Udayavni Special

ಬೂದಿಗೆರೆ ಗ್ರಾಮದಲ್ಲಿನ ಪಂಪ್‌ಸೆಟ್‌ಗೆ ಶಾಸಕರಿಂದ ಚಾಲನೆ

Team Udayavani, May 22, 2019, 3:09 PM IST

br-tdy-3..

ದೇವನಹಳ್ಳಿಯ ಬೂದಿಗೆರೆ ಗ್ರಾಮದಲ್ಲಿ ಕೊರೆಸಿರುವ ಪಂಪ್‌ ಸೆಟ್‌ಗೆ ಶಾಸಕ ನಿಸರ್ಗ ಎಲ್ ಎನ್‌ ನಾರಾಯಣಸ್ವಾಮಿ ಚಾಲನೆ ನೀಡಿದರು.

ದೇವನಹಳ್ಳಿ: ತಾಲೂಕಿನಾದ್ಯಂತ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆಸಿ ಪಂಪ್‌ ಸೆಟ್‌ಗಳನ್ನು ಅಳವಡಿಸಲಾಗುತ್ತಿದೆ ಎಂದು ಶಾಸಕ ನಿಸರ್ಗ ಎಲ್ ಎನ್‌ ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ಕೊರೆಸಿರುವ ಪಂಪ್‌ ಸೆಟ್‌ಗೆ ಚಾಲನೆ ನೀಡಿ ಮಾತನಾಡಿದರು.

ಶುದ್ಧ ನೀರಿನ ಘಟಕ ನಿರ್ಮಾಣ:ನೀರು ಸಿಗದೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 1200 ರಿಂದ 1500 ಅಡಿಗೆ ಬೋರ್‌ವೆಲ್ ಕೊರೆಸಿದರೂ ನೀರು ಸಿಕ್ಕಿದರೂ ಫ್ಲೋರೈಡ್‌ ಮುಕ್ತ ನೀರಾಗಿದ್ದು ಇದಕ್ಕಾಗಿ ಶುದ್ಧ ನೀರಿನ ಘಟಕ ನಿರ್ಮಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಇಲ್ಲದೆ ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಪರಿಸರ ರಕ್ಷಣೆಗೆ ಮುಂದಾಗಿ: ದಿನದಿಂದ ದಿನಕ್ಕೆ ಭೂಮಿ ಮೇಲಿನ ಶುದ್ಧ ನೀರಿನ ಮಟ್ಟ ಕುಸಿಯುತ್ತಿದೆ. ಈ ಹಿಂದೆ ಗ್ರಾಮಗಳಲ್ಲಿನ ಜಾನುವಾರು, ಪ್ರಾಣಿ ಪಕ್ಷಿಗಳ ಸಂಕುಲ ಜೀವ ಸಂಕುಲ ನಾಡಾಗಿದ್ದು ಇತ್ತೀಚಿನ ದಿನಗಳಲ್ಲಿ ಕುಂಟೆಗಳು ಕಣ್ಮರೆಯಾಗುತ್ತಿದೆ. ಕೆರೆ ಕುಂಟೆಗಳಲ್ಲಿ ಹೂಳೆತ್ತುವ ಮುಖಾಂತರ ಮಳೆ ನೀರನ್ನು ಶೇಖರಿಸಿದರೆ ಬರ ಗಾಲದಲ್ಲಿ ನೀರಿನ ಸಮಸ್ಯೆ ನೀಗಿಸಲು ಸಾಧ್ಯ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಮುನಿ ರಾಜು, ಗ್ರಾಪಂ ಸದಸ್ಯೆ ಧನಲಕ್ಷ್ಮೀ ಹರೀಶ್‌, ಶ್ರೀಸಾಯಿ ಧರ್ಮ ಚೇತನ ಸೇವಾ ಸಮಿತಿ, ಗ್ರಾಮಸ್ಥರು ಇದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಕೋವಿಡ್ ವೈರಸ್ ಮಹಾಮಾರಿಗೆ ಸೋಲುತ್ತಿದೆಯೇಕೆ ಅಮೆರಿಕ ?

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಮೃತ ವೃದ್ಧನ ಪತ್ನಿ, ಸಹೋದರನಿಗೂ  ಸೋಂಕು ; ಬಾಗಲಕೋಟೆಯಲ್ಲಿ ಸೋಂಕಿತ ಸಂಖ್ಯೆ ಮೂರಕ್ಕೆ ಏರಿಕೆ

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ಕೋವಿಡ್ 19 ವಿರುದ್ಧ ಹೋರಾಡಲು ಲಾಕ್ ಡೌನ್ ಮುಂದುವರಿಸಿ: ಪ್ರಧಾನಿಗೆ ಸಿಎಂ ಕೆಸಿಆರ್

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ವೃದ್ಧನ ಕುಟುಂಬಕ್ಕೆ ಕೋವಿಡ್ ಸೋಂಕಿಗೆ ಕಲಬುರಗಿಯ ನಂಟು ; ಡಿಸಿಎಂ ಕಾರಜೋಳ ಸಂಶಯ

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಗುಡ್ಡದಲ್ಲಿ ಅವಿತು ಕುಳಿತಿದ್ದ ಶಂಕಿತ ತಬ್ಲಿಘಿಗಳು ಪರಾರಿ: ಸಿಕ್ಕಿದ ಬ್ಯಾಗ್ ಸುಟ್ಟ ಪೊಲೀಸರು

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಚೀನದಲ್ಲಿ ಮತ್ತೆ 30 ಕೋವಿಡ್ 19 ಸೋಂಕು ಕೇಸ್‌

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

ಪಡಿತರ ಧಾನ್ಯ ಪಡೆಯಲು ನೂಕುನುಗ್ಗಲು; ಸಾಮಾಜಿಕ ಅಂತರ ಕಾಪಾಡದ ಜನತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಜಾಗ್ರತೆಗೆ ಆದ್ಯತೆ ನೀಡಿ: ಸಂಸದ ಬಚ್ಚೇಗೌಡ

ಮುಂಜಾಗ್ರತೆಗೆ ಆದ್ಯತೆ ನೀಡಿ: ಸಂಸದ ಬಚ್ಚೇಗೌಡ

ಕೋವಿಡ್ 19: ತಿಪ್ಪೆಗೆ ಸೇರಿದ ಕ್ಯಾಪ್ಸಿಕಂ

ಕೋವಿಡ್ 19: ತಿಪ್ಪೆಗೆ ಸೇರಿದ ಕ್ಯಾಪ್ಸಿಕಂ

ಪೊಲೀಸ್‌ಲಾಠಿ ಏಟಿಗೆ ಹೆದರಿದ ಜನತೆ

ಪೊಲೀಸ್‌ಲಾಠಿ ಏಟಿಗೆ ಹೆದರಿದ ಜನತೆ

ಸಪ್ತಪದಿಗೆ 61 ಜೋಡಿಗಳ ನೋಂದಣಿ

ಸಪ್ತಪದಿಗೆ 61 ಜೋಡಿಗಳ ನೋಂದಣಿ

ಸ್ವಚ್ಛತೆ ಕಾಪಾಡಿ: ಶಾಸಕ

ಸ್ವಚ್ಛತೆ ಕಾಪಾಡಿ: ಶಾಸಕ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ