ಆಲೂರು ವೆಂಕಟರಾಯರ ಕೊಡುಗೆ ಅಪಾರ

Team Udayavani, Jul 12, 2018, 2:46 PM IST

blore-g.gif

ವಿಜಯಪುರ: ಕರ್ನಾಟಕದ ಏಕೀಕರಣಕ್ಕೆ ಆಲೂರು ವೆಂಟಕರಾಯರ ಕೊಡುಗೆ ಅಪಾರವಾಗಿದ್ದು ನಾಡಿನ ಗತ ವೈಭವದ ಬಗ್ಗೆ ತಿಳಿಸಿಕೊಡುವುದರ ಜೊತೆಗೆ ಏಕೀಕರಣದ ಕಿಚ್ಚನ್ನು ಹತ್ತಿಸಿ ಬಡಿದೆಬ್ಬಿಸಿದ ಕೀರ್ತಿ ಸಲ್ಲುತ್ತದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಚಿ.ಮಾ.ಸುಧಾಕರ್‌ ತಿಳಿದರು

ಪಟ್ಟಣದ ಇಂದಿರಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜಿಲ್ಲಾ ಕಸಾಪ ವತಿಯಿಂದ ಆಯೋಜಿಸಿದ್ದ ಆಲೂರು ವೆಂಕಟರಾಯರ ಸ್ಮರಣಾರ್ಥ ಉಪನ್ಯಾಸದಲ್ಲಿ ಮಾತನಾಡಿದರು.

ಏಕೀಕರಣಕ್ಕೂ ಮೊದಲ ಕರ್ನಾಟಕ ರಾಜ್ಯ ಹೈದರಾಬಾದ್‌ ಕರ್ನಾಟಕ ಮುಂಬೈ ಕರ್ನಾಟಕ, ಮದ್ರಾಸ್‌  ಕರ್ನಾಟಕಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದರಂತೆ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚಾಗಿ ಮರಾಠಿ ಶಿಕ್ಷಣ ನೀಡಲಾಗುತ್ತಿತ್ತು. ಇದನ್ನು ಮನಗಂಡ ವೆಂಕಟರಾಯರು ಏಕೀಕರಣ ಚಳವಳಿ ನಡೆಸಲು ತಮ್ಮ ಶಾಲಾ ವಿದ್ಯಾರ್ಥಿ ಸಮಯದಲ್ಲೇ ಮುಂದಾಗಿದ್ದರು. ನಾಡಿನಲ್ಲಿ ರಾಜ್ಯದ ಒಗ್ಗೂಡಿಕೆಗೆ ಪೂರಕ ಕಾರ್ಯಕ್ರಮ ನಡೆಸಿದರು ಎಂದರು.

ಮುಖ್ಯ ಶಿಕ್ಷಕ ರಾಮಯ್ಯ ಮಾತನಾಡಿ, ವೆಂಕಟರಾಯರು ರಾಷ್ಟ್ರೀಯ ಶಾಲೆ ಪ್ರಾರಂಭಿಸಿ ಕನ್ನಡಿಗರಿಗೆ ಸ್ವ ಉದ್ಯೋಗ ಮಾಡುವ ಅವಕಾಶ ಮಾಡಿಕೊಟ್ಟಿದ್ದರು. ಕರ್ನಾಟಕ ಏಕೀಕರಣ ಪರಿಷತ್‌ ಮೂಲಕ ಕರ್ನಾಟಕದ ಏಕೀಕರಣ ಮಾಡುವ ಮಹತ್ಕಾರ್ಯ ಮಾಡಿದ್ದರು. ತಮ್ಮ ಬಹುಮುಖ ವ್ಯಕ್ತಿತ್ವದ ಮೂಲಕ ಕನ್ನಡಿಗರನ್ನು ಒಂದುಗೂಡಿಸುವ ಕೆಲಸ ಮಾಡಿದ್ದಾರೆಂದರು. ಸಂಘಟನಾ ಕಾರ್ಯದರ್ಶಿ ಮುನಿರಾಜು, ಶಿಕ್ಷಕರು ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.