ಎನ್‌.ಎಚ್‌.ವ್ಯಾಲಿ ನೀರು ಹರಿಸಲು ಆಗ್ರಹ


Team Udayavani, Sep 19, 2020, 1:32 PM IST

ಎನ್‌.ಎಚ್‌.ವ್ಯಾಲಿ ನೀರು ಹರಿಸಲು ಆಗ್ರಹ

ದೇವನಹಳ್ಳಿ: ಬೆಂಗಳೂರಿನ ತ್ಯಾಜ್ಯ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಅಣಿಘಟ್ಟ, ಸಾವಕನಹಳ್ಳಿ ಗ್ರಾಮ ಗಳ ಗ್ರಾಮಸ್ಥರು ತಾಲೂಕಿನ ಬಿದಲೂರು ಅಮಾನಿಕೆರೆ ಕೋಡಿ ಸಮೀಪದಲ್ಲಿ ಪ್ರತಿಭಟನೆ ನಡೆಸಿದರು.

ಸಾವಕನಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ಎಸ್‌.ಪಿ. ಮುನಿರಾಜು ಮಾತನಾಡಿ, ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರ, ಬಯಲು ಸೀಮೆ ಪ್ರದೇಶದ ಕೆರೆಗಳಿಗೆ ನಾಗವಾರ-ಹೆಬ್ಟಾಳ ಶುದ್ಧೀಕರಿಸಿದ ನೀರು ತುಂಬಿಸುವ ಯೋಜನೆ ಜಾರಿಗೆ ತಂದಿದ್ದರು. ಇದಕ್ಕೆ ಆಗಿನ ಜಿಲ್ಲಾ ಉಸ್ತುವಾರಿ ಸಚಿವಕೃಷ್ಣಬೈರೇಗೌಡ ಅವರ ದೂರದೃಷ್ಟಿಯಿಂದ ಈ ಯೋಜನೆಗೆ ಕ್ರಿಯಾಯೋಜನೆ  ರೂಪಿಸಿ, ದೇವನಹಳ್ಳಿಯಲ್ಲಿಯೇ ಶಂಕುಸ್ಥಾಪನೆ ಮಾಡಲಾಗಿತ್ತು ಎಂದರು.

ತಾಲೂಕಿನಲ್ಲಿ 3 ಕೆರೆ ಹೊರತು ಪಡಿಸಿದರೆ, ಇನ್ನೂ 6 ಕೆರೆಗಳಿಗೆ ನೀರು ಹರಿದಿಲ್ಲ. ಪ್ರಸ್ತುತ 2 ಇಂಚು ನೀರು ಬರುತ್ತಿದೆ. ಉಳಿದ ನೀರೆಲ್ಲಾ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆಹರಿಯುತ್ತಿದೆ. ನಾವುಇಲ್ಲಿಅನಾಥರಾಗಿದ್ದೇವೆ. ದೇವನಹಳ್ಳಿ ದೊಡ್ಡ ಅಮಾನಿಕೆರೆ 386 ಎಕರೆ ವಿಸ್ತೀರ್ಣ ಹೊಂದಿದೆ. 2 ಕೆರೆ ಕೋಡಿ ನಿರ್ಮಿಸಲಾಗಿದೆ. ಜೌಗು ರೀತಿಯಲ್ಲಿ ನೀರು ಜಿನುಗಿದರೆ ಒಂದು ವರ್ಷವಾದರೂ ಕೆರೆ ತುಂಬುವ ಲಕ್ಷಣ ಕಾಣುವುದಿಲ್ಲ. ಸರ್ಕಾರ ಮತ್ತು ಇಲಾಖೆ ಹಿರಿಯ ಅಧಿಕಾರಿಗಳು ರೈತರ ಕಣ್ಣೀರು ಹರಿಸುವ ತಂತ್ರ ಅನುಸರಿಸುತ್ತಿದ್ದಾರೆಂದು ದೂರಿದರು.

ನಗರ ಪಕ್ಕದಲ್ಲಿಯೇ ಇರುವ ಕೆರೆಗೆ ನೀರು ಹರಿಸದಿದ್ದರೆ ಹೇಗೆ. ಇದೊಂದು ಸಾಂಕೇತಿಕ ಪ್ರತಿಭಟನೆ ಅಷ್ಟೇ.ಹೆಚ್ಚುವರಿ ನೀರು ಹರಿಸಿ, ದೊಡ್ಡ ಅಮಾನಿಕೆರೆ ತುಂಬಿಸ ಬೇಕು. ಇಲ್ಲದಿದ್ದಲ್ಲಿ ಜಿಲ್ಲಾಡಳಿತ ಚಲೋ ಎಂದು ಎತ್ತಿನ ಗಾಡಿಯೊಂದಿಗೆ ಮುತ್ತಿಗೆ ಹಾಕಲಾಗು ವುದು ಎಂದು ಎಚ್ಚರಿಸಿದರು. ಮುಖಂಡ ರಾಜಣ್ಣ, ಆನಂದ್‌, ಕೃಷ್ಣಪ್ಪ, ಶಿವಣ್ಣ, ಅಣ್ಣಪ್ಪ, ಆಂಜಿನಪ್ಪ, ಚನ್ನಪ್ಪ ಇದ್ದರು.

ಟಾಪ್ ನ್ಯೂಸ್

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

14-uv-fusion

UV Fusion: ನೆನಪುಗಳು, ಭಾವನೆಗಳು ಸಮತೋಲನ ಆಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

17-uv-fusion

UV Fusion: ಐ (i) ಅಂದ್ರೆ?

16-uv-fusion

Life: ಬದುಕು ಕಟ್ಟಿಕೊಳ್ಳುವುದೇ ಸಾಧನೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.