ಬಸ್‌ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ

Team Udayavani, Nov 19, 2021, 12:54 PM IST

ಬಸ್‌ ಗಾಗಿ ಪ್ರತಿಭಟನೆ

 ದೊಡ್ಡಬಳ್ಳಾಪುರ: ಗ್ರಾಮಾಂತರ ಪ್ರದೇಶಗಳಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಸಂಗತಿ ಹೆಚ್ಚಾಗಿದ್ದು, ಶಾಲೆ-ಕಾಲೇಜು ಸಮಯಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ, ತಾಲೂಕಿನ ತಿರುಮಗೊಂಡನಹಳ್ಳಿ ಬಳಿ ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆ ಬಸ್‌ ತಡೆದು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.

ಈ ಮಾರ್ಗದಲ್ಲಿ ಈ ಮುಂಚೆ ತೂಬಗೆರೆ-ದೊಡ್ಡಬಳ್ಳಾಪುರ ಹಾಗೂ ಮುದ್ದೇನ ಹಳ್ಳಿ-ದೊಡ್ಡಬಳ್ಳಾಪುರಕ್ಕೆ ಸಾರಿಗೆ ಸೌಲಭ್ಯ ಇತ್ತು. ಆದರೆ, ಕೋವಿಡ್‌ ಕಾರಣ ನಿಲ್ಲಿಸಲಾದ ಸಾರಿಗೆ ಮತ್ತೆ ಆರಂಭವಾಗಿದ್ದರೂ, ದೊಡ್ಡಬಳ್ಳಾಪುರ- ತೂಬಗೆರೆ ನಡುವೆ ಸಾರಿಗೆ ಸೇವೆ ಆರಂಭವಾಗದೆ ತೊಂದರೆಯಾಗುತ್ತಿದೆ.

ಇದನ್ನೂ ಓದಿ:- ಮಂಗಳೂರು : ಅಮಾನ್ಯ ಮಾಡಿದ 1.92 ಕೋಟಿ ರೂ.ಮೌಲ್ಯದ ನೋಟುಗಳ ವಶ

ಈ ವ್ಯಾಪ್ತಿಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ದೊಡ್ಡಬಳ್ಳಾಪುರಕ್ಕೆ ವ್ಯಾಸಂಗಕ್ಕಾಗಿ ಬರುವುದರಿಂದ 8.30 ಬರುವ ಮುದ್ದೇನಹಳ್ಳಿ-ದೊಡ್ಡಬಳ್ಳಾಪುರ ನಡುವೆ ಸಂಚರಿಸುವ ಸರ್ಕಾರಿ ಸಾರಿಗೆ ಬಸ್‌ ಒಂದರÇÉೆ ಪರದಾಡುತ್ತಾ ತೆರಳವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ: ಈ ಕುರಿತಂತೆ ಗುರುವಾರ ತಿರುಮಗೊಂಡನಹಳ್ಳಿ ಬಳಿ ಸಾರಿಗೆ ಬಸ್‌ ತಡೆದು ಪ್ರತಿಭಟನೆ ನಡೆಸುತ್ತಿದ್ದು, ವಿಷಯ ತಿಳಿದ ಡಿಪೋ ಅಧಿಕಾರಿಗಳು ಹೆಚ್ಚುವರಿ ಬಸ್‌ ಕಳಿಸಿದರು. ಆದರೆ, ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದು ಜಡಿ ಮಳೆಯಲ್ಲಿಯೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ತೂಬಗೆರೆ ಹಾಗೂ ತೂಬಗೆರೆ ಹೋಬಳಿ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಡಿಪೋ ವ್ಯವಸ್ಥಾಪಕರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.