ಮಾಸ್ಕ್ ಧರಿಸಿ ಆರೋಗ್ಯವಾಗಿರಿ


Team Udayavani, Jun 19, 2020, 6:00 AM IST

mask-arogya

ದೇವನಹಳ್ಳಿ: ಪ್ರತಿಯೊಬ್ಬರೂ ಮನೆಯಿಂದ ಹೊರಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಂಸದ ಬಿ.ಎನ್‌. ಬಚ್ಚೇಗೌಡ ತಿಳಿಸಿದರು. ನಗರದ ಪುರಸಭೆ ಕಾರ್ಯಾಲಯ ಆವರಣದಲ್ಲಿ  ಜಿಲ್ಲಾಡಳಿತ ಮತ್ತು ಪುರಸಭೆಯಿಂದ ಹಮ್ಮಿಕೊಂಡಿದ್ದ ಮಾಸ್ಕ್ ದಿನದ ಅಂಗವಾಗಿ ಕೋವಿಡ್‌ 19 ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೋವಿಡ್‌ 19ದಿಂದ ಬದುಕಿಗೊಂದಿಷ್ಟು ಶಿಸ್ತು ಬಂದಿದ್ದು, ಪ್ರತಿಯೊಬ್ಬರೂ  ಪಾಲಿಸಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್‌ನಿಂದ ಆಗಾಗ್ಗೆ ಕೈ ಸ್ವತ್ಛಗೊಳಿ ಸಬೇಕು. 65 ವರ್ಷ ಮೇಲ್ಪಟ್ಟವರು ಹೆಚ್ಚು ಓಡಾಡಬಾರದು. ಮಕ್ಕಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದರು.  ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಮಾತ ನಾಡಿ, ಕೋವಿಡ್‌ 19 ಜೊತೆ ಬದುಕಬೇಕಿದೆ. ಎಲ್ಲ ಕಾಯಿಲೆಗಳಂತೆ ಕೋವಿಡ್‌ 19 ಒಂದು ಎಂದರು.

ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ, ಪುರಸಭೆ ಮುಖ್ಯಾಧಿಕಾರಿ ಎ.ಎಚ್‌.ನಾಗರಾಜ್‌, ಜಿಪಂ ಸದಸ್ಯ ಲಕ್ಷ್ಮೀನಾರಾಯಣ್‌, ಕೆ.ಸಿ. ಮಂಜುನಾಥ್‌, ತಾಪಂ ಅಧ್ಯಕ್ಷೆ ಶಶಿಕಲಾ, ಹಾಪ್‌ಕಾಮ್ಸ್‌ ಉಪಾಧ್ಯಕ್ಷ ಬಿ. ಮುನೇಗೌಡ, ತಾಲೂಕು ಜೆಡಿಎಸ್‌ ಅಧ್ಯಕ್ಷ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ  ಜಿ.ಎ.ರವೀಂದ್ರ, ತಾಪಂ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ, ಖಾದಿ ಬೋಡ್‌ ì ಅಧ್ಯಕ್ಷ ನಾಗೇಗೌಡ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ ಹಾಗೂ ಪುರಸಭೆ ಸದಸ್ಯರು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.