ಶಾಲಾ ಕಟ್ಟಡ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ

ಮಕ್ಕಳಿಗೆ ಪಕ್ಕದ ಶಾಲಾ ಕಟ್ಟಡದಲ್ಲಿ ಪಾಠ ಪ್ರವಚನಕ್ಕೆ ವ್ಯವಸ್ಥೆ ಮಾಡಲಾಗಿದೆ

Team Udayavani, Jun 24, 2022, 2:21 PM IST

ಶಾಲಾ ಕಟ್ಟಡ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ

ದೇವನಹಳ್ಳಿ: ತಾಲೂಕಿನ ಯಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡವನ್ನು ಶೀಘ್ರವೇ ದುರಸ್ತಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಕೆ.ರೇವಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಯಂಬ್ರಹಳ್ಳಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿದ ಅವರು, ಪ್ರಸ್ತುತ ಅಂಗನವಾಡಿ ಕಟ್ಟಡಕ್ಕೆ 3.5 ಲಕ್ಷ ರೂ. ವೆಚ್ಚದಲ್ಲಿ ಶೇಟ್‌ ಹಾಕಿ ತಾತ್ಕಾಲಿಕವಾಗಿ 1ರಿಂದ 5ನೇ ತರಗತಿವರೆಗೆ ತರಗತಿಗಳಿಗೆ ವ್ಯವಸ್ಥೆ ಮಾಡಿಕೊಡುವಂತೆ ಗ್ರಾಪಂಗೆ ತಿಳಿಸಲಾಗಿದೆ.

ಯಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಶಿಥಿಲವಾಗಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲು ವರದಿ ತಯಾರಿಸುವಂತೆ ಸೂಚಿಸಲಾಗಿದೆ. ಶಾಲಾ ಕಟ್ಟಡದ ಮೇಲ್ಛಾವಣಿ ಕಲ್ಲಿನ ಚಪ್ಪಡಿಯಾಗಿದ್ದು, ಮಳೆಗಾಲದಲ್ಲಿ ಸೋರುತ್ತಿರುವ ಹಿನ್ನೆಲೆ ಮಕ್ಕಳಿಗೆ ಪಕ್ಕದ ಶಾಲಾ ಕಟ್ಟಡದಲ್ಲಿ ಪಾಠ ಪ್ರವಚನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಎಸ್‌ಡಿಎಂಸಿ ನಿಧಿ ಬಳಸಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜಿಪಂ ವತಿಯಿಂದ ನೀಡಲಾಗುವ ಅನುದಾನವನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿಯತ್ತ ಶಿಕ್ಷಕರು ಗಮನಹರಿಸಿ, ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಮಕ್ಕಳ ಕಲಿಕೆಗೆ ಅವಶ್ಯಕತೆ ಇರುವ ಟೇಬಲ್ , ಬೆಂಜ್, ಕುರ್ಚಿ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳಿಗಾಗಿ ಎಸ್‌ಡಿಎಂಸಿ ನಿಧಿಯನ್ನು ಬಳಕೆ ಮಾಡಲು ಅವಕಾಶವಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಮಾರ್ಗದರ್ಶನ ಪಡೆದು ಶಾಲಾ ಅಭಿವೃದ್ಧಿಗೆ ಅಗತ್ಯ ಕೆಲಸ ಮಾಡುವಂತೆ ನಿರ್ದೇಶಿಸಿದರು.

ಅನುದಾನ ಬಳಸಿಕೊಳ್ಳಿ: ಪ್ರತಿ ಶಾಲೆಗೂ ಸಂಚಿತ ನಿಧಿ ನೀಡಲಾಗಿದೆ. ಮಕ್ಕಳ ನಿತ್ಯದ ಆಹಾರಕ್ಕೆ ಅಗತ್ಯವಿರುವ ಖರ್ಚು ವೆಚ್ಚವನ್ನು ಸಂಚಿತ ನಿಧಿಯ ಅನುದಾನ ಬಳಸಿಕೊಳ್ಳಿ. ಯಾವ ಹಣವನ್ನು ಯಾವ ಕಾರ್ಯಗಳಿಗೆ ಉಪಯೋಗಿಸಬಹುದು ಎಂಬುದರ ಕುರಿತು ಮಾಹಿತಿ ಪಡೆದು,
ಅನುಷ್ಠಾನಕ್ಕೆ ತರಲು ಮುಂದಾಗಿ ಎಂದರು.

ಕಾರಹಳ್ಳಿ ಗ್ರಾಪಂ ಅಧ್ಯಕ್ಷೆ ಚಂದ್ರಿಕಾ, ಎನ್‌.ರವಿ, ಯಂಬ್ರಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ಮಾರೇಗೌಡ, ಸದಸ್ಯರಾದ ಜನಕಮಣಿ, ಕೇಶವಮೂರ್ತಿ, ಸುಬ್ರಮಣಿ, ಪಿಡಿಒ ಎಸ್‌.ಕವಿತಾ, ಕಾರ್ಯದರ್ಶಿ ಯಶೋ ಧಾ ಕುಮಾರ್‌, ತಾಪಂ ಸಹಾಯಕ ಅಧಿಕಾರಿ ಸುನೀಲ್‌, ಐಇಸಿ ಸಂಯೋಜಕ ಪ್ರಕಾಶ್‌, ಶಾಲಾ ಮುಖ್ಯ ಶಿಕ್ಷಕಿ ಎ.ಎಸ್‌.ಅಕ್ಕಮಹಾದೇವಿ, ಸಹ ಶಿಕ್ಷಕಿ ಅಸ್ಕರಿ ಬೇಗಂ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.