Udayavni Special

ಪೈಪ್‌ಲೈನ್‌ನಿಂದ ಶೀಘ್ರ ತಾಲೂಕಿನ ಕೆರೆಗಳಿಗೆ ನೀರು


Team Udayavani, Jul 17, 2019, 3:00 AM IST

pipeline

ದೇವನಹಳ್ಳಿ: ಬೆಂಗಳೂರು ನಗರದ ನಾಗವಾರ ಮತ್ತು ಹೆಬ್ಟಾಳ ಕೆರೆಯಿಂದ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಕೆರೆಗಳಿಗೆ ಹರಿಸುವ ಯೋಜನೆ ಇದೆ. ಬಾಗಲೂರಿನಿಂದ ದೇವನಹಳ್ಳಿಗೆ 15 ಕಿ.ಮೀ. ದೂರ ಇರುವುದರಿಂದ ಶೀಘ್ರವಾಗಿ ತಾಲೂಕಿನ ಕೆರೆಗಳಿಗೆ ಪೈಪ್‌ಲೈನ್‌ ಮೂಲಕ ಹರಿಯುವ ಸಾಧ್ಯತೆ ಇದೆ ಎಂದು ತಾಪಂ ಪ್ರಭಾರಿ ಅಧ್ಯಕ್ಷೆ ನಂದಿನಿ ತಿಳಿಸಿದರು.

ತಾಲೂಕಿನ ಕೊಯಿರಾ ಗ್ರಾಮದ ರೇಷ್ಮೇ ಬೆಳೆಗಾರ ಚಿಕ್ಕೇ ಗೌಡರ ಹಿಪ್ಪು ನೇರಳೆ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಈಗಾಗಲೇ ತ್ಯಾಜ್ಯ ನೀರಿನ ಸಂಸ್ಕರಣೆ ಯೋಜನೆಗೆ ಸಚಿವ ಕೃಷ್ಣ ಭೈರೇಗೌಡರು ಬೆಂಗಳೂರು ನಗರದ ಬಾಗಲೂರು ಕೆರೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಿ ಪರಿಶೀಲಿಸಿದ್ದಾರೆ.

ಈ ನೀರು ಕೆರೆಗಳಿಗೆ ಬರುವುದರಿಂದ ಅಂತರ್ಜಲಮಟ್ಟ ಹೆಚ್ಚಲು ಸಾಧ್ಯವಾಗುವುದು. ಮುಂಗಾರು ಮಳೆ ಕೈ ಕೊಟ್ಟಿದೆ. ವಾಡಿಕೆ ಮಳೆಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ಬರಗಾಲದ ಸ್ಥಿತಿ ಎದುರಾಗಿರುವುದರಿಂದ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ರೇಷ್ಮೇ ಗೂಡಿನ ಬೆಲೆಯಲ್ಲಿ ಕುಸಿತ ಕಂಡಿದೆ ರೇಷ್ಮೇ ಇಲಾಖೆಯಲ್ಲಿ ಅನೇಕ ಪ್ರೋತ್ಸಾಹ ದಾಯಕ ಯೋಜನೆಗಳು ಇವೆ. ಅಂತರ್ಜಲ ಕೊರತೆಯಿಂದ ರೈತರು ಮುಂದೆ ಬರುತ್ತಿಲ್ಲ. ಜೀವ ಜಲವಿಲ್ಲದೇ ಜೀವರಾಶಿಗಳು ಬದುಕಲು ಸಾಧ್ಯವಿಲ್ಲ. ಬೋರ್‌ವೆಲ್‌ ಗಳಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ರೈತರ ಬದುಕು ದುಸ್ತರವಾಗಿದೆ.

ಹಲವಾರು ರೇಷ್ಮೇ ಬೆಳೆಗಾರರು ಹಿಪ್ಪು ನೇರಳೆ ಸೊಪ್ಪು ಪಶುಗಳಿಗೆ ಮೇವಿಗಾಗಿ ಕಟಾವು ಮಾಡುತ್ತಿದ್ದಾರೆ. ರೇಷ್ಮೇ ಇಲಾಖೆಯಿಂದ ಬರುವ ಎಲ್ಲಾ ಸೌಲಭ್ಯಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ರೇಷ್ಮೇ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಗಾಯಿತ್ರಿ, ರೈತ ಚಿಕ್ಕೇ ಗೌಡ, ರೇಷ್ಮೇ ತಾಂತ್ರಿಕ ವಿಸ್ತರಣಾಧಿಕಾರಿ ಶ್ರೀನಿವಾಸ್‌, ರೇಷ್ಮೇ ಇಲಾಖೆಯ ವಲಯ ಅಧಿಕಾರಿ ಮುನಿರಾಜು ಇದ್ದರು.

ಟಾಪ್ ನ್ಯೂಸ್

ftfgggg

ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ ಎನ್ನುವುದು ಬಿಜೆಪಿಯ ಕೈಲಾಗದ ಮಾತುಗಳು : ಕುಮಾರಸ್ವಾಮಿ

hgfvbhgff

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ ಯೋಜನೆ ರೂಪಿಸಿದೆ : ಡಿಕೆಶಿ

ghgfdghnbvd

ಬಸವ ಜಯಂತಿ : ಬಸವಣ್ಣ ಅವರ ಪುತ್ಥಳಿಗೆ ಸಿಎಂ ಮಾಲಾರ್ಪಣೆ

ಕೋವಿಡ್ ಸೋಂಕು ನಡುವೆ ಉತ್ತರಪ್ರದೇಶದಲ್ಲಿ 73 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಕೋವಿಡ್ ಸೋಂಕು ನಡುವೆ ಉತ್ತರಪ್ರದೇಶದಲ್ಲಿ 73 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

sgrdsdaSA

ಸುಮ್ ಸುಮ್ನೆ ಕೋವಿಡ್ ಚೆಕ್ ಮಾಡಿದ್ರೆ ಸರಿ ಇರಲ್ಲ, ನನಗೆ ಡಿಸಿ ಗೊತ್ತು: ವ್ಯಕ್ತಿಯಿಂದ ರಂಪಾಟ

madras-high-court-warns-against-religious-intolerance-after-muslims-object-to-conduct-of-hindu-festival

ಹಿಂದೂಗಳ ಹಬ್ಬ, ಮೆರವಣಿಗೆ ನಿಷೇಧಿಸಿ;ಮುಸ್ಲಿಮರ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣ ಅಲ್ಪ ಪ್ರಮಾಣದ ಇಳಿಕೆ, 4000 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vdfdfsd

ವಿಮಾನ ನಿಲಾಣದಲ್ಲಿ 150 ಹಾಸಿಗೆ ಚಿಕಿತ್ಸಾ ಕೇಂದ್ರ ಸ್ಥಾಪನೆ

gdgdfgf

ಲಸಿಕೆ ಪಡೆಯಲು ಹಳ್ಳಿಗಳಿಗೆ ಬಂದ ಬೆಂಗಳೂರಿಗರು!

Police service wearing PPE kit

ಪಿಪಿಇ ಕಿಟ್‌ ಧರಿಸಿ ಪೊಲೀಸರ ಸೇವೆ

Eye surgery

ಕಣ್ಣಿನ ಶಸ್ತ್ರಚಿಕಿತ್ಸೆ , ನೇತ್ರದಾನಕ್ಕೆ ಮತ್ತೆ ಕೊರೊನಾತಂಕ

ವರದಿ ವಿಳಂಬದಿಂದಲೇ ಸೋಂಕು ಹೆಚ್ಚಳ

ವರದಿ ವಿಳಂಬದಿಂದಲೇ ಸೋಂಕು ಹೆಚ್ಚಳ

MUST WATCH

udayavani youtube

ರಾಬರ್ಟ್ ಚಿತ್ರ Tonic ಆಯ್ತು

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

ಹೊಸ ಸೇರ್ಪಡೆ

nbdsdfghnbvc

ಬಾಲಗಂಗಾಧರನಾಥ ಸ್ವಾಮೀಜಿ ಕಂಚಿನ ಪ್ರತಿಮೆ ಅನಾವರಣ ಮಾಡಿದ ವಿ ಸೋಮಣ್ಣ

ftfgggg

ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ ಎನ್ನುವುದು ಬಿಜೆಪಿಯ ಕೈಲಾಗದ ಮಾತುಗಳು : ಕುಮಾರಸ್ವಾಮಿ

hgfvbhgff

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ ಯೋಜನೆ ರೂಪಿಸಿದೆ : ಡಿಕೆಶಿ

ಪ್ರಧಾನಮಂತ್ರಿ ಕಿಸಾನ್ ಯೋಜನೆ 8ನೇ ಕಂತು: 20,000 ಸಾವಿರ ಕೋಟಿ ಬಿಡುಗಡೆ

ಪ್ರಧಾನಮಂತ್ರಿ ಕಿಸಾನ್ ಯೋಜನೆ 8ನೇ ಕಂತು: 20,000 ಸಾವಿರ ಕೋಟಿ ಬಿಡುಗಡೆ

jhgfnhgf

ಡಿ ಆರ್ ಡಿ ಒ ನಿರ್ದೇಶಕರ ಕಾರ್ಯಾಲಯಕ್ಕೆ ಸುಧಾಕರ್ ಭೇಟಿ-ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.