ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಜನರ ಪರದಾಟ

Team Udayavani, Nov 9, 2019, 3:00 AM IST

sarkari

ನೆಲಮಂಗಲ: ತಾಲೂಕಿನ 65 ಖಾಸಗಿ ಆಸ್ಪತ್ರೆಗಳು ಬೆಳಗ್ಗೆ 6 ಗಂಟೆಯಿಂದ ಒಪಿಡಿ ಬಂದ್‌ ಮಾಡಿದ ಹಿನ್ನೆಲೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ವೈದ್ಯರಿಲ್ಲದೆ ಪರದಾಡಿದರು. ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಗ್ಗೆ 12ಗಂಟೆಯ ವೇಳೆಗೆ 8 ವೈದ್ಯರಲ್ಲಿ 7 ವೈದ್ಯರ ಕೊಠಡಿಗಳು ಲಾಕ್‌ ಮಾಡಲಾಗಿತ್ತು. ಒಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದರು, ಮಧ್ಯಾಹ್ನ 3 ಗಂಟೆಯವರೆಗೂ ಯಾವ ವೈದ್ಯರು ಪತ್ತೆಯಿಲ್ಲದ ಕಾರಣ, ಬಂದ್‌ ಹಿನ್ನಲೆ ರಜೆ ಹಾಕಿದ್ದಾರೆ ಎಂದು ರೋಗಿಗಳು ವಾಪಸ್ಸು ತೆರಳಿದರು.

ರಾಜ್ಯಾಧ್ಯಂತ ಒಪಿಡಿ ಬಂದ್‌ ಎಂಬುದಾಗಿ ಗುರುವಾರವೇ ತಿಳಿದು ಮೇಲಾಧಿಕಾರಿಗಳು ರಜೆ ಹಾಕದಂತೆ ಸೂಚಿಸಿದ್ದರೂ, ಆಸ್ಪತ್ರೆಯಲ್ಲಿ ವೈದ್ಯರ ಕೊಠಡಿ ಮಾತ್ರ ಖಾಲಿಖಾಲಿಯಾಗಿದ್ದವು. ವೈದ್ಯರ ಬರುವಿಕೆಗಾಗಿ ಶಾಲೆಯ ಮಕ್ಕಳು ಜ್ವರ ಹಾಗೂ ವಿಪರೀತ ಸುಸ್ತುನಿಂದ ಆಸ್ಪತ್ರೆಯಲ್ಲಿ ಗಂಟೆಗಟ್ಟಲೆ ನೆಲದಲ್ಲಿ ಕುಳಿತು ವೈದ್ಯರಿಗಾಗಿ ಕಾದು ಕುಳಿತಿದ್ದರು.

ಬಾಗಿಲಿಗೆ ಬೀಗ: ತಾಲೂಕು ಸರಕಾರಿ ಆಸ್ಪತ್ರೆಯ 4 ಮುಖ್ಯ ಪ್ರವೇಶದ್ವಾರಗಳು ಶುಕ್ರವಾರ ಹೊರರೋಗಿಗಳಿಗಾಗಿ ಸೀಮಿತವಿರುವ 2 ಮುಖ್ಯದ್ವಾರಗಳನ್ನು ಮುಚ್ಚವ ಮೂಲಕ ಕೇವಲ ಒಳರೋಗಿಗಳ ಪ್ರವೇಶದ್ವಾರ ಹಾಗೂ ತುರ್ತು ವಿಭಾಗದ ಬಾಗಿಲುಗಳು ತೆರೆಯಲಾಗಿತ್ತು.

ಆಸ್ಪತ್ರೆಯೇ ಖಾಲಿ ಖಾಲಿ: ಬೆಳಗ್ಗೆ 9 ರಿಂದ ಮಧ್ಯಾಹ್ನ 3ರವರೆಗೂ ವೈದ್ಯರಿಲ್ಲದಿರುವುದನ್ನು ಕಂಡ ನೂರಾರು ರೋಗಿಗಳು ಮನೆಗಳಿಗೆ ಹಿಂತಿರುಗಿದರೇ, 3ಗಂಟೆಯ ನಂತರ ಹೊರರೋಗಿಗಳಿಲ್ಲದೆ ಆಸ್ಪತ್ರೆ ಖಾಲಿಖಾಲಿಯಾಗಿತ್ತು, ಆದರೆ ಆ ಸಮಯದಲ್ಲಿ ಕೆಲವು ವೈದ್ಯರು ಹಾಜರಾಗಿದ್ದರು.

ಮುಖ್ಯ ವೈದ್ಯಾಧಿಕಾರಿ ನರಸಿಂಹಯ್ಯ ಪ್ರತಿಕ್ರಿಯಿಸಿ ತಾಲೂಕು ಆಸ್ಪತ್ರೆಯಲ್ಲಿ ಎಲ್ಲಾ ವೈದ್ಯರು ಇರುವಚಂತೆ ತಿಳಿಸಲಾಗಿದೆ, ವೀರಾಪುರದಲ್ಲಿ ಸಿಎಂ ಕಾರ್ಯಕ್ರಮವಿರುವುದರಿಂದ ನಾವೆಲ್ಲರೂ ಇಲ್ಲಿಗೆ ಬಂದಿದ್ದೇವೆ ಎಂದು ದೂರಾವಣಿಯ ಮೂಲಕ ತಿಳಿಸಿದರು. ಚಿಕಿತ್ಸೆಗೆ ಬಂದಿದ್ದ ಮಹಿಳೆ ಲಕ್ಷ್ಮಮ್ಮ ಪ್ರತಿಕ್ರಿಯಿಸಿ ಬೆಳಗ್ಗೆಯೇ ಆಸ್ಪತ್ರೆಗೆ ಬಂದರೆ ವೈದ್ಯರ ಮುಷ್ಕರ ಯಾರು ಬರುವುದಿಲ್ಲ ಎಂದರು.

ಸರಕಾರಿ ಆಸ್ಪತ್ರೆಗೆ ಬಂದೆ ಇಲ್ಲಿಯೂ ಯಾವ ವೈದ್ಯರು ಇಲ್ಲ, ನನಗೆ ಬಂದ್‌ ವಿಚಾರ ಮೊದಲೇ ತಿಳಿದಿದ್ದರೇ ಬರುತ್ತಿರಲಿಲ್ಲ ಎಂದರು. ತಾಲೂಕು ಆರೋಗ್ಯಾಧಿಕಾರಿ ಹರೀಶ್‌ ಪ್ರತಿಕ್ರಿಯಿಸಿ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯರು ರಜೆ ಹಾಕದಂತೆ ತಿಳಿಸಲಾಗಿತ್ತು, ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹಾಜರಾಗಿಲ್ಲದ ಬಗ್ಗೆ ಮಾಹಿತಿ ಇಲ್ಲ, ಪರಿಶೀಲಿಸಿ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.