ಪುತ್ಥಳಿ ನಿರ್ಮಾಣಕ್ಕೆ ಸಹಕರಿಸಿ

Team Udayavani, Jun 14, 2020, 6:29 AM IST

statuee

ದೊಡ್ಡಬಳ್ಳಾಪುರ: ನಗರದ ಪ್ರವಾಸಿ ಮಂದಿರ ಎದುರು ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರಕವಿ ಕುವೆಂಪು ಪುತ್ಥಳಿ ನಿರ್ಮಿಸುವ ಕುರಿತು ಕೆಂಪೇಗೌಡ ಜಯಂತ್ಯುತ್ಸವ ಆಚರಣೆ ಸಮಿತಿಯಿಂದ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಎರಡು ವರ್ಷಗಳ ಹಿಂದೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಇಲ್ಲಿನ ಪ್ರವಾಸಿ ಮಂದಿರದ ಎದುರು ಬಲಕ್ಕೆ ಕೆಂಪೇಗೌಡ ಮತ್ತು ಎಡಕ್ಕೆ ಕುವೆಂಪು ಪ್ರತಿಮೆ ಸ್ಥಾಪನೆಗೆ ಅನುಮೋದನೆ ಸಿಕ್ಕಿತ್ತು.  ತಾಲೂಕಿನ ಜನತೆ ಪುತ್ಥಳಿ ಸ್ಥಾಪನೆಗೆ ಜ್ಯಾತ್ಯಾತೀತವಾಗಿ ಆರ್ಥಿಕ ಹಾಗೂ ಅಗತ್ಯ ಸಹಕಾರ ನೀಡಬೇಕು ಎಂದು ಕೆಂಪೇಗೌಡ ಜಯಂತ್ಯುತ್ಸವ ಆಚರಣೆ ಸಮಿತಿ ಅಧ್ಯಕ್ಷ ಎನ್‌.ಹನುಮಂತೇಗೌಡ ಮನವಿ ಮಾಡಿದರು.

ವಿರೋಧ ಬೇಡ: ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಪ್ರವಾಸಿ ಮಂದಿರದ ವೃತ್ತಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತ ಎಂದು ನಾಮಕರಣ ಮಾಡಿದ್ದರೂ ಕೆಂಪೇಗೌಡ ಪುತ್ಥಳಿ  ನಿರ್ಮಿಸುತ್ತಿರುವುದು ಸರಿಯಲ್ಲ ಎಂಬ ಆರೋಪಗಳಲ್ಲಿ ಹುರುಳಿಲ್ಲ. ಆ ವೃತ್ತದಲ್ಲಿ ಪುತ್ಥಳಿ ನಿರ್ಮಾಣ ಮಾಡುತ್ತಿಲ್ಲ.

ಹೀಗಾಗಿ ಗೊಂದಲ ಸೃಷ್ಟಿಸುವುದು ಬೇಡ ಎಂದರು. ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಇಬ್ಬರು ಮಹನೀಯರ ಪುತ್ಥಳಿ ನಿರ್ಮಾಣ ಸ್ವಾಗತಾರ್ಹವಾಗಿದೆ ಎಂದರು. ರಾಜ್ಯ ಒಕ್ಕಲಿಗ ಸಂಘದ ನಿರ್ದೆಶಕ ಬಿ.ಮುನೇಗೌಡ ಮಾತನಾಡಿದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌, ಸಮುದಾಯದ ವಿವಿಧ ರಾಜಕೀಯ  ಮುಖಂಡ ಜಿಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ಮಾಜಿ ಸದಸ್ಯ ಎ. ನರಸಿಂ ಹಯ್ಯ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್‌, ದರ್ಗಾಜೋಗಿಹಳ್ಳಿ ಗ್ರಾಪಂ ಅಧ್ಯಕ್ಷ ನಾಗೇಶ್‌, ಬಿಜೆಪಿ ತಾಲೂಕು ಅಧ್ಯಕ್ಷ  ನಾಗರಾಜು, ಜೆಡಿಎಸ್‌ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ ಸೇರಿ ಮುಖಂಡರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.