ಬದು ನಿರ್ಮಾಣದಿಂದ ಅಂತರ್ಜಲ ವೃದ್ಧಿ

Team Udayavani, May 23, 2020, 5:57 AM IST

badu-nir

ದೇವನಹಳ್ಳಿ: ಬದು ನಿರ್ಮಾಣದಿಂದ ಅಂತರ್ಜಲ ಹೆಚ್ಚಿ, ಉತ್ತಮ ಬೆಳೆ ಹಾಗೂ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಪಂ ಸಿಇಒ ಎನ್‌.ಎಂ.ನಾಗರಾಜ್‌ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿ ಆವತಿ ಗ್ರಾಪಂ ವ್ಯಾಪ್ತಿಯ  ಬೈರಪ್ಪನಹಳ್ಳಿ ಗ್ರಾಮದಲ್ಲಿ ಜಿಪಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ರೈತರ ಜಮೀನಿನ‌ಲ್ಲಿ  ಬದು ನಿರ್ಮಾಣ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಉದ್ಯೋಗ ಚೀಟಿ ಹೊಂದಿರುವ ಕುಟುಂಬಕ್ಕೆ 100 ದಿನಗಳ ಕೆಲಸ, ದಿನವೊಂದಕ್ಕೆ ಪ್ರತಿಯೊಬ್ಬರಿಗೂ 275 ರೂ.ಗಳಂತೆ ಕೂಲಿ ನೀಡಲಾಗುವುದು. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ ಬದು ನಿರ್ಮಾಣಕ್ಕೆ 1,511 ಹೆಕ್ಟೇರ್‌ ಗುರಿ ಹೊಂದಲಾಗಿದೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ರೈತರು ಸದ್ಬಳಕೆ  ಮಾಡಿಕೊಳ್ಳಬೇಕು. ಬದು ನಿರ್ಮಾಣದಿಂದ ರೈತರ ಹೊಲಗಳಲ್ಲಿ ಮಣ್ಣಿನ ಸವಕಳಿ ತಡೆಯಬಹು ದು. ಬದು ನಿರ್ಮಾಣ ಮಾಡಿಕೊಳ್ಳುವುದರಿಂದ ಕೊಳವೆ ಬಾವಿ ನೀರು ಪುನಶ್ಚೇತನಗೊಳ್ಳುತ್ತದೆ. ಕೊರೊನಾ ಹಿನ್ನಲೆಯಲ್ಲಿ ಬದು ನಿರ್ಮಾಣದ ವೇಳೆ ವ್ಯಕ್ತಿ  ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳಬೇಕು.

ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ ಬಳಸಬೇಕು. ಗ್ರಾಮಗಳ ಸ್ವತ್ಛತೆ ಕಾಪಾಡಬೇಕು. ಬದು ನಿರ್ಮಾಣದಿಂದ ಜಮೀನಿನಲ್ಲಿ ಮಳೆಗಾಲದಲ್ಲಿ ಮಣ್ಣಿನ ಸವಕಳಿ ನಿಯಂತ್ರಣ,  ತೇವಾಂಶ ಹೆಚ್ಚಾಗಲಿದೆ. ಜಮೀನಿನಲ್ಲಿ ಮಳೆನೀರು ನಿಂತು ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದರು. ತಾಪಂ ಇಒ ವಸಂತಕುಮಾರ್‌, ತಾಲೂಕು ಕೃಷಿ ಸಹಾಯಕ ನಿರ್ದೇಶಕ ರೇವಣ್ಣಪ್ಪ ಮನಗೂಳಿ, ಸುಶೀಲಮ್ಮ ಹಾಗೂ ವಿವಿಧ  ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.