ನೀರಿನ ಬವಣೆ ಬಗೆಹರಿಯದಿದ್ರೆ ಡೀಸಿ ಕಚೇರಿಗೆ ಮುತ್ತಿಗೆ

Team Udayavani, Apr 7, 2021, 12:29 PM IST

ನೀರಿನ ಬವಣೆ ಬಗೆಹರಿಯದಿದ್ರೆ ಡೀಸಿ ಕಚೇರಿಗೆ ಮುತ್ತಿಗೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಅವೈಜ್ಞಾನಿಕ ಸುತ್ತೋಲೆಯಿಂದಾಗಿ ಕುಡಿಯುವ ನೀರಿಗೆ ಹಣಇಲ್ಲದೆ ಕೊಳವೆ ಬಾವಿ ಕೊರೆಸಲು ಸಾಧ್ಯವಿಲ್ಲದಾಗಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡು ನೀರಿನ ಬವಣೆ ನೀಗಿಸಲು ತುರ್ತಾಗಿ ಹಣ ಬಿಡುಗಡೆ ಮಾಡಬೇಕು. ಇಲ್ಲವಾದರೆ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಸಕರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳ ಸಭೆ ನಡೆಸಿದ ಅವರು, ಈ ಹಿಂದೆ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರನ ಕೊರತೆ ಉಂಟಾಗುತ್ತಿದ್ದಂತೆ ಕೊಳವೆಬಾವಿಯನ್ನುಕೊರೆಸಲು ಹಣ ನೀಡಲಾಗುತಿತ್ತು. ಆದರೆ, ಈಗ ಕ್ರಿಯಾ ಯೋಜನೆಗೆ ಒಪ್ಪಿಗೆ ದೊರೆತ ನಂತರವೇ ಕೊಳವೆಬಾವಿ ಕೊರೆಯುವಂತಾಗಿದೆ. ತಾಲೂಕಿನ167 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ತಲೆದೋರಿದೆ. ಆದರೆ, ಸರ್ಕಾರ ಮಂಜೂರಾತಿ ನೀಡಿರುವುದು ಮಾತ್ರ 27 ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಸಲು ಎಂದು ವಿವರಿಸಿದರು.

ಬೋರ್ವೆಲ್‌ ಕೊರೆಸಲು ಹಣ ಇಲ್ಲ: ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿಗಾಗಿ ಕೊಳವೆಬಾವಿಗಳನ್ನುಕೊರೆಸಲು ಹಣ ಇಲ್ಲದಾಗಿದೆ. 15ನೇ ಹಣಕಾಸುಯೋಜನೆಯಲ್ಲಿ ಮಂಜೂರಾಗಿದ್ದ ಎಲ್ಲಾ ಹಣವುವಿವಿಧ ಕಾಮಗಾರಿಗಳಿಗೆ ವಿನಿಯೋಗವಾಗಿದೆ.ಹೀಗಾಗಿ ಸರ್ಕಾರ ಹಣ ನೀಡಿದರೆ ಮಾತ್ರಕುಡಿಯುವ ನೀರಿನ ಬವಣೆ ನೀಗಿಸಲು ಸಾಧ್ಯ ಎಂದು ಹೇಳಿದರು.

ನೀರಿನ ಸಮಸ್ಯೆ ನಿವಾರಿಸಿ: ಸಭೆಯಲ್ಲಿಮಾತನಾಡಿದ ಆರೂಢಿ ಗ್ರಾಮ ಪಂಚಾಯಿತಿಅಧ್ಯಕ್ಷೆ ಜಯಮ್ಮಪ್ರಭು, ತಾಲೂಕಿನ 28 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 27 ಗ್ರಾಮಗಳಲ್ಲಿಕೊಳವೆಬಾವಿ ಕೊರೆಸಲು ಪಟ್ಟಿ ಸಿದ್ಧಪಡಿಸಲಾಗಿದೆ.ಆದರೆ, ನಮ್ಮ ಪಂಚಾಯಿತಿ ವ್ಯಾಪ್ತಿಯ ಯಾವುದೇಒಂದು ಗ್ರಾಮದಲ್ಲೂ ಕೊಳವೆ ಬಾವಿ ಕೊರೆಸಲುಅನುಮತಿ ನೀಡದೆ ತಾರತಮ್ಯ ಮಾಡಲಾಗಿದೆ. ಈಬಗ್ಗೆ ಶಾಸಕರು ಸೂಕ್ತ ಕ್ರಮ ಕೈಗೊಂಡು ಕುಡಿ ಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಮನವಿ ಮಾಡಿದರು.

ಸಮಸ್ಯೆ ಹೇಳಲು ಅವಕಾಶವೇ ನೀಡಲಿಲ್ಲ: ಹೊಸಹಳ್ಳಿ ಗ್ರಾಪಂ ಅಧ್ಯಕ್ಷ ವೆಂಕಟೇಶ್‌ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಕುರಿತಂತೆಚರ್ಚಿಸಲು ಜಿಪಂ ಸಿಇಒ, ಡೀಸಿ ಕರೆದಿದ್ದ ಸಭೆಯಲ್ಲಿ ಪಂಚಾಯ್ತಿಅಧ್ಯಕ್ಷರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಅವಕಾಶವನ್ನೇ ನೀಡಲಿಲ್ಲ ಎಂದು ದೂರಿದರು. ಸಭೆಯಲ್ಲಿ ತಾಪಂ ಅಧ್ಯಕ್ಷ ನಾರಾಯಣಗೌಡ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಮುರುಡಯ್ಯ ಇತರರಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.