Udayavni Special

ನಾಮಪತ್ರ ಸಲ್ಲಿಸದೇ ಚುನಾವಣೆ ಬಹಿಷ್ಕಾರ


Team Udayavani, Mar 14, 2021, 11:18 AM IST

ನಾಮಪತ್ರ ಸಲ್ಲಿಸದೇ ಚುನಾವಣೆ ಬಹಿಷ್ಕಾರ

ನೆಲಮಂಗಲ: ತಾಲೂಕಿನ ತ್ಯಾಮಗೊಂಡ್ಲು ಪಟ್ಟಣದ ಗ್ರಾಪಂ ಅನ್ನು ಪಪಂಆಗಿ ಮೇಲ್ದರ್ಜೆಗೇರಿಸುವವರೆಗೂ ಎಷ್ಟು ಬಾರಿ ಚುನಾವಣೆ ಘೋಷಿಸಿದರೂಚುನಾವಣೆಗೆ ಯಾರೂ ನಾಮಪತ್ರಸಲ್ಲಿಸದೇ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತರಾಜು ಹೇಳಿದರು.

ತಾಲೂಕಿನ ತ್ಯಾಮಗೊಂಡ್ಲು ಗ್ರಾಪಂಗೆ2ನೇ ಬಾರಿ ಘೋಷಣೆಯಾಗಿರುವ ಚುನಾವಣೆ ಬಹಿಷ್ಕರಿಸಲು ನಡೆಸಿದಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಬಾರಿಯ ಚುನಾವಣೆ ಬಹಿ ಷ್ಕರಿಸಿದಂತೆಯೇ ಈ ಬಾರಿಯ ಚುನಾವಣೆಯನ್ನೂ ಬಹಿಷ್ಕರಿಸುತ್ತೇವೆ ಹಾಗೂ ನಾವು ಈಗಾಗಲೇ ಕಳೆದ 2 ತಿಂಗಳಿಂದಎಲ್ಲಾ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಈ ವಿಚಾರವಾಗಿ ಚರ್ಚಿಸಿದ್ದೇವೆ. ಅವರೂ ಸಕಾರಾತ್ಮಕವಾದ ಭರವಸೆ ನೀಡಿ ದ್ದಾರೆ. ಆದರೆ, ಅಧಿಕಾರಿಗಳು ಬೇಕಾದ ದಾಖಲೆಗಳನ್ನು ಒದಗಿಸಿಕೊಡುವಲ್ಲಿ ಜಾಣಕುರುಡುತನ ಪ್ರದರ್ಶಿಸುತ್ತಿ ದ್ದಾರೆ. ಇದ್ದರಿಂದ ಗ್ರಾಮಗಳಅಭಿವೃದ್ಧಿಗೆಅಧಿಕಾರಿಗಳೇ ಮುಳ್ಳಾಗಿರುವುದು ಬೇಸರದ ಸಂಗತಿ ಎಂದರು.

ಪ್ರತಿಭಟನೆಗೆ ಸಿದ್ಧತೆ: ಕಳೆದ 2ವರ್ಷ ಗಳಿಂದಲೂ ಅಧಿಕಾರಿಗಳ ಗಮನಕ್ಕೆತಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಹೀಗಾಗಿ ಪಟ್ಟಣ ಬಂದ್‌ಮಾಡುವ ಮೂಲಕ ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಸತ್ಯಾಗ್ರಹನಡೆಸುವ ಮೂಲಕ ಪ್ರತಿಭಟನೆ ಮಾಡಲಾಗುತ್ತದೆ ಎಂದು ಗ್ರಾಮದ ಮುಖಂಡರಾದ ಮಹಿಮಣ್ಣ ತಿಳಿಸಿದರು.

ಸಭೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ರಂಗಸ್ವಾಮಿ, ಜಿಪಂ ಮಾಜಿ ಸದಸ್ಯಕುಮಾರಸ್ವಾಮಿ ಮೊದಲಿಯರ್‌, ಗ್ರಾಪಂ ಮಾಜಿ ಅಧ್ಯಕ್ಷರಾದ ಸಾದತ್‌ವುಲ್ಲ, ವಾಸುದೇವಮೂರ್ತಿ, ಜಗದೀಶ್‌,ಜಗದೀಶ್‌ ಪ್ರಸಾದ್‌, ಗ್ರಾಮದ ಮುಖಂಡರಾದ ಗಂಗಭೈರಪ್ಪ, ಮಂಜುನಾಥ್‌,ಸುಂದರ್‌ ರಾಜು, ಸುಜಿತ್‌ ಕುಮಾರ್‌, ಪ್ರಕಾಶ್‌ ಬಾಬು, ಶಂಕರಪ್ಪ, ಅತಿಕ್‌,ರಫೀ, ಅಶ್ವತ್‌, ಪ್ರದೀಪ್‌ ಕುಮರ್‌,ರಕ್ಷಿತ್‌, ಗಂಗಮ್ಮ, ಗ್ರಾಮದ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

ghmftghf

ನಿಧಿ ಆಸೆ : ಪುರಾತನ ದೇವಾಲಯದ ಶಿವಲಿಂಗ ಕದ್ದೊಯ್ದ ಖದೀಮರು

jhggg

ರಾಜ್ಯದಲ್ಲಿ ಮತ್ತೆ ಕೋವಿಡ್ ಅಟ್ಟಹಾಸ : ಇಂದು 8778 ಪ್ರಕರಣಗಳು ಪತ್ತೆ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರಿಗೆ ನೌಕರರ ಪ್ರತಿಭಟನೆಗೆ ಇತರೆ ಸಂಘಟನೆಗಳ ಬೆಂಬಲ

ಸಾರಿಗೆ ನೌಕರರ ಪ್ರತಿಭಟನೆಗೆ ಇತರೆ ಸಂಘಟನೆಗಳ ಬೆಂಬಲ

ಕೋವಿಡ್ ಹೆಚ್ಚಳ: ಅತ್ತಿಬೆಲೆ ಚೆಕ್‌ಪೋಸ್ಟ್‌ಗೆ ಡೀಸಿ ಭೇಟಿ

ಕೋವಿಡ್ ಹೆಚ್ಚಳ: ಅತ್ತಿಬೆಲೆ ಚೆಕ್‌ಪೋಸ್ಟ್‌ಗೆ ಡೀಸಿ ಭೇಟಿ

520 ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ

520 ಗ್ರಾಮದಲ್ಲಿ ಅಂಬೇಡ್ಕರ್‌ ಜಯಂತಿ

ಕುಂದಾಣ ರಾಜಸ್ವ ನಿರೀಕ್ಷಕರ ಅಮಾನತಿಗೆ ಆಗ್ರಹ

ಕುಂದಾಣ ರಾಜಸ್ವ ನಿರೀಕ್ಷಕರ ಅಮಾನತಿಗೆ ಆಗ್ರಹ

ಮತದಾರರ ಸಂಖ್ಯೆಗೆ ಅನುಗುಣವಾಗಿ ಕ್ಷೇತ್ರ ವಿಂಗಡಿಸಿಲ್ಲ

ಮತದಾರರ ಸಂಖ್ಯೆಗೆ ಅನುಗುಣವಾಗಿ ಕ್ಷೇತ್ರ ವಿಂಗಡಿಸಿಲ್ಲ

MUST WATCH

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

udayavani youtube

ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು

udayavani youtube

ಎಲ್ಲವೂ ಸುಳ್ಳು ಸುದ್ದಿ : ಸಿಡಿ ಲೇಡಿಯ ಮತ್ತೊಂದು ವಿಡಿಯೋ

udayavani youtube

Kanchipuram ಸೀರೆಗಳ ನಿಮ್ಮ Favorite Spot

ಹೊಸ ಸೇರ್ಪಡೆ

dgssd

ವಿಟ್ಲ : ಬೈಕ್‍-ಪಿಕಪ್ ಡಿಕ್ಕಿ : ಓರ್ವ ಸಾವು

hkjghjgh

ನಾಳೆಯಿಂದ ಮಹಾರಾಷ್ಟ್ರಾದ್ಯಂತ ಸೆಕ್ಷನ್ 144 ಜಾರಿ : ಸಿಎಂ ಉದ್ದವ್ ಠಾಕ್ರೆ

fhf

ರಸಗೊಬ್ಬರ ವಿಚಾರ: ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು

jghjjty

ವಿಟ್ಲ : ಅಕ್ರಮ ಗೋವು ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.