ಉತ್ತಮ ಫಲಿತಾಂಶಕ್ಕೆ ಪೂರಕ ಕ್ರಮ ಕೈಗೊಳ್ಳಿ : ಗೋವಿಂದ ಕಾರಜೋಳ
Team Udayavani, Sep 11, 2019, 11:47 AM IST
ನೆಲಮಂಗಲ: ನೆಲಮಂಗಲದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಹಾಸ್ಟೆಲ್ ಮುಂದೆ ಇದ್ದ ಕಸದ ರಾಶಿ ನೋಡಿ ಅಧಿಕಾರಿಗಳ ಮೇಲೆ ಕಿಡಿಕಾರಿದರು. ಕೂಡಲೇ ಕಸ ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಸ್ಟೆಲ್ ವ್ಯವಸ್ಥೆಯ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲಿಸಿದರು.
ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ನೀಡಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತೆ ಹಾಗೂ ಉತ್ತಮ ಫಲಿತಾಂಶಕ್ಕೆ ಪೂರಕ ಕ್ರಮ ಕೈಗೊಳ್ಳಬೇಕು ಎಂದು ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು