ರಸ್ತೆಯಾ.? ಕೆಸರು ಗದ್ದೆಯಾ.? ಬೇಕಿದೆ ಕಾಯಕಲ್ಪ


Team Udayavani, Jul 30, 2023, 10:36 AM IST

ರಸ್ತೆಯಾ.? ಕೆಸರು ಗದ್ದೆಯಾ.? ಬೇಕಿದೆ ಕಾಯಕಲ್ಪ

ದೇವನಹಳ್ಳಿ: ತಾಲೂಕಿನ ಕನ್ನಮಂಗಲ ಪಾಳ್ಯದಲ್ಲಿ ಒಳಚರಂಡಿ ಪೈಪ್‌ಲೈನ್‌ ಕಾಮಗಾರಿಗೆ ರಸ್ತೆ ಆಗಿದಿದ್ದರಿಂದ ಕಳೆದ ಮೂರು ದಿವಸಗಳಿಂದ ಮಳೆಯಿಂದ ರಸ್ತೆಗಳು ಪೂರ್ಣವಾಗಿ ಕೆಸರು ಗದ್ದೆಯಾಗಿ ಮಾರ್ಪಾಡಾಗುವುದರ ಮೂಲಕ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಸಾರ್ವ ಜನಿಕರು ಪರ ದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರ ರಸ್ತೆಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ವ್ಯಯ ಮಾಡುತ್ತಿದ್ದರು ಸಹ ಇಂದಿಗೂ ಗ್ರಾಮೀಣ ರಸ್ತೆಗಳು ಗುಂಡಿಗಳ ರಸ್ತೆಗಳಾಗಿಯೇ ಉಳಿದಿದೆ. ಈಗಾಗಲೇ ಕನ್ನಮಂಗಲ ಪಾಳ್ಯದ ದರ್ಗಾದ ಬಳಿ ಒಳಚರಂಡಿ ಆರೋಗ್ಯ ಸಮಸ್ಯೆ ಕುರಿತು ಸುದ್ದಿ ಯಾಗಿತ್ತು. ಆದರೆ ಇಲ್ಲಿವರೆಗೂ ಪಂಚಾಯತಿ ಅಧಿಕಾರಿ ಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರ ಆರೋಪವಾಗಿದೆ.

ಮಳೆ ಬೀಳುತ್ತಿರು ವುದರಿಂದ ಸಾರ್ವಜನಿಕರು ಮತ್ತು ದ್ವಿಚಕ್ರ ವಾಹನ ಸವರರು ಈ ರಸ್ತೆಯಲ್ಲಿ ಓಡಾ ಡುವುದು ಕಷ್ಟಕರ ವಾಗಿದೆ. ಆಯತಪ್ಪಿ ಏನಾದರೂ ಬಿದ್ದರೆ ಆಸ್ಪತ್ರೆ ಸೇರು ವುದು ಖಚಿತ. ರಸ್ತೆಯಲ್ಲಿ ಎದ್ದು ಬೀಳುವುದು ಸಾಮಾ ನ್ಯವಾಗಿದೆ. ಶಾಲಾ ಮಕ್ಕಳು ಸಮವಸ್ತ್ರಗಳು ಪೂರ್ಣ ಪ್ರಮಾ ಣದಲ್ಲಿ ಕೆಸರು ಪುನಃ ಮನೆಗೆ ತೆರಳಿ ಬಟ್ಟೆ ಬದಲಾಯಿಸಿಕೊಂಡು ಶಾಲೆಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತಿ ಹೆಚ್ಚು ಅಲ್ಪಸಂಖ್ಯಾತ ಸಮುದಾ ಯದವರು ವಾಸಿಸುವ ಈ ಪ್ರದೇಶ ಅಭಿವೃದ್ಧಿ ಮಾಡಲು ಪಂಚಾಯಿತಿ ಆಡಳಿತ ಮಂಡಳಿಯು ನಿರ್ಲಕ್ಷಿಸುತ್ತಿದೆಎಂದು ಎಂದು ಸ್ಥಳೀ ಯ ಸಾರ್ವ ಜನಿಕರು ಆರೋಪ ಕೇಳಿ ಬರುತ್ತಿದೆ. ಕನ್ನಮಂಗಲ ಗ್ರಾಪಂ ವ್ಯಾಪ್ತಿಯ ಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮ ಇದಾಗಿದೆ.

3 ಶಾಲೆಗಳು ಗಳಿವೆ ನಿತ್ಯ ಶಾಲೆಗೆ ತೆರಳುವ ವಿದ್ಯಾರ್ಥಿ ಗಳು ಮಳೆಯಿಂದಾಗಿ ರಸ್ತೆಗಳು ಕೆಸರು ಗದ್ದೆಯಾಗಿದ್ದು ಇದೇ ರಸ್ತೆಯಲ್ಲಿ ವಿದ್ಯಾರ್ಥಿಗಳು. ಸಾರ್ವಜನಿಕರು ನಡೆದುಕೊಂಡು ಹೋಗಬೇಕು. ಶಾಲೆಯ ಬಸ್‌ಗಳು ಬರಲು ಆಗುತ್ತಿಲ್ಲ ಅಷ್ಟು ರಸ್ತೆ ಹದಗೆಟ್ಟಿದೆ ಇದೆ ಎಂದು ಶಾಲಾ ಶಿಕ್ಷಕರು ಮತ್ತು ಮಕ್ಕಳು ಹೇಳುತ್ತಾರೆ. ಇನ್ನಾದರೂ ಸಂಬಂಧಪಟ್ಟ ಪಂಚಾಯಿತಿ ಅಧಿಕಾ ರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಿ ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕನ್ನಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಪ್ರದೇಶವಾಗಿದೆ. ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಲು ಬಿಡುವುದಿಲ್ಲ. ನಿಗದಿತ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ರಸ್ತೆ ಸಂಪೂರ್ಣ ಮಳೆಯಿಂದ ಕೆಸರುಗದ್ದೆಯಾಗಿದೆ ಸಾರ್ವಜನಿಕರೇ ಇದರಿಂದ ಸಾಕಷ್ಟು ಅನಾನುಕೂಲವಾಗುತ್ತಿದೆ. ಕೆ .ಸೋಮಶೇಖರ್‌, ಕನ್ನಮಂಗಲ ಗ್ರಾಪಂ ಸದಸ್ಯ

ಮಳೆ ಬರುತ್ತಿರುವುದರಿಂದ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಕೆಸರು ಗದ್ದೆಯಾಗಿ ಮಾರ್ಪಾಡಾ ಗಿರುವು ದರಿಂದ ಶಾಲಾ ವಾಹನ ಹಾಗೂ ದ್ವಿಚಕ್ರ ವಾಹನಗಳಲ್ಲಿ ಬರಲು ಆಗುತ್ತಿಲ್ಲ. ಶಿಕ್ಷಕರು ಮತ್ತು ಮಕ್ಕಳು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯನ್ನು ಸರಿಪಡಿಸಿಕೊಡಬೇಕು. ಶಾಜೀನ್‌ ಹೈದರ್‌ ಸಾಬ್‌, ಶಿಕ್ಷಕಿ

ಶಾಲೆಗೆ ಹೋಗಲು ಸಾಧ್ಯವಾಗದಂತಹ ರಸ್ತೆಗಳಿವೆ. ಯಾವ ರೀತಿ ಶಾಲೆಗೆ ತೆರಳಬೇಕು ಪಂಚಾಯತಿಯ ಎಡವಟ್ಟಿ ನಿಂದಾಗಿ ಶಿಕ್ಷಕರಿಂದ ಯಾವುದೇ ತಪ್ಪು ಮಾಡದ ನಾವುಗಳು ಬೈಯಿಸಿಕೊಳ್ಳುವ ರೀತಿಯಾಗಿದೆ. ಸುಲೇಮಾನ್‌, ವಿದ್ಯಾರ್ಥಿ

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.