ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಂಘಗಳು ಸಹಕಾರಿ

Team Udayavani, Aug 16, 2019, 3:00 AM IST

mahileya

ದೇವನಹಳ್ಳಿ: ಮಹಿಳಾ ಸಂಘಗಳು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತವೆ. ಸಂಘಗಳು ಮತ್ತಷ್ಟು ಶ್ರಮವಹಿಸಿ ಮಹಿಳೆಯರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸಬೇಕು ಎಂದು ದೊಡ್ಡಬಳ್ಳಾಪುರ ಎಪಿಎಂಸಿ ಮಾಜಿ ಅಧ್ಯಕ್ಷೆ ಅಮರಾವತಿ ಲಕ್ಷ್ಮೀ ನಾರಾಯಣ್‌ ಹೇಳಿದರು.

ತಾಲೂಕಿನ ನಲ್ಲೂರು ಗಂಗಾದೇವಿ ದೇವಾಲಯದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಲ್ಲೂರು ವಲಯದ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಸೀಮಿತವಾಗದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆಗಳಿಂದ ಮಹಿಳೆಯರು ಸಂಘ ಕಟ್ಟಿಕೊಂಡು ಅಭಿವೃದ್ಧಿಯಾಗುತ್ತಿರುವುದು ಹೆಮ್ಮೆಯ ವಿಷಯ. ಸಂಘವು ಕೇವಲ ಸಾಲಕ್ಕಾಗಿ ಸಂಘ ನಡೆಸಬಾರದು. ಉಳಿತಾಯವನ್ನು ಮಾಡಿಕೊಂಡು ಸಾಲ ಪಡೆದು ಗುಡಿ ಕೈಗಾರಿಕೆಗಳು ಹಾಗೂ ಇನ್ನಿತರ ಹೈನುಗಾರಿಕೆ, ಕುರಿ ಸಾಕಾಣಿಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿಯಾದರೆ ಮಹಿಳೆಯರು ಸಂಘ ಮಾಡಿಕೊಂಡು, ಹೆಚ್ಚಿನ ಅಭಿವೃದ್ಧಿಯಾಗಲು ಸಹಕಾರಿಯಗುತ್ತದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಅಕ್ಷಿತಾ ರೈ ಮಾತನಾಡಿ, ತಾಲೂಕಿನಲ್ಲಿ 7 ವರ್ಷದಿಂದ ಗ್ರಾಮಾಭಿವೃದ್ಧಿ ಯೋಜನೆ ಜಾರಿಯಾಗಿದೆ. 2700 ಸಂಘಗಳಿದ್ದು, ಈಗ ಪ್ರಗತಿ ಬಂಧು ಸಂಘ, 60 ವರ್ಷದ ಮೇಲ್ಪಟ್ಟಿರುವ ವೃದ್ಧರಿಗೆ ಬ್ಯಾಂಕಿನಲ್ಲಿ ಸೌಲಭ್ಯ ಸಿಗದೇ ಇದ್ದರೆ, ನಮ್ಮ ಯೋಜನೆಯ ಮುಖಾಂತರ ಅವರಿಗೆ ಸಂಘದ ರೂಪದಲ್ಲಿ ಸಹಾಯ ಮಾಡಲಾಗುತ್ತದೆ. ನಲ್ಲೂರು ವಲಯದ ವ್ಯಾಪ್ತಿಯಲ್ಲಿ 21 ಸಂಘಗಳು ಹೊಸದಾಗಿ ಸೇರ್ಪಡೆಯಾಗಿವೆ.

ಈ ಸಂಘಗಳಿಗೆ ಹೆಚ್ಚು ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಈ ದಿವಸ ಎಲ್ಲರೂ ಸೇರಿ ವರಮಹಾಲಕ್ಷ್ಮೀ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖಾಂತರ ಮಹಿಳೆಯರಿಗೆಲ್ಲದೇ ಪುರುಷರಿಗೂ ಸಂಘ ಮಾಡುವ ಯೋಜನೆಯಿದೆ ರೈತ, ಮಹಿಳೆಯರಿಗೆ ಹಲವು ಕಡೆ ಪ್ರವಾಸ ಕೈಗೊಂಡು ಪ್ರಗತಿ ಹೊಂದಿರುವ ಎಲ್ಲಾ ಮಹಿಳೆಯರು ವೀಕ್ಷಿಸಿ ಹಲವು ವಿಚಾರಗಳನ್ನು ತಿಳಿಸಲಾಗುವುದು ಎಂದರು.

ವಕೀಲೆ ವರಲಕ್ಷ್ಮೀ, ಸಂಘದ ಮೇಲ್ವಿಚಾರಕಿ ನೇತ್ರಾವತಿ, ಪ್ರತಿನಿಧಿ ಸವಿತಾ, ವೆಂಕಟೇಶ್‌, ಮಾಜಿ ಗ್ರಾಪಂ ಸದಸ್ಯೆ ಪ್ರಭಾವತಿ, ಮಲ್ಲೇಪುರ ಸಂಘದ ಪ್ರತಿನಿಧಿ ಲಕ್ಷ್ಮೀ ದೇವಮ್ಮ, ಸೇವಾ ಪ್ರತಿನಿಧಿ ಮಧು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.