Udayavni Special

ಸ್ಕ್ಯಾನಿಂಗ್‌ ಕೇಂದ್ರಗಳಲ್ಲಿ ಹಗಲು ದರೋಡೆ

Team Udayavani, Jun 8, 2021, 10:48 AM IST

ಸ್ಕ್ಯಾನಿಂಗ್‌ ಕೇಂದ್ರಗಳಲ್ಲಿ ಹಗಲು ದರೋಡೆ

ದೊಡ್ಡಬಳ್ಳಾಪುರ: ನಗರ ಸೇರಿದಂತೆ ಹೊರ ವಲಯದಲ್ಲಿರುವ ಸಿ.ಟಿ.ಸ್ಕ್ಯಾನ್‌ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ರಾಜ್ಯ ಕ್ಷ ಕಿರಣ- ವಿಕಿರಣಾ ಸುರಕ್ಷತಾ ಉಪ ನಿರ್ದೇಶಕ ಕೆ.ಎಸ್‌.ರಾಜೇಶ್‌ ನೇತೃತ್ವದ ತಂಡ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದೆ.

ಸೋಂಕು ಪತ್ತೆಗೆ ಹೆಚ್‌.ಆರ್‌.ಸಿ.ಟಿ ಸ್ಕ್ಯಾನ್‌ ಪರೀಕ್ಷೆಗಾಗಿ ಸರ್ಕಾರ ಬಿಪಿಎಲ್‌ ಕಾರ್ಡ್‌ ಇರುವವರಿಗೆ ಎಲ್ಲಾ ಶುಲ್ಕ ಸೇರಿ 1500, ಇತರೆ ವರ್ಗದ ಜನರಿಗೆ 2500 ರೂ., ಹಾಗೂ ಚೆಸ್ಟ್‌ ಎಕ್ಸರೇಗೆ 250 ರೂ. ಮಾತ್ರ ಪಡೆಯಲು ಸರ್ಕಾರ ಆದೇಶ ಮಾಡಿದೆ. ಕೋವಿಡ್‌ ಸಂಕಷ್ಟದಲ್ಲೂ ತಾಲೂಕಿನ ಬಹುತೇಕ ಸಿ.ಟಿ.ಸ್ಕ್ಯಾನಿಂಗ್‌ ಕೇಂದ್ರಗಳು ಹಗಲು ದರೋಡೆ ನಡೆಸುತ್ತಿವೆ. ಸರ್ಕಾರ ನಿಗದಿ ಮಾಡಿರುವುದಕ್ಕಿಂತ ಹೆಚ್ಚಿನ ಶುಲ್ಕ ಪಡೆಯುತ್ತಿದ್ದಾರೆ.

ಅಲ್ಲದೆ, ಸರ್ಕಾರ ನಿಗದಿ ಮಾಡಿರುವ ಬೆಲೆಯ ನಾಮ ಫಲಕ ಅಳ ವಡಿಸದೆ, ಸರ್ಕಾರಿ ನಿಯಮ ಉಲ್ಲಂಗಿಸುತ್ತಿರುವುದಲ್ಲದೆ, ರೋಗಿಗಳಿಗೆ ರಸೀದಿ ನೀಡುತ್ತಿಲ್ಲ. ಇಂತಹ ಸ್ಕ್ಯಾನ್‌ ಕೇಂದ್ರಗಳ ಪರವಾನಗಿ ರದ್ದುಗೊಳಿಸಬೇಕು ಎಂದು ಜಿಲ್ಲಾ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಪ್ರಧಾನ ಕಾರ್ಯದರ್ಶಿ ಚುಂಚೇಗೌಡನಹೊಸಹಳ್ಳಿ ಹನುಮಂತರಾಯಪ್ಪ ದೂರಿದರು.

ಕೇಂದ್ರಗಳಿಗೆ ಅಧಿಕಾರಿಗಳು ಎಚ್ಚರಿಕೆ: ನಗರದ ವಿವಿಧ ಸ್ಕ್ಯಾನಿಂಗ್‌ ಕೇಂದ್ರದವರು ಸಾರ್ವಜನಿಕರಿಗೆ ಸಿ.ಟಿ ಸ್ಕ್ಯಾನ್‌ ಪರೀಕ್ಷೆಗಾಗಿ ಬಿಲ್ಲು ನೀಡುತ್ತಿಲ್ಲ ಎಂಬ ಮಾಹಿತಿ ದಾಖಲೆಗಳು ಮತ್ತುಸ್ಥಳದಲ್ಲಿ ಲಭ್ಯವಿದ್ದ ರೋಗಿಗಳಿಂದ ಸ್ಥಳದಲ್ಲೇ ಮಾಹಿತಿಯನ್ನ ಅಧಿಕಾರಿಗಳು ಪಡೆದುಕೊಂಡರು. ನಿಯಮ ಮೀರಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಕೇಂದ್ರಗಳ ಮೇಲೆ ಕೆ.ಪಿ.ಎಂ.ಇ ಕಾಯ್ದೆಯಡಿ ನೋಟಿಸ್‌ ನೀಡಲಾಗಿದ್ದು, ಸದ್ಯದ ನ್ಯೂನತೆಗಳನ್ನು ಸರಿಪಡಿಸಿಕೊಳ್ಳದೆ ಇದ್ದಲ್ಲಿ ಎನ್‌.ಡಿ.ಎಂ.ಎ ಕಾಯ್ದೆ ಮತ್ತು ಎಪಿಡೆಮಿಕ್‌ ಡಿಸ್ಟಾರ್‌ ಕಾಯ್ದೆಯಡಿ ಕೇಂದ್ರವನ್ನು ಮುಚ್ಚಲು ಮತ್ತು ಶಿಕ್ಷೆಗೆ ಒಳಪಡಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಉಪ ನಿರ್ದೇಶಕ ಕೆ.ಎಸ್‌.ರಾಜೇಶ್‌ ತಿಳಿಸಿದರು.

ಅಧಿಕಾರಿಗಳಾದ ಶಿವಕುಮಾರ, ಎಂ.ಆರ್‌. ರಾಮಚಂದ್ರರೆಡ್ಡಿ, ಡಾ.ನಾಗೇಶ್‌ ಇದ್ದರು.

ಟಾಪ್ ನ್ಯೂಸ್

ದಾವಣಗೆರೆ:  ಲಾಕ್ ಡೌನ್ ನಿಯಮ ಸಡಿಲಿಕೆ, ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ

ದಾವಣಗೆರೆ: ಲಾಕ್ ಡೌನ್ ನಿಯಮ ಸಡಿಲಿಕೆ, ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ

health-tips-for-healthy-life

  ತಿನ್ನಲು ಕಹಿ, ಆರೋಗ್ಯಕ್ಕೆ ಸಿಹಿ ಈ ಹಾಗಲಕಾಯಿ

ಫೈನಲ್ ಟೆಸ್ಟ್: ವಿರಾಟ್ ವಿಕೆಟ್ ನಮಗೆ ದೊಡ್ಡ ತಿರುವು ನೀಡಿತು ಎಂದ ಜ್ಯಾಮಿಸನ್

ಫೈನಲ್ ಟೆಸ್ಟ್: ವಿರಾಟ್ ವಿಕೆಟ್ ನಮಗೆ ದೊಡ್ಡ ತಿರುವು ನೀಡಿತು ಎಂದ ಜ್ಯಾಮಿಸನ್

321

ಈ ವರ್ಷ ‘ ಭಜರಂಗಿ 2’ ಬಿಡುಗಡೆ ?

ತಮಿಳುನಾಡು: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಮಗು ಸೇರಿ ಮೂವರು ಸಾವು

ತಮಿಳುನಾಡು: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಮಗು ಸೇರಿ ಮೂವರು ಸಾವು

k gopalaiah

ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10 ರಷ್ಟು ಹೆಚ್ಚು ಲಾಭ: ಸಚಿವ ಗೋಪಾಲಯ್ಯ

ಗುರ್ಗಾಂವ್: ಮಕ್ಕಳ ಎದುರೇ ಗಂಡನನ್ನು ಚೂರಿಯಿಂದ ಇರಿದು ಕೊಂದ ಪತ್ನಿ!

ಗುರ್ಗಾಂವ್: ಮಕ್ಕಳ ಎದುರೇ ಗಂಡನನ್ನು ಚೂರಿಯಿಂದ ಇರಿದು ಕೊಂದ ಪತ್ನಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bangalore news

ಅಂಗನವಾಡಿ ಕಟ್ಟಡಕ್ಕೆ ಆದ್ಯತೆ

covid news

ಕೊರೊನಾ ಮುಕ್ತಕ್ಕೆ ಶ್ರಮ: ಶಾಸಕ

covid vaccination

ಲಸಿಕೆ ವಿರುದ್ಧ ಪ್ರತಿಪಕ್ಷಗಳ ಅಪಪ್ರಚಾರ

ಅತ್ಯಾಚಾರ: ಆರೋಪಿ ಬಂಧನ

covid news

ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

ದಾವಣಗೆರೆ:  ಲಾಕ್ ಡೌನ್ ನಿಯಮ ಸಡಿಲಿಕೆ, ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ

ದಾವಣಗೆರೆ: ಲಾಕ್ ಡೌನ್ ನಿಯಮ ಸಡಿಲಿಕೆ, ಪ್ರಮುಖ ರಸ್ತೆಯಲ್ಲಿ ಸಂಚಾರ ದಟ್ಟಣೆ

health-tips-for-healthy-life

  ತಿನ್ನಲು ಕಹಿ, ಆರೋಗ್ಯಕ್ಕೆ ಸಿಹಿ ಈ ಹಾಗಲಕಾಯಿ

ಫೈನಲ್ ಟೆಸ್ಟ್: ವಿರಾಟ್ ವಿಕೆಟ್ ನಮಗೆ ದೊಡ್ಡ ತಿರುವು ನೀಡಿತು ಎಂದ ಜ್ಯಾಮಿಸನ್

ಫೈನಲ್ ಟೆಸ್ಟ್: ವಿರಾಟ್ ವಿಕೆಟ್ ನಮಗೆ ದೊಡ್ಡ ತಿರುವು ನೀಡಿತು ಎಂದ ಜ್ಯಾಮಿಸನ್

321

ಈ ವರ್ಷ ‘ ಭಜರಂಗಿ 2’ ಬಿಡುಗಡೆ ?

ತಮಿಳುನಾಡು: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಮಗು ಸೇರಿ ಮೂವರು ಸಾವು

ತಮಿಳುನಾಡು: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಮಗು ಸೇರಿ ಮೂವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.