ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

Team Udayavani, Feb 5, 2019, 7:15 AM IST

daihika.jpg

ನೆಲಮಂಗಲ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ದೈಹಿಕವಾಗಿ ಸದೃಢರಾಗುವ ಜೊತೆ ಮಾನಸಿಕ ವಾಗಿಯೂ ಬಲಗೊಳ್ಳುತ್ತಾರೆ ಎಂದು ಮಾದನಾಯಕನಹಳ್ಳಿ ಆರಕ್ಷಕ ಠಾಣೆಯ ವೃತ್ತನಿರೀಕ್ಷಕ ಪ್ರಕಾಶ್‌ ಸಲಹೆ ನೀಡಿದರು.

ಪಟ್ಟಣದ ನಂದರಾಮಯ್ಯನ ಪಾಳ್ಯದಲ್ಲಿರುವ ಬ್ಲೂಮೂನ್‌ ಪಬ್ಲಿಕ್‌ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾ ಕೂಟದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಶಾಲೆಯಲ್ಲಿ ಶಿಕ್ಷಣ ಪಡೆಯುವ ಮಕ್ಕಳು ಶಿಕ್ಷಣದ ಜೊತೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಮಕ್ಕಳು ಯಾವ ಕ್ಷೇತ್ರದಲ್ಲಿ ಆಸಕ್ತಿಯಿದೆ ಎಂಬುದನ್ನು ಗುರುತಿಸಿ ಆ ಕ್ಷೇತ್ರದಲ್ಲಿ ಬೆಳವಣಿಗೆಯಾಗಲು ಪ್ರೋತ್ಸಾಹ ನೀಡಿದರೆ ಉತ್ತಮ ಸಾಧಕರಾಗುತ್ತಾರೆ ಎಂದರು.

ಪೋಷಕರು ಮಕ್ಕಳ ಮೇಲೆ ಪರೀಕ್ಷೆಯ ದೃಷ್ಟಿಯಿಂದ ಒತ್ತಡ ಹಾಕುವುದನ್ನು ಕಡಿಮೆ ಮಾಡಿ ಅವರ ಸಾಧನೆ ಮಾಡುವ ಚಟುವಟಿಕೆಗಳ ಕಡೆ ಗಮನವಹಿಸುವಂತೆ ಮಾಡಿದರೆ ಶಿಕ್ಷಣದ ಜೊತೆ ಸಾಧನೆಯನ್ನು ಮಾಡುತ್ತಾರೆ ಎಂದು ತಿಳಿಸಿದರು.

ಕ್ರೀಡಾಜ್ಯೋತಿ: ಪಟ್ಟಣ ಸಮೀಪದ ನಂದರಾಮಯ್ಯನ ಪಾಳ್ಯದಲ್ಲಿ ಬ್ಲೂಮೂನ್‌ ಪಬ್ಲಿಕ್‌ಶಾಲೆ ಆಯೋಜಿಸಲಾಗಿರುವ ವಾರ್ಷಿಕ ಕ್ರೀಡಾಕೂಟದಲ್ಲಿ ಶತಾಯುಷಿ ತಿಪ್ಪಮ್ಮ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಉರಿದುಂಬಿಸಿದರು.

ಕ್ರೀಡೆಗಳ ಆಯೋಜನೆ: ಬ್ಲೂಮೂನ್‌ ಪಬ್ಲಿಕ್‌ ಶಾಲೆ ವಾರ್ಷಿಕ ಕ್ರೀಡಾಕೂಟದಲ್ಲಿ ವೇಗದ ಓಟ, ಗೋಲಿ ಹುಡುಕು, ಚೆಂಡು ಸಂಗ್ರಹ, ಕಬಡ್ಡಿ, ರಿಂಗಓಟ ಸೇರಿದಂತೆ ಅನೇಕ ಆಟಗಳನ್ನು ಪುಟಾಣಿ ಮಕ್ಕಳಿಂದ ಪ್ರಾಥಮಿಕ ಶಾಲೆ ಮಕ್ಕಳವರೆಗೂ ಆಟವಾಡಿಸಲಾಯಿತು. ಪುಟಾಣಿ ಮಕ್ಕಳ ವೇಗದ ಓಟ ನೋಡುಗ ಪೋಷಕರಿಗೆ ಸಂತೋಷ ಮೂಡಿಸುವಂತಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.