ತಂತ್ರಜ್ಞಾನ ಬಳಸಿ ಜನರಿಗೆ ಉತ್ತಮ ಸೇವೆ ನೀಡಿ

ಗ್ರಾಮಸ್ಥರಿಗೆ ತಿಳವಳಿಕೆ ನೀಡುವ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ

Team Udayavani, Apr 27, 2022, 4:15 PM IST

ತಂತ್ರಜ್ಞಾನ ಬಳಸಿ ಜನರಿಗೆ ಉತ್ತಮ ಸೇವೆ ನೀಡಿ

ಆನೇಕಲ್‌: ನೂತನ ತಂತ್ರಜ್ಞಾನ ಮತ್ತು ಸಲಕರಣೆಗಳ ಸದುಪಯೋಗ ಪಡೆದುಕೊಂಡು ಜನರಿಗೆ ಉತ್ತಮ ಸೇವೆ ನೀಡಬೇಕೆಂದು ನೂತನ ವೈದ್ಯರಿಗೆ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ದೇವಿ ಪ್ರಸಾದ್‌ ಶೆಟ್ಟಿ ಸಲಹೆ ನೀಡಿದರು.

ಆನೇಕಲ್‌ ತಾಲೂಕು ಅತ್ತಿಬೆಲೆಯಲ್ಲಿರುವ ಆಕ್ಸ್‌ ಫ‌ರ್ಡ್‌ ವೈದ್ಯಕೀಯ ಮಹಾ ವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ತೃತೀಯ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ರೋಗಿಗಳು ವೈದ್ಯರಲ್ಲಿ ದೇವರನ್ನು ಕಾಣುತ್ತಾರೆ. ಅವರ ನೋವು, ಅಳುವನ್ನು ನಿಮ್ಮ ನಗು ಮುಖದೊಂದಿಗೆ ಸ್ವಾಗತಿಸಿದಾಗ ಅರ್ಧ ರೋಗ ಶಮನವಾದಂತೆ. ಹೊಸ ಉಪಕರಣಗಳು ಶಸ್ತ್ರ ಚಿಕಿತ್ಸೆಯನ್ನು ತಡೆದು ಉಪಶಮನ
ನೀಡುತ್ತದೆಯಾದರೂ, ದೀರ್ಘ‌ ಕಾಲದ ರೋಗ ತಡೆಯಲು ವೈದ್ಯರು ಹೆಚ್ಚು ಆದ್ಯತೆ ನೀಡಬೇಕಿದೆ.

ಆಧುನಿಕತೆ ರೂಢಿಸಿಕೊಂಡ ಜನ ಆಹಾರ ಪದ್ಧತಿ ಹಾಗೂ ತಮ್ಮ ದೈನಂದಿನ ಚಟುವಟಿಕೆ ಬದಲಿಸಿಕೊಳ್ಳಲು ಸಲಹೆ ನೀಡಬೇಕಿದೆ. ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಲು ಮುಂದಾಗಿ ಎಂದರು.

ಗ್ರಾಮಸ್ಥರಿಗೆ ಜಾಗೃತಿ: ಆಕ್ಸ್‌ಫ‌ರ್ಡ್‌ ವೈದ್ಯಕೀಯ ಮಹಾ ವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಛೇರ್ಮನ್ ಡಾ. ಎಸ್‌ಎನ್‌ ವಿಎಲ್‌ ನರಸಿಂಹರಾಜು ಮಾತನಾಡಿ, ಗ್ರಾಮೀಣ ಭಾಗದ ಜನರಿಗಾಗಿ ಆಸ್ಪತ್ರೆಯನ್ನು ತೆರೆದು ಉತ್ತಮ ವೈದ್ಯಕೀಯ ಚಿಕಿತ್ಸೆ ನಿರಂತರ ನೀಡುತ್ತಿದೆ. ತಜ್ಞ ವೈದ್ಯರ ತಂಡ ಕೆಲವು ಹಳ್ಳಿಗಳಿಗೆ ತೆರಳಿ ನೀರಿನ ಪರೀಕ್ಷೆ, ಆಹಾರ ಪದ್ಧತಿ, ಪರಿಸರವನ್ನು ಅವಲೋಕಿಸಿ ಇರುವ ನ್ಯೂನತೆ ಗುರುತಿಸಿ ಗ್ರಾಮಸ್ಥರಿಗೆ ತಿಳವಳಿಕೆ
ನೀಡುವ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

250 ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಅವಕಾಶ:ಪ್ರಸಕ್ತ ಸಾಲಿಗೆ 150 ವಿದ್ಯಾರ್ಥಿಗಳು ಪದವಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಅವರಲ್ಲಿ ಅಶ್ಮಿತ ಮೆನನ್‌ 3 ಹಾಗೂ ಅಲಂಕ್ರಿತ ಅವರು 5 ಚಿನ್ನದ ಪದಕ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಮುಂದಿನ ಶೈಕ್ಷಣಿಕ ಸಾಲಿಗೆ 250 ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಕಲಿಯಲು ಅವಕಾಶವಿದ್ದು, 69 ಸ್ನಾತಕೋತ್ತರ ಪದವಿ ಸೀಟುಗಳು ಲಭ್ಯವಿದೆ ಎಂದರು.

ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ:
ಕೋವಿಡ್‌ ಸಮಯದಲ್ಲಿ ಆಕ್ಸ್‌ಫೋರ್ಡ್‌ ಆಸ್ಪತ್ರೆಯ ಉತ್ತಮ ಸೇವೆಗಾಗಿ ಅನೇಕ ಸಂಘ ಸಂಸ್ಥೆಗಳು ಶ್ಲಾಘನೆ ಮಾಡಿದ್ದು, ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡ ತೃಪ್ತಿ ಇದೆ ಎಂದರು. ಡಾ.ಅಥಣಿ, ನಿರ್ದೇಶಕ ಶ್ರೀನಿವಾಸಲು ವೈ., ಪ್ರಾಂಶುಪಾಲ ಡಾ. ಎಂ.ಬಿ. ಸಾಣಿಕೋಪ್‌, ವೈದ್ಯಕೀಯ ಆಧೀಕ್ಷಕ ಡಾ. ಜಿ. ಮೋಹನ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.