Udayavni Special

ಗ್ರಾಮಗಳಲ್ಲಿ ಸಂಕ್ರಾಂತಿ ಸಂಭ್ರಮ

Team Udayavani, Jan 16, 2021, 12:42 PM IST

Sankranti celebration in villages

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಿಮರಾಯನ ಹಬ್ಬದ ಆಚರಣೆ ನಡೆಯಿತು. ರೈತರು ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿ ಸುವ, ಕಿಚ್ಚು ಹಾಯಿಸುವ ಆಚರಣೆಗಳು ನಡೆದವು. ತಾಲೂಕಿನ ಕಾಡನೂರು, ತೂಬಗೆರೆ, ಕುಂಟನಹಳ್ಳಿ, ಮೆಳೆಕೋಟೆ ಮೊದಲಾದ ಗ್ರಾಮಗಳಲ್ಲಿ ರಾಸುಗಳಿಗೆ ವಿಶೇಷ ಅಲಂಕಾರ ಮಾಡಿ ಕಿಚ್ಚು ಹಾಯಿಸುವ ಆಚರಣೆ ಮಾಡದರು.

ತಾಲೂಕಿನ ಕಾಡನೂರಿಲ್ಲಿ ನೂತನವಾಗಿ ನಿರ್ಮಾ ಣವಾದ ಕಾಟಿಮರಾಯಸ್ವಾಮಿ ದೇವಾಲಯ ಉದ್ಘಾಟನೆ ನಡೆಯಿತು. ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು, ದಾಸೋಹ, ಚನ್ನಕೇಶವಸ್ವಾಮಿ ಭಜನಾ ಮಂಡಲಿ ಕಲಾವಿದರಿಂದ ಭಜನೆ, ರಾಸುಗಳ ಉತ್ಸವ ಮತ್ತು ಮೆರವಣಿಗೆ, ಕಿಚ್ಚು ಹಾಯಿಸುವ ಕಾರ್ಯಕ್ರಮ, ಮತ್ತು ಪ್ರಸಾದ ವಿನಿಯೋಗ ಮಾಡಿದರು.

ಇದನ್ನೂ ಓದಿ:ಸಿದ್ದರಾಮಯ್ಯ ಅವರಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದೆ: ಶ್ರೀರಾಮುಲು

ತಾಲೂಕಿನ ತೂಬಗೆರೆ ಗ್ರಾಮದ ತೇರಿನ ಬೀದಿ ಯಲ್ಲಿ ಸಂಕ್ರಾಂತಿ ಅಂಗವಾಗಿ ತೂಬಗೆರೆ ಹೋಬಳಿ ಹಿತರಕ್ಷಣಾ ಸಮಿತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ನಡೆಸಿದರು. ಎತ್ತುಗಳಿಗೆ ಹಾಗೂ ರಾಗಿ ರಾಶಿಗೆ ಮಹಿಳೆಯರಿಂದ ಪೂಜೆ ಸಲ್ಲಿಸಿ, ಸಾಮೂಹಿಕವಾಗಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದರು. ತಾಲೂಕಿನ ಮೆಳೆಕೋಟೆ ಕ್ರಾಸ್‌ನ ಎಸ್‌.ಜೆ.ಸಿ.ಆರ್‌.ವಿದ್ಯಾನಿಕೇತನ ಶಾಲಾ ಮಕ್ಕಳಿಂದ ಸಂಕ್ರಾಂತಿ ಸಂಭ್ರಮ ಆಚರಿಸಿದರು.

ಸಂಕ್ರಾಂತಿ ಸಂಭ್ರಮವನ್ನು ಗ್ರಾಪಂ ಸದಸ್ಯ ಎಚ್‌ .ಎ.ನಾಗರಾಜ್‌, ಗೋ ಪೂಜೆ ಸಲ್ಲಿಸಿ ಉದ್ಘಾಟಿಸಿದರು. ಶಾಲೆಯ ಅಕಾಡೆಮಿಕ್‌ ಸಲಹೆಗಾರ ಎಸ್‌. ವೆಂಕಟೇಶಪ್ಪ, ಶಾಲೆಯ ಮುಖ್ಯಶಿಕ್ಷಕ ಎಚ್‌.ಎಲ್. ವಿಜಯಕುಮಾರ್‌ ಇದ್ದರು.

ಟಾಪ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ, ಪಾಸಿಟಿವಿಟಿ ದರ ಹೆಚ್ಚಾಗಿಲ್ಲ: ಡಿಸಿ

ದ.ಕ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ, ಪಾಸಿಟಿವಿಟಿ ದರ ಹೆಚ್ಚಾಗಿಲ್ಲ: ಡಿಸಿ

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಸಲಹಾ ಶುಲ್ಕ ಶ್ರೀಧರಾಶ್ರಮದ ಹುಂಡಿಗೆ!: ಯುವ ವೈದ್ಯ ಡಾ| ಅಭಿಷೇಕ್‌ರಿಂದ ವಿಶಿಷ್ಟ ಕಾರ್ಯ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ

ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಹುಲುಗಪ್ಪನ ಮಾನವೀಯ ಕಾರ್ಯಕ್ಕೆ ಸಲಾಂ

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ ಸಿ ಪಾಟೀಲ್

ಎಚ್. ವಿಶ್ವನಾಥ್ ರದ್ದು ಹತಾಶೆಯ ಹೇಳಿಕೆ: ಬಿ.ಸಿ. ಪಾಟೀಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅತ್ಯಾಚಾರ: ಆರೋಪಿ ಬಂಧನ

covid news

ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

Grocery Kit Delivery

ಪ್ರತಿ ಮನೆಗೂ ದಿನಸಿ ಕಿಟ್ ವಿತರಣೆ

chamarajanagara news

ಬಿಜೆಪಿ ಮೂರು ಮಂಡಲದ ಅಧ್ಯಕ್ಷರ ನೇಮಕ

Notice to Private Bus Owner

ಖಾಸಗಿ ಬಸ್‌ ಮಾಲೀಕನಿಗೆ ನೋಟಿಸ್

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

protest

ಕೊರೊನಾ ಮಧ್ಯೆ ವೇತನ ಸಿಗದೆ ಮುಷ್ಕರ ನಿರತ ಆಶಾ ಕಾರ್ಯಕರ್ತೆಯರು

ದ.ಕ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ, ಪಾಸಿಟಿವಿಟಿ ದರ ಹೆಚ್ಚಾಗಿಲ್ಲ: ಡಿಸಿ

ದ.ಕ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ, ಪಾಸಿಟಿವಿಟಿ ದರ ಹೆಚ್ಚಾಗಿಲ್ಲ: ಡಿಸಿ

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

krishna river dispute

ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.