ಸಾಹಿತ್ಯದಿಂದಲೇ ಸಮಾಜದ ಬದಲಾವಣೆ


Team Udayavani, Jul 22, 2019, 3:00 AM IST

sahitya

ದೇವನಹಳ್ಳಿ: ಪ್ರತಿಯೊಬ್ಬರೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಮತ್ತು ಸಾಹಿತ್ಯದಿಂದ ಸಮಾಜದ ಬದಲಾವಣೆಗೆ ಸಾಧ್ಯವಾಗುತ್ತದೆ ಎಂದು ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌ ತಿಳಿಸಿದರು.

ನಗರದ ಗುರುಭವನದಲ್ಲಿ ಡಾ. ಸಿದ್ದ ಲಿಂಗಯ್ಯ ಪ್ರತಿಷ್ಠಾನದಿಂದ ಸುರವಿಸುತ ತಿಂಡ್ಲು ಅವರ “ಹೊಂಜರಿಯದ ಮಂಜು’ ಹಾಗೂ ಆ.ನಾ. ಕೃಷ್ಣಾ ನಾಯಕ್‌ ಅವರ “ಭಾವ ವೈಭವ’ ಪ್ರಥಮ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಸಾಹಿತಿ ಸಿದ್ಧಲಿಂಗಯ್ಯ ಹೊಸ ರೀತಿಯ ವೈಚಾರಿಕ ಮನೋಭಾವನೆಯಿಂದ ಸಾಹಿತ್ಯ ಲೋಕದ ಧ್ವನಿಯಾಗಿದ್ದಾರೆ. ಹೊಸ ಆಲೋಚನೆಗಳಿಂದ ಸಮಾಜದ ಬದಲಾವಣೆ ತರಲು ಪುಸ್ತಕ ಹಾಗೂ ಸಾಹಿತ್ಯದಿಂದ ಪ್ರಯತ್ನ ಮಾಡುತ್ತಿದ್ದಾರೆ. ಡಾ.ಸಿದ್ದಲಿಂಗಯ್ಯ ಪ್ರತಿಷ್ಠಾನ ಇನ್ನೂ ಅತೀ ಹೆಚ್ಚಿನ ಪ್ರತಿಭೆಗಳನ್ನು ಗುರುತಿಸಿ, ಹೆಚ್ಚಿನ ಪುಸ್ತಕ ಬಿಡುಗಡೆಯಾಗಿ ಸಾಹಿತಿ ಮತ್ತು ಕವಿಗಳನ್ನು ಗುರುತಿಸುವ ಕಾರ್ಯವಾಗಬೇಕು ಎಂದರು.

ಡಾ. ಸಿದ್ದಲಿಂಗಯ್ಯ ಪ್ರತಿಷ್ಠಾನದ ಅಧ್ಯಕ್ಷ ಮುದಲ್‌ ವಿಜಯ್‌ ಮಾತನಾಡಿ, ಹಲವು ವರ್ಷಗಳ ಹಿಂದೆ ಸಿದ್ದಲಿಂಗಯ್ಯ ಪ್ರತಿಷ್ಠಾನವನ್ನು ಮಾಡಿ ಪ್ರತಿ ವರ್ಷ 5 ರಿಂದ 6 ಕಾರ್ಯಕ್ರಮ ಮಾಡಲಾಗುತ್ತಿದೆ. ಯುವ ಸಾಹಿತಿಗಳನ್ನು ಗುರುತಿಸಲಾಗುತ್ತಿದೆ. ಸಾಹಿತ್ಯ ಕ್ಷೇತ್ರ ನಶಿಸಿ ಹೋಗದಂತೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬಹಳಷ್ಟು ಕಾರ್ಯಕ್ರಮ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗುರುಗಳ ಸ್ಮರಣೆ ರಂಗ ಭೂಮಿ ನಾಟಕ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಹಲವಾರು ಪ್ರತಿಭೆಗಳು ಇದ್ದು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಸಾಹಿತಿ ಡಾ.ಬ್ಯಾಡರಹಳ್ಳಿ ಶಿವರಾಜ್‌ ಮಾತನಾಡಿದರು. ಸಾಹಿತಿ ಭೈರಮಂಗಲ ರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ವಿವಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ಬಿ.ಗಂಗಾಧರ್‌, ವಿಮರ್ಶಕ ಉದಂತ ಶಿವಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ದೇವಿ, ಉದ್ಯಮಿ ಶಶಿಕಾಂತ್‌ರಾವ್‌, ಚಲನ ಚಿತ್ರ ನಟ ಪ್ರಶಾಂತ್‌ ಸಿದ್ಧಿ , ಕೃತಿ ಕತೃಗಳಾದ ಸುರವಿಸುವ ತಿಂಡ್ಲು , ಆ.ನಾ. ಕೃಷ್ಣಾ ನಾಯಕ್‌, ರಂಗಭೂಮಿ ಕಲಾವಿದೆ ನಿರ್ಮಲಾ ನಾದನ್‌, ಸಾಹಿತಿ ಗುರುನಾಥ ಬೊರಗಿ ಇದ್ದರು.

ಟಾಪ್ ನ್ಯೂಸ್

astrology today uv

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಮಾರ್ಚ್‌: 12-14ರ ಮಕ್ಕಳಿಗೆ ಲಸಿಕೆ?

ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ?

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಪಿಯು ಪರೀಕ್ಷೆ ಸಿದ್ಧತೆಗೆ 10 ನಿಮಿಷದ ವೀಡಿಯೋ

ಪಿಯು ಪರೀಕ್ಷೆ ಸಿದ್ಧತೆಗೆ 10 ನಿಮಿಷದ ವೀಡಿಯೋ

ಭಾರತದಲ್ಲಿ ಹೂಡಿಕೆ ಮಾಡಿ: ದಾವೋಸ್‌ ಶೃಂಗ ಸಭೆಯಲ್ಲಿ ಉದ್ಯಮಿಗಳಿಗೆ ಪ್ರಧಾನಿ ಆಹ್ವಾನ

ಭಾರತದಲ್ಲಿ ಹೂಡಿಕೆ ಮಾಡಿ: ದಾವೋಸ್‌ ಶೃಂಗ ಸಭೆಯಲ್ಲಿ ಉದ್ಯಮಿಗಳಿಗೆ ಪ್ರಧಾನಿ ಆಹ್ವಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಪಾಸಿಟಿವ್‌ ಇದ್ದ ವ್ಯಕ್ತಿ ಕಾರ್ಯಕ್ರಮದಲ್ಲಿ ಭಾಗಿ: ಆಕ್ರೋಶ

ಕೋವಿಡ್‌ ಪಾಸಿಟಿವ್‌ ಇದ್ದ ವ್ಯಕ್ತಿ ಕಾರ್ಯಕ್ರಮದಲ್ಲಿ ಭಾಗಿ: ಆಕ್ರೋಶ

ಕೋವಿಡ್‌ ನಿಯಮ ಉಲ್ಲಂಘಿಸಿ ಜನರ ಓಡಾಟ

ಕೋವಿಡ್‌ ನಿಯಮ ಉಲ್ಲಂಘಿಸಿ ಜನರ ಓಡಾಟ

ಬಂಡೆ ಪ್ರದೇಶದ ಗುಂಡಿಗೆ ತ್ಯಾಜ್ಯ ಸುರಿದ್ರು

ಬಂಡೆ ಪ್ರದೇಶದ ಗುಂಡಿಗೆ ತ್ಯಾಜ್ಯ ಸುರಿದ್ರು

ದೊಡ್ಡ ತುಮಕೂರು ಕೆರೆ ನೀರು ಕಲುಷಿತ

ದೊಡ್ಡ ತುಮಕೂರು ಕೆರೆ ನೀರು ಕಲುಷಿತ

್ಯುಇಒಪೊಇಉಯತರೆಅ

ಧರ್ಮಸ್ಥಳಕ್ಕೆ 10 ಟನ್‌ ತರಕಾರಿ ರವಾನೆ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

astrology today uv

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಮಾರ್ಚ್‌: 12-14ರ ಮಕ್ಕಳಿಗೆ ಲಸಿಕೆ?

ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ?

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.