತಿ ಮಾಜಿ ಅಧ್ಯಕ್ಷ ಅಂಜನಮೂರ್ತಿ ಮನವಿ ಮಾಡಿದರು.

ರಸ್ತೆ ಕಾಮಗಾರಿ ಸ್ಥಗಿತ: ಮೈಲನಹಳ್ಳಿ ಕಾಲೋನಿ ಸಮೀಪದವರೆಗೂ ರಸ್ತೆಯನ್ನು ನೇರವಾಗಿ ಮಾಡಿದ್ದು, ಗ್ರಾಮ ಸಮೀಪವಾಗುತಿದ್ದಂತೆ ಗ್ರಾಮದ ಕಡೆ ಹೆಚ್ಚು ಜಾಗವನ್ನು ತೆಗೆದುಕೊಂಡಿದ್ದಾರೆ. ಮತ್ತೂಂದು ಕಡೆ ಖಾಲಿ ಜಾಗವಿದ್ದು, ಜಾಗದ ಮಾಲೀಕರು ರಸ್ತೆಗೆ ಜಾಗ ಬಿಟ್ಟು ಕೊಡುತ್ತೇವೆ. ಮನೆಗಳನ್ನು ತೆರವು ಮಾಡಬೇಡಿ ಎಂದರೂ ಸಂಸ್ಥೆ ಅಧಿಕಾರಿಗಳು ಮನೆಯ ತೆರವು ಮಾಡಲು ಮುಂದಾಗಿರುವುದು ಖಂಡನೀಯ. ಕಾಮಗಾರಿ ಸ್ಥಗಿತಗೊಳಿಸಿದ್ದು, ಮನೆಗಳ ತೆರವಿಗೆ ಬಿಡುವುದಿಲ್ಲ ಎಂದು ಮುಖಂಡ ಪುಟ್ಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲ್ಲಯ್ಯ, ಕಾಂಗ್ರೆಸ್‌ ಯುವ ಮುಖಂಡ ದೀಪಕ್‌ ಕಿರಣ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗರಾಜು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಸಿದ್ದಗಂಗಪ್ಪ, ನಟರಾಜು, ಸತೀಶ್‌ಕುಮಾರ್‌, ಜಗದಾಂಬಪುಟ್ಟಸ್ವಾಮಿ, ಪ್ರಶಾಂತ್‌, ಪೇಪರ್‌ ಬಾಬುರುದ್ರಚಾರ್‌, ಮುಖಂಡರಾದ ಮುನಿಯಲ್ಲಪ್ಪ, ಪರಶುರಾಮ್‌ ಇದ್ದರು.

ಟಾಪ್ ನ್ಯೂಸ್

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು

tekkate

ತೆಕ್ಕಟ್ಟೆ: ಬಾವಿಗೆ ಬಿದ್ದ ಪುನುಗಿನ ಬೆಕ್ಕು; ರಕ್ಷಿಸಿದ ಸ್ಥಳೀಯರು

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಸಿಎಂ, ಸ್ಪೀಕರ್,ರಾಜ್ಯಪಾಲರಿಗೆ ಪತ್ರ ಬರೆದ ಕುಮಾರಸ್ವಾಮಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Corona control

ಮುಂಜಾಗೃತಿಯಿಂದ ಕೊರೊನಾ ನಿಯಂತ್ರಣ

bangalore news

ಬೆಲೆ ಏರಿಕೆಗೆ ಜೆಡಿಎಸ್‌ ಖಂಡನೆ

covid news

ಪ್ರಮುಖ ರಸ್ತೆಗಳಲ್ಲಿ  ವಾಹನ ದಟ್ಟಣೆ ಹೆಚ್ಚಳ

Distribution of poultry

ಪೌರಕಾರ್ಮಿಕರಿಗೆ ಮಾಂಸದ ಕೋಳಿ ವಿತರಣೆ

Marriage registration authority for PDOs

ಪಿಡಿಒಗಳಿಗೆ ವಿವಾಹ ನೋಂದಣಿ ಅಧಿಕಾರ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

mysore

ಮೈಸೂರು: ಲಾಕ್‌ಡೌನ್‌ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಹೋದರ-ಅಳಿಯನೊಂದಿಗೆ ರಮೇಶ್ ಜಾರಕಿಹೊಳಿ‌ ಸುತ್ತೂರು ಮಠಕ್ಕೆ ಪ್ರಯಾಣ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

kodagu

ಕೊಡಗಿನ ಎಸ್ಟೇಟ್‌ನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ; ಗಾಯಾಳು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.