ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Team Udayavani, Jan 18, 2019, 6:05 AM IST

vimana.jpg

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಗಿನ ಜಾವ ದಟ್ಟ ಮಂಜು ಕವಿದ ಪರಿಣಾಮ ವಿಮಾನಗಳ ಹಾರಾಟದಲ್ಲಿ ಮತ್ತೆ ವ್ಯತ್ಯಯ ಉಂಟಾಗಿತ್ತು. ಗುರುವಾರ ಬೆಳಗ್ಗೆ 4.20ರಿಂದ 8.47ರವರೆಗೆ ಮಂಜು ಕವಿದ ವಾತಾವರಣವಿತ್ತು. ಇದರಿಂದ, ವಿಮಾನಗಳ ಆಗಮನ ಮತ್ತು ನಿರ್ಗಮನದಲ್ಲಿ ವ್ಯತ್ಯಯವುಂಟಾಗಿ ಸಾವಿರಾರು ಪ್ರಯಾಣಿಕರು ಪರದಾಡಿದರು.

ಮಾರ್ಗ ಬದಲಾವಣೆ: ಮಂಜು ಕವಿದ ಪರಿಣಾಮ 44 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿತ್ತು. 18 ವಿಮಾನಗಳ ಆಗಮನದ ಸಮಯ ತಡವಾದರೆ, 4 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿತ್ತು. ಎರಡು ಬ್ಲೂ ಡಾರ್ಟ್‌ ವಿಮಾನಗಳು ಮತ್ತು ಒಂದು ಇಂಡಿಗೋ ವಿಮಾನ ಚೆನ್ನೈಗೆ ಹಾಗೂ ಮತ್ತೂಂದು ವಿಮಾನದ ಮಾರ್ಗ ಬದಲಾಯಿಸಿ ಹೈದರಾಬಾದ್‌ಗೆ ತೆರಳುವಂತೆ ಸೂಚಿಸಲಾಯಿತು ಎಂದು ಕೆಐಎಎಲ್‌ ತಿಳಿಸಿದೆ.

ಇನ್ನೊಂದೆಡೆ ದೇವನಹಳ್ಳಿ ಸುತ್ತಮುತ್ತಲ ಭಾಗಗಳಲ್ಲಿ ಬೆಳಗ್ಗೆ 4 ಗಂಟೆಯಿಂದ 8.30ರವರೆಗೆ ಮಂಜು ಕವಿದಿತ್ತು. ಜತೆಗೆ ಕೊಂಚ ಹೆಚ್ಚೇ ಇದ್ದ ಚಳಿ, ಮುಂಜಾನೆ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಹಾಗೂ ಕ್ಯಾಬ್‌ ಚಾಲಕರನ್ನು ನಡುಗಿಸಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿದ್ದ ವಾಹನ ಕಾಣದಷ್ಟು ಮಂಜು ಕವಿದಿದ್ದರಿಂದ ಚಾಲಕರು ಹರಸಾಹಸ ಪಟ್ಟರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.