ನೆಲಮಂಗಲ : ಸೊಂಡೆಕೊಪ್ಪ ಗ್ರಾಮ ಪಂಚಾಯತ್ ಗೆ  ನೂತನ ಅಧ್ಯಕ್ಷರ ಅವಿರೋಧ ಆಯ್ಕೆ


Team Udayavani, Feb 26, 2022, 12:35 PM IST

ನೆಲಮಂಗಲ : ಸೊಂಡೆಕೊಪ್ಪ ಗ್ರಾಮ ಪಂಚಾಯತ್ ಗೆ  ನೂತನ ಅಧ್ಯಕ್ಷರ ಅವಿರೋಧ ಆಯ್ಕೆ

ನೆಲಮಂಗಲ : ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ದಾಕ್ಷಾಯಿಣಿ ಅಂಜನಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ.

ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿಯ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ದಾಕ್ಷಾಯಿಣಿ ಅಂಜನಮೂರ್ತಿ ಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು ಒಟ್ಟು 21 ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 15 ಜನ ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 6 ಜನ ಕಾಂಗ್ರೆಸ್ ಬೆಂಬಲಿತ ಸದಸ್ಯರ ಒಮ್ಮತದ ಮೇರೆಗೆ ಸೊಂಡೆಕೊಪ್ಪ ಗ್ರಾಮ ಪಂಚಾಯ್ತಿಯ ಅಧ್ಯಕ್ಷರನ್ನಾಗಿ ದಾಕ್ಷಾಯಿಣಿ ಅಂಜನಮೂರ್ತಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈಗಾಗಲೇ ಅಧ್ಯಕ್ಷರಾಗಿ 1ವರ್ಷ ಅವಧಿಯನ್ನು ಪೂರ್ಣಗೊಳಿಸಿದ ಲಕ್ಷ್ಮಿನರಸಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆ ಅವಿರೋಧವಾಗಿ ದಾಕ್ಷಾಯಿಣಿ ಅಂಜನಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದ್ದು   ಹಾರ ತುರಾಯಿಗಳನ್ನು ಹಾಕಿ ಸಿಹಿ ಹಂಚಿ ಪಟಾಕಿ ಸಿಡಿಸಿ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ದಾಕ್ಷಾಯಿಣಿ ಅಂಜನಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಯಲಹಂಕ  ಮಂಡಲ ಬಿಜೆಪಿ ಅಧ್ಯಕ್ಷ ಹನುಮಯ್ಯ ಮಾತನಾಡಿ ನೂತನವಾಗಿ ಅವಿರೋಧ ಆಯ್ಕೆಯಾಗಿರುವ ಅಧ್ಯಕ್ಷೆ ದಾಕ್ಷಾಯಿಣಿರವರು  ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮಗಳ ಅಭಿವೃದ್ಧಿ ಪಡಿಸಲಿ ಎಂದು ಶುಭ ಹಾರೈಸಿದರು.

ಸೊಂಡೆಕೊಪ್ಪ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ದಾಕ್ಷಾಯಿಣಿ ಅಂಜನ ಮೂರ್ತಿ ಮಾತನಾಡಿ ನನ್ನನ್ನು ಅವಿರೋಧ ಆಯ್ಕೆಗೆ ಕಾರಣರಾದ ಯಲಹಂಕ ಶಾಸಕ ಎಸ್ಆರ್ವಿಶ್ವನಾಥ್,ಬಿಜೆಪಿ ಮಂಡಲ ಅಧ್ಯಕ್ಷ ಹನುಮಯ್ಯ,ಸೊಂಡೆಕೊಪ್ಪ ಜಿಲ್ಲಾ ಪಂಚಾಯ್ತಿ ಸದಸ್ಯ ರವಿಕುಮಾರ್,ಕೊಳ್ಳಿಗನಹಳ್ಳಿ ವೆಂಕಟೇಶ್,ಯಲಹಂಕ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಜನಾರ್ದನ್,ಯುವ ಮೋರ್ಚಾ ಅಧ್ಯಕ್ಷ ಸಂದೀಪ್,ಬಿಜೆಪಿ ಮುಖಂಡ ಹರೀಶ್,ಕಿತ್ತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸೇಗೌಡ,ಶಶಿಧರ್, ಬಸವರಾಜ್, ನಾಗಯ್ಯ, ಕುಮಾರ್ ಸೇರಿದಂತೆ ಇನ್ನಿತರರ   ಸಹಕಾರದಿಂದ ಅವಿರೋಧವಾಗಿ ಅಧ್ಯಕ್ಷೆ ಆಗಿದ್ದೇನೆ  ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ನೀಡುವ ಮೂಲಕ ಅಭಿವೃದ್ಧಿ ಪಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.