Road Mishap: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಅಪ್ಪಚ್ಚಿಯಾದರೂ ಇಬ್ಬರು ಪಾರು!
Team Udayavani, Oct 16, 2023, 11:06 AM IST
ದೇವನಹಳ್ಳಿ: ತಾಲೂಕಿನ ವಿಶ್ವನಾಥಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇಬ್ಬರು ಪವಾಡ ರೀತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೊಸಕೋಟೆ-ದೊಡ್ಡಬಳ್ಳಾಪುರ ಮಾರ್ಗವಾಗಿ ಅತೀ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿವೈಡರ್ಗೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಕಿತ್ತ ಹೋಗಿದ್ದು, ಪಲ್ಟಿಯಾಗಿದೆ.
ಕಾರು ಅಪ್ಪಚ್ಚಿಯಾದಂತೆ ಕಾಣುತ್ತಿದೆ. ಆದರೂ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ