ಮಾಂಗಲ್ಯ ಸರ ಕದ್ದು ಮಣ್ಣಿನಲ್ಲಿ ಹೂತಿದ್ದ ಕಳ್ಳನನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು

Team Udayavani, Apr 10, 2022, 12:57 PM IST

ನಲ್ಲಿ ಹೂತಿದ್ದ ಕಳ್ಳನನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿದ ಪೊಲೀಸರು

ದೊಡ್ಡಬಳ್ಳಾಪುರ: ಮಾಂಗಲ್ಯ ಸರ ಕಳವು ಮಾಡಿ, ಮಣ್ಣಿನಲ್ಲಿ ಹೂತಿಟ್ಟ ಕಳ್ಳನನ್ನು ಕೇವಲ 24 ಗಂಟೆಯೊಳಗೆ ಕಳ್ಳನ ಪತ್ತೆ ಹಚ್ಚಿ, ಕಳುವಾದ ಮಾಂಗಲ್ಯ ಸರವನ್ನು ಮಾಲೀಕರಿಗೆ ಗ್ರಾಮಾಂತರ ಠಾಣೆ ಪೊಲೀಸರು ಹಸ್ತಾಂತರಿಸಿರುವ ಘಟನೆ ನಡೆದಿದೆ.

ತಾಲೂಕಿನ ಲಗುಮೇನಹಳ್ಳಿ ಕ್ರಾಸ್‌ ಬಳಿಯಲ್ಲಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಾಗಡಿ ತಾಲೂಕು ಕುದುರೆಗೆರೆ ಗ್ರಾಮದ ವೆಂಕಟೇಶ್‌ (41) ಬಂಧಿತ ಆರೋಪಿ.

ಲಕ್ಷಾಂತರ ರೂ. ಮೌಲ್ಯದ ಮಾಂಗಲ್ಯ ಸರವನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ಲಗುಮೇನಹಳ್ಳಿ ಕ್ರಾಸ್‌ ಬಳಿಯಲ್ಲಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್‌, ತೋಟದ ಸಮೀಪ ದಲ್ಲಿರುವ ಮನೆ ಬಾಗಿಲು ಮುರಿದು ಮಾಂಗಲ್ಯ ಸರ ಕಳವು ಮಾಡಿದ್ದನು. ಬಳಿಕ ಟವೆಲ್‌ನಲ್ಲಿ ಮಾಂಗಲ್ಯ ಸರವನ್ನು ಬಚ್ಚಿಟ್ಟು ಅದನ್ನು ತೋಟದಲ್ಲಿನ ಮಣ್ಣಿನ ಗುಡ್ಡೆಯಲ್ಲಿ ಹೂತಿದ್ದನು ಎನ್ನಲಾಗಿದೆ.

ಇದನ್ನೂ ಓದಿ:ಹೊಸಕೋಟೆ:ವಿವಾಹ ಆಗಬೇಕಿದ್ದ ಯುವತಿ ಫೋನ್‌ನಲ್ಲಿ ಸರಿಯಾಗಿ ಮಾತಾನಾಡದಕ್ಕೆ ನೇಣಿಗೆ ಶರಣಾದ ಯುವಕ

ಮಾಂಗಲ್ಯ ಸರ ಕಳ್ಳತನ ಆಗಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಇನ್ಸ್‌ಪೆಕ್ಟರ್‌ ಸತೀಶ್‌ ನೇತೃತ್ವದ ಪೊಲೀಸರು ಮನೆಯ ಆಸುಪಾಸಿವರ ಬಳಿ ವಿಚಾರಣೆ ನಡೆಸಿದ್ದಾರೆ. ಜೊತೆಗೆ ತೋಟದಲ್ಲಿ ಕೆಲಸ ಮಾಡುತ್ತಿ ದ್ದವರ ವಿಚಾರಣೆ ನಡೆಸುವಾಗ ಅನುಮಾನಾಸ್ಪದವಾಗಿ ವರ್ತನೆ ಕಂಡು ಬಂದ ಕಾರಣ, ಆರೋಪಿ ವೆಂಕಟೇಶ್‌ ನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಮಾಂಗಲ್ಯ ಸರವನ್ನು ಕದ್ದು, ಮಣ್ಣಿನ ಗುಡ್ಡೆಯಲ್ಲಿ ಬಚ್ಚಿಟ್ಟಿರುವುದಾಗಿ ಬಾಯಿಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ತನಿಖೆ ಕೈಗೊಂಡಿದ್ದ ಇನ್ಸ್‌ಪೆಕ್ಟರ್‌ ಸತೀಶ್‌ ನೇತೃತ್ವದಲ್ಲಿ ಪಿಎಸ್‌ಐ ಪಂಕಜ, ಸಿಬ್ಬಂದಿಗಳಾದ ರಂಗನಾಥ್‌, ಮುತ್ತುರಾಜ್‌, ರಾಧಾಕೃಷ್ಣ, ದತ್ತು ಅವರು ಆರೋಪಿ ಜೊತೆ ಸ್ಥಳಕ್ಕೆ ತೆರಳಿ ಬಚ್ಚಿಟ್ಟಿದ್ದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದರು. ಬಳಿಕ ಅದನ್ನು ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.