Udayavni Special

ಸುಪ್ರೀಂ ಮಹತ್ವದ ತೀರ್ಪು: ಶಾಸಕ ಶಿವಲಿಂಗೇಗೌಡ

Team Udayavani, Jul 18, 2019, 3:00 AM IST

supreeme

ದೇವನಹಳ್ಳಿ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ಪಂಕಾಂತರ ನಿಷೇಧ ಕಾಯ್ದೆಯಡಿ ವಿಧಾನಸಭೆ ಸ್ಪೀಕರ್‌ ಕ್ರಮಕೈಗೊಳ್ಳುವ ಅಧಿಕಾರವಿದೆ. ಈ ಸಂಬಂಧ ಗುರುವಾರ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದರು.

ತಾಲೂಕಿನ ನಂದಿಬೆಟ್ಟ ರಸ್ತೆಯ ಕೋಡುಗುರ್ಕಿ ಹತ್ತಿರದ ಪ್ರಸ್ಟೀಜ್‌ ಗಾಲ್ಫ್ ರೆಸಾರ್ಟ್‌ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು.ಪಕ್ಷಾಂತರ ನಿಷೇಧ ಕಾನೂನು ಚೌಕಟ್ಟಿನಲ್ಲಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ವಿಧಾನಸಭೆ ಅಧ್ಯಕ್ಷರ ಕ್ರಮಕ್ಕೆ ಅವಕಾಶವಿದೆ. ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಡ ಹೇರಿಲ್ಲ. ಈ ಸಂಬಂಧ ಸದನದ ಇತಿಮಿತಿ ಕುರಿತು ಸಿಎಂ, ಸ್ಪೀಕರ್‌ ಗಮನಕ್ಕೆ ತರುತ್ತಾರೆ ಎಂದು ಹೇಳಿದರು.

ಸರ್ಕಾರ ರಚನೆಯಾದಾಗಿನಿಂದ ಬಿಜೆಪಿ, ಕುಮಾರಸ್ವಾಮಿಯವರನ್ನು ಚೂರಿಯಿಂದ ಇರಿದಂತೆ ವರ್ತಿಸುತ್ತಿದೆ. ರಾಜ್ಯದ ಇಂದಿನ ಪರಿಸ್ಥಿತಿಗೆ ಬಿಜೆಪಿಯೇ ನೇರ ಹೊಣೆ. ತೃಪ್ತರಾಗಲಿ, ಅತೃಪ್ತ ಶಾಸಕರು ಕಡ್ಡಾಯವಾಗಿ ಸದನಕ್ಕೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿಲ್ಲ.

ಅಂತೆಯೇ ಪಕ್ಷ ವಿಪ್‌ ಜಾರಿ ಮಾಡಿದೆ. ನಿಯಮ ಉಲ್ಲಂಘನೆ ಮಾಡಿದರೆ ಕಾನೂನಿನಂತೆ ಕ್ರಮಕೈಗೊಳ್ಳಲಾಗುವುದು. ನಮಗೆ ವಿಶ್ವಾಸ ಮತ ಸಿಗದಿದ್ದರೆ, ಮುಖ್ಯಮಂತ್ರಿ ರಾಜ್ಯಪಾಲರಿಗೆ ರಾಜೀನಾಮೆ ನೀಡಲಿದ್ದಾರೆ. ಸಂವಿಧಾನ ಬದ್ಧವಾಗಿ ಎಲ್ಲಾ ಪ್ರಕ್ರಿಯೆಗಳು ನಡೆಯಲಿದೆ ಎಂದು ಹೇಳಿದರು.

ಪ್ರಸ್ಟೀಜ್‌ ಗಾಲ್ಫ್ ರೆಸಾರ್ಟ್‌ಗೆ ಬಂದೋಬಸ್ತ್ ಮಾಡಲಾಗಿದೆ. ರೆಸಾರ್ಟ್‌ಗೆ ಬಂದರೂ ಸಹ ಅವರನ್ನು ಬಿಡುತ್ತಿಲ್ಲ. ಪೊಲೀಸರು ಅವರನ್ನು ವಾಪಾಸ್‌ ಕಳುಹಿಸುತ್ತಿದ್ದಾರೆ. ಅನುಮತಿ ಇದ್ದರೆ ಮಾತ್ರ ಪ್ರವೇಶವಿದೆ. ಕಳೆದ 10 ದಿನಗಳಿಂದ ಜೆಡಿಎಸ್‌ ಶಾಸಕರುಗಳು ಇಲ್ಲಿಯೇ ಬೀಡು ಬಿಟ್ಟಿದ್ದಾರೆ.

ಇಲ್ಲಿಂದಲೇ ವಿಧಾನ ಮಂಡಲ ಅಧಿವೇಶನಕ್ಕೆ ದಿನದಿಂದ ಹೋಗಿ ಬಂದಿದ್ದಾರೆ. ಸುಮಾರು 24 ಶಾಸಕರುಗಳು ವಾಸ್ತವ್ಯ ಹೂಡಿದ್ದಾರೆ. ಬೆಳಗ್ಗೆ ಎಂದಿನಂತೆ ವಾಯು ವಿಹಾರ, ಯೋಗ, ಜಿಮ್‌, ಹೀಗೆ ತಮ್ಮ ದೇಹ ದಂಡನೆ ಮಾಡಿಕೊಳ್ಳು ತ್ತಿದ್ದಾರೆ.

ಟಾಪ್ ನ್ಯೂಸ್

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು

ಅನಾರೋಗ್ಯದಿಂದ ದೆಹಲಿಯ ಉದ್ಯಾನವನದಲ್ಲಿದ್ದ 7 ವರ್ಷದ ಸಿಂಹ ಸಾವು

ಪಂಜಾಬ್ ನಲ್ಲಿ ಕಾಂಗ್ರೆಸ್ ಬದಲಾಗಿ ಬಾದಲ್ ರಿಂದ ಆಡಳಿತ : ನವಜೋತ್‌ ಸಿಂಗ್‌ ಸಿಧು ಆರೋಪ

ಪಂಜಾಬ್ ನಲ್ಲಿ ಕಾಂಗ್ರೆಸ್ ಬದಲಾಗಿ ಬಾದಲ್ ರಿಂದ ಆಡಳಿತ : ನವಜೋತ್‌ ಸಿಂಗ್‌ ಸಿಧು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid effect at bangalore

ಆಸ್ಪತ್ರೆಯಲ್ಲಿ ಬೆಡ್‌ ಇಲ್ಲದ್ದಕ್ಕೆ ಕಾರಿನಲ್ಲೇ ಸೋಂಕಿತ ಮಹಿಳೆಗೆ ಚಿಕಿತ್ಸೆ!

Increased anxiety among rural people

ಸೋಂಕಿತರ ಓಡಾಟ: ಗ್ರಾಮೀಣ ಜನರಲ್ಲಿ ಹೆಚ್ಚಿದ ಆತಂಕ

hulikal nataraj issue

“ಹುಲಿಕಲ್‌ ನಟರಾಜ್‌ ನಿಧನ” ವದಂತಿ: ದೂರು

covid effct at villages

ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಿದ ಕೊರೊನಾತಂಕ

SCadsca

ಜನತಾ ಕರ್ಫ್ಯೂ ನಡುವೆ ಯೋಗದಾನ

MUST WATCH

udayavani youtube

ಬಾಕಿ ಉಳಿದ ಐಪಿಎಲ್ ಪಂದ್ಯಗಳ ಗತಿ ಏನು ?

udayavani youtube

ಕೋವಿಡ್ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆ ಇರಲಿ

udayavani youtube

ಮೂಡಿಗೆರೆ ಆಸ್ಪತ್ರೆಯಲ್ಲಿ ಊಟ-ತಿಂಡಿ ಸರಿಯಿಲ್ಲ

udayavani youtube

ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ

udayavani youtube

ಬಂಗಾಳ ಮಣಿಸಲು ಯಾರಿಂದಲೂ ಸಾಧ್ಯವಿಲ್ಲ : ಬಿಜೆಪಿಗೆ ಮಮತಾ ಎಚ್ಚರಿಕೆ

ಹೊಸ ಸೇರ್ಪಡೆ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಇಲ್ಲಿ ಪ್ರತಿಯೊಂದು ಕೂಡ ಬಹಳ ಮುಖ್ಯ

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮ್ಯಾಡ್ರಿಡ್‌ ಓಪನ್‌ ಟೆನಿಸ್‌: ಬಾರ್ಟಿಗೆ ಸೋಲು : ಸಬಲೆಂಕಾ ಚಾಂಪಿಯನ್‌

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಮಾಲ್ಡೀವ್ಸ್‌ ನಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ಬೆಂಗಳೂರು ಎಫ್ಸಿ

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

ರಕ್ಷಣಾ ಇಲಾಖೆ, ಬ್ಯಾಂಕುಗಳಲ್ಲಿ ಶೇ.50 ರಷ್ಟು ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.