ಪರಿಸರ ಉಳಿದರೆ ಮನುಕುಲದ ಉಳಿವು


Team Udayavani, Jun 6, 2020, 6:57 AM IST

survival env

ದೇವನಹಳ್ಳಿ: ಮಾನವ ಭೂಮಿ ಮೇಲಿರುವ ಸಕಲ ಜೀವಸಂಕುಲದೊಂದಿಗೆ ಬದುಕಬೇಕು. ಹೀಗಾಗಿ ಹೆಚ್ಚೆಚ್ಚು ಗಿಡ ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಡೀಸಿ ಪಿ.ಎನ್‌.ರವೀಂದ್ರ ತಿಳಿಸಿದರು. ನಗರದ  ಕೋಡಿಮಂಚೇನಹಳ್ಳಿ ಸಮೀಪದ ವೃಕ್ಷ ವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಡಲು ಚಾಲನೆ ನೀಡಿ ಮಾತನಾಡಿದರು.

ನಮಗೆ ಅಗತ್ಯವಿರುವ  ಆಮ್ಲಜನಕ, ಆಹಾರ ಮತ್ತು ಆರೋಗ್ಯಕ್ಕಾಗಿ ಸಸಿ ನೆಡಬೇಕು. ದೇಶಾದ್ಯಂತ ಅರಣ್ಯ ಸಂಪತ್ತು ನಾಶವಾಗುತ್ತಿದ್ದು, ಉಳಿಸುವ ಕಾರ್ಯವಾಗ ಬೇಕು. ಪರಿಸರ ಸಂರಕ್ಷಣೆಯಾದರೆ ಮಾತ್ರ ಮನುಕುಲಕ್ಕೆ ಉಳಿವು. ಈ ನಿಟ್ಟಿನಲ್ಲಿ ಪರಿಸರ  ಸಂರಕ್ಷಣೆಗಾಗಿ ಸಾರ್ವಜನಿಕರಲ್ಲಿ ಪರಿಸರದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಪರಿಸರ ಸಂರಕ್ಷಣೆ ನಿರಂತರ ಪ್ರಕ್ರಿಯೆ.

ಪರಿಸರ ಬೆಳೆಸಿದಷ್ಟೂ ಮಾನವನಿಗೆ ಹೆಚ್ಚಿನ ಸಹಾಯ ಮಾಡುತ್ತದೆ. ಆದರೆ ಪರಿಸರ ನಾಶವಾದಂತೆ  ಮನುಷ್ಯನ ಬುದುಕು ಕೂಡ ದುರ್ಬಲ ಗೊಳ್ಳುತ್ತದೆ ಎಂಬುವುದನ್ನು ಪ್ರತಿಯೊಬ್ಬರೂ ತಿಳಿಯಬೇಕು ಎಂದರು. ಜಿಲ್ಲಾ 5ನೇ ಅಪರ ಮತ್ತು ಸತ್ರ ಸಿವಿಲ್‌ ನ್ಯಾಯಧೀಶ ಎ.ಹರೀಶ್‌ ಮಾತನಾಡಿ, ಮರ ಕಡೆಯದೇ ಪ್ರತಿಯೊಬ್ಬರೂ ಪರಿಸರ  ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು.

ಪ್ರತಿಯೊಬ್ಬರೂ ಒಂದೊಂದು ಸಸಿ ದತ್ತು ಪಡೆದು ಬೆಳೆಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕು. ಮುಂದಿನ ಪೀಳೀಗೆಗೆ ಪರಿಸರ ಉಳಿಸುವಂತೆ ಆಗಬೇಕು ಎಂದರು. ಜಿಲ್ಲಾ ವಲಯ ಅರಣ್ಯ  ಅಧಿಕಾರಿ ಆ್ಯಂಟೋನಿ ಮರಿಯಪ್ಪ ಮಾತನಾಡಿ, 1,700 ಹೆಕ್ಟೇರ್‌ ಪ್ರದೇಶವನ್ನು ಅರಣ್ಯೀಕರಣ ಗೊಳಿಸಲಾಗುವು ದು. 125 ಎಕರೆಯಲ್ಲಿ ಹಸಿರು ಕರ್ನಾಟಕ ಯೋಜನೆ ಅಡಿಯಲ್ಲಿ ಗಿಡ ಬೆಳೆಸಲಾಗುವುದು.

ಖಾಲಿಯಿರುವ ಜಾಗ ಗುರುತಿಸಿ, ಗಿಡ ನೆಡಲಾಗುತ್ತಿದೆ. ರೈತರಿಗೆ ರಿಯಾಯಿತಿ ದರ ಸಸಿ ನೀಡಲಾಗುತ್ತಿದೆ  ಎಂದರು. ಪುರಸಭಾ ಸದಸ್ಯ ಕೋಡಿಮಂಚೇನಹಳ್ಳಿ ನಾಗೇಶ್‌, ಒಂದನೇ ಅಪರ ಹಿರಿಯ ಸಿವಿಲ್‌ ನ್ಯಾಯಾಧೀಶ ಹರೀಶ್‌ ಪಾಟೀಲ್‌, 2ನೇ  ಅಪರ ಹಿರಿಯ ಸಿವಿಲ್‌ ನ್ಯಾಯಾಧೀಶ ರಾಜಶೇಖರ್‌,  ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಾರೇಗೌಡ, ಕಾರ್ಯದರ್ಶಿ ಆನಂದ್‌, ಖಜಾಂಚಿ ವೆಂಕಟೇಶ್‌, ತಾಲೂಕು ವಲಯ ಅರಣ್ಯ ಅಧಿಕಾರಿ ಧನಲಕ್ಷಿ¾à ಇದ್ದರು.

ಟಾಪ್ ನ್ಯೂಸ್

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

ಧಾರಾಕಾರ ಮಳೆಗೆ ರೈಲ್ವೆ ಅಂಡರ್‌ ಪಾಸ್‌ ಜಲಾವೃತ

collision

ಖಾಸಗಿ ಬಸ್‌ ಪಲ್ಟಿ: ಇಬ್ಬರ ಸಾವು

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಹಿಂದುಳಿದವರ ಅಭಿವೃದ್ಧಿಯಿಂದ ಹಿಂದುತ್ವ ಅಭಿವೃದ್ಧಿ

ಮೀನುಹಿಡಿಯಲು ಹೋಗಿ ಯುವಕ ಸಾವು

ಮೀನು ಹಿಡಿಯಲು ಹೋಗಿ ಯುವಕ ಸಾವು

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಹಿಜ್ಬುಲ್‌ನ ನಾಲ್ವರು ಉಗ್ರರಿಗೆ ಜೈಲು ಶಿಕ್ಷೆ

ಹಿಜ್ಬುಲ್‌ನ ನಾಲ್ವರು ಉಗ್ರರಿಗೆ ಜೈಲು ಶಿಕ್ಷೆ

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಚಾಲಕನ ಸಮಯ ಪ್ರಜ್ಞೆ; ತಪ್ಪಿದ ರೈಲು ಅವಘಡ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ

ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.