ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ಭೇಟಿ


Team Udayavani, Jul 28, 2020, 7:58 AM IST

ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ಭೇಟಿ

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಸ್ಥಾಪಿಸಿರುವ ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ವಿ.ಗೀತಾ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಸ್ವಪ್ರೇರಣೆಯಿಂದ ತಪಾಸಣೆಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೂ ತಪಾಸಣೆ ಕೈಗೊಳ್ಳಲಾಗಿದೆ.

ಜಡಿಗೇನಹಳ್ಳಿ ಕೇಂದ್ರದಲ್ಲಿ 42, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 12 ಸೋಂಕಿತರು ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸಲು ಪ್ರತಿದಿನ ಪೌಷ್ಟಿಕ ಆಹಾರದೊಂದಿಗೆ ಹಣ್ಣು, ಗಂಜಿ ಯೊಂದಿಗೆ ಕಷಾಯ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆರೋಗ್ಯ ಇಲಾಖೆ ನಿಗದಿಪಡಿಸಿರುವ ನಿರ್ದೇಶನ ಪಾಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಹಾಸಿಗೆ, ಬೆಡ್‌ಶೀಟ್‌, ಬಿಸಿ ನೀರು, ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಕೇಂದ್ರದಲ್ಲಿರುವವರು ವೈದ್ಯರು ನೀಡುವ ಮಾರ್ಗದರ್ಶನ ಪಾಲಿಸಿ ಸಕಾರಾತ್ಮಕ ಭಾವನೆ, ಆತ್ಮವಿಶ್ವಾಸ ಬೆಳೆಸಿಕೊಂಡಲ್ಲಿ ಬೇಗನೆ ಗುಣಮುಖರಾಗಲು ಸಾಧ್ಯ ಎಂದರು.

ಟಾಪ್ ನ್ಯೂಸ್

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೊಬೊಟಿಕ್‌ ಶಸ್ತ್ರ ಚಿಕಿತ್ಸೆ ಘಟಕಕ್ಕೆ ಡಾ. ದೇವಿ ಶೆಟ್ಟಿ ಚಾಲನೆ

ರೊಬೊಟಿಕ್‌ ಶಸ್ತ್ರ ಚಿಕಿತ್ಸೆ ಘಟಕ..!

ಗ್ರಾಮ ಸಮಸ್ಯೆ ಹೈ ಅಂಗಳಕ್ಕೆ

ಗ್ರಾಮ ಸಮಸ್ಯೆ ಹೈ ಅಂಗಳಕ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಬದಲು ಬೇಡ „ ಶ್ರೀ ರಮಣಾನಂದ ಸ್ವಾಮೀಜಿಗಳ ಹೇಳಿಕೆ

ಜಿಲ್ಲೆಯ  ಹೆಸರು ಬದಲಾವಣೆ ಮಾಡಿದರೆ ಹೆದ್ದಾರಿ ಬಂದ್‌

ಕಾರಹಳ್ಳಿ ಕೆರೆ ಅಭಿವೃದ್ಧಿಗೆ 48 ಲಕ್ಷ ರೂ.ಅನುಮೋದನೆ

ಕಾರಹಳ್ಳಿ ಕೆರೆ ಅಭಿವೃದ್ಧಿಗೆ 48 ಲಕ್ಷ ರೂ.ಅನುಮೋದನೆ

ಕುಣಿಯುತ್ತಾ ನಲಿಯುತ್ತಾ ಶಾಲೆಗೆ ಬಂದ ಚಿಣ್ಣರು

ಕುಣಿಯುತ್ತಾ ನಲಿಯುತ್ತಾ ಶಾಲೆಗೆ ಬಂದ ಚಿಣ್ಣರು

MUST WATCH

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

ಹೊಸ ಸೇರ್ಪಡೆ

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

shivamogga news

ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.