ವಿಜೃಂಭಣೆಯ ಶ್ರೀನಿವಾಸಸ್ವಾಮಿ ಬ್ರಹ್ಮರಥೋತ್ಸವ

Team Udayavani, Feb 22, 2018, 12:00 PM IST

blore-g-3.jpg

ಆನೇಕಲ್‌: ತಾಲೂಕಿನ ಇತಿಹಾಸ ಪ್ರಸಿದ್ಧಿ ಕಿತ್ತಗಾನಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದಿಂದ ನೆಲೆಸಿರುವ ಶ್ರೀನಿವಾಸಸ್ವಾಮಿ ಬ್ರಹ್ಮರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಿತ್ತಗಾನಹಳ್ಳಿ ಗ್ರಾಮದ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ವಿಧಿ ವಿಧಾನಗಳಿಂದ ಜರುಗಿತು. 12 ಗಂಟೆಗೆ ರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಾಮಿಯನ್ನು ಹೊತ್ತ ರಥವು ಮಂಗಳ ವಾದ್ಯಗಳೊಂದಿಗೆ ಸಾಗಿತು. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಉರಿಬಿಸಿಲಿನ ನಡುವೆಯೂ ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. 

ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅರವಟಿಗೆಗಳಲ್ಲಿ ಪಾನಕ, ಮಜ್ಜಿಗೆ, ಕೊಂಸಬರಿ ಹಾಗೂ
ಅನ್ನದಾಸೋಹ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಿತ್ತಗಾನಹಳ್ಳಿ ಗ್ರಾಮಸ್ಥರು ಬೀದಿಯುದ್ದಕ್ಕೂ ಉರಳು
ಸೇವೆ ನಡೆಸಿದರು. ದೇವಾಲಯದ ಅರ್ಚಕ ಸೂರ್ಯನಾರಾಯಣ ದೀಕ್ಷಿತ್‌ರವರ ನೇತೃತ್ವದಲ್ಲಿ ದೇವತಾ
ಕಾರ್ಯಕ್ರಮಗಳು ನಡೆದವು. 

ಕಿತ್ತಗಾನಹಳ್ಳಿ ಗ್ರಾಮದ ಮುಖಂಡರಾದ ವಿ.ಶ್ರೀನಿವಾಸ್‌ ರೆಡ್ಡಿ, ಶಿವಪ್ಪರೆಡ್ಡಿ, ಮಂಜುನಾಥ್‌, ಸಂತೋಷ್‌, ಚೇತನ್‌,
ಸುಬ್ರಮಣಿ, ವಸಂತ್‌, ಮಂಜುನಾಥ್‌ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.