ಹೂತಿಟ್ಟ ಶವ ತೆಗೆದು ವಾಮಾಚಾರ

Team Udayavani, Mar 7, 2019, 10:59 AM IST

blore-g-1.jpg

ನೆಲಮಂಗಲ: ತಾಲೂಕಿನ ಬೈರನಹಳ್ಳಿಯ ಸ್ಮಶಾನದಲ್ಲಿ ಎರಡು ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಲಾಗಿದ್ದ ಶವವನ್ನು ಹೊರತೆಗೆದು ವಾಮಾಚಾರ ಮಾಡಿರುವ ಘಟನೆ ನಡೆದಿದೆ.

ಟಿ.ಬೇಗೂರು ಪಂಚಾಯತಿಯ ಬೈರನಹಳ್ಳಿ ಗ್ರಾಮದ ನಿವಾಸಿ ಮೃತ ಅರಸಪ್ಪ (85) ಜ.13 ರಂದು ಸಾವನಪ್ಪಿದ್ದರು. ಅರಸಪ್ಪನ ದೇಹವನ್ನು ಬೈರನಹಳ್ಳಿ ಗ್ರಾಮದ ಹೊರಭಾಗದಲ್ಲಿರುವ ಸಾರ್ವ ಜನಿಕ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆದರೆ ವಿಚಿತ್ರ ವೆಂಬಂತೆ ಮಂಗಳವಾರ ರಾತ್ರಿ ಸ್ಮಶಾನದಲ್ಲಿ ಮಣ್ಣು ಮಾಡಲಾಗಿದ್ದ ಶವದ ತಲೆಯಭಾಗವನ್ನು ಹೊರತೆಗೆದು ವಾಮಾಚಾರ ಮಾಡಿ ತಲೆಯನ್ನು ಆಳವಾಗಿ ಮುಚ್ಚಿರುವ ಘಟನೆ ನಡೆದಿದೆ.

ಮೃತ ಅರಸಪ್ಪನಿಗೆ ನಾಲ್ಕುಜನ ಮಕ್ಕಳಿದ್ದು, ಯಾವುದೇ ಆಸ್ತಿಪಾಸ್ತಿಯಿಲ್ಲ, ಮೃತ ಅರಸಪ್ಪನ ಮುಚ್ಚಿರುವ ಗುಂಡಿಯಲ್ಲಿ ಶವದ ತಲೆಯ ಭಾಗದಲ್ಲಿ ಮಾಡಲಾಗಿದ್ದ ಗೂಡಿನಿಂದ ತಲೆ ಹೊರತೆಗೆದು ವಾಮಾಚಾರ ಮಾಡಿ ಅನಂತರ ತಲೆಯನ್ನು ಆಳವಾಗಿ ಮುಚ್ಚಲಾಗಿದೆ. ಬೈರನಹಳ್ಳಿ ಸ್ಮಶಾನದಲ್ಲಿ ಈ ರೀತಿಯ ಘಟನೆ ಇದೇ ಮೊದಲು, ಈ ರೀತಿಯ ಕೃತ್ಯವನ್ನು ವಾಮಾಚಾರ ಮಾಡುವ ದುಷ್ಕರ್ಮಿಗಳು ಮಾಡಿರುತ್ತಾರೆ, ಪೊಲೀಸರ ತನಿಖೆಯಿಂದ ಮಾತ್ರ ಈ ಘಟನೆಯ ಸತ್ಯತೆ ತಿಳಿಯುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು.

ವಾಮಾಚಾರ ಶಂಕೆ: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದ್ದ ಅರಸಪ್ಪನ ಶವದ ತಲೆಯ ಭಾಗದಲ್ಲಿ ಮಣ್ಣು ಗೆದು ಹಾಳವಾಗಿ ಮುಚ್ಚಿ ಹೋಗಿದ್ದಾರೆ, ಊದು ಭತ್ತಿ, ಅರಿಶಿನಕುಂಕುಮ, ನಿಂಬೆಹಣ್ಣುಗಳನ್ನು ಬಳಸಿ ಸ್ಥಳದಲ್ಲಿ ಪೂಜೆ ಮಾಡಲಾಗಿದ್ದು, ಮೃತ ಅರಸಪ್ಪನ ಶವದ ತಲೆಯಭಾಗದ ಕಡೆ ವಾಮಾಚಾರ ಮಾಡಿರುವ ಶಂಕೆಯಿಂದಾಗಿ ಜನರಲ್ಲಿಆತಂಕ ಸೃಷ್ಟಿಯಾಗಿದೆ. 

 ತಲೆಯಿಲ್ಲ ಎಂಬ ವದಂತಿ: ಗುಂಡಿಯನ್ನು ತೆಗೆದಿರುವುದನ್ನು ಗಮನಿಸಿದ ಗ್ರಾಮಸ್ಥರು ಶವದ ತಲೆ ಕತ್ತರಿಸಿ ತೆಗೆದುಕೊಂಡು ಹೋಗಿದ್ದಾರೆ ಎಂಬ ವದಂತಿ ಬಲವಾಗಿ ಕೇಳಿಬಂತು, ತಲೆಯ ಭಾಗದಲ್ಲಿ ಮಾಡಲಾಗಿದ್ದ ಗೂಡಿನಲ್ಲಿ ತಲೆಯಿಲ್ಲದ ಕಾರಣ ವಂದತಿ ಕೇಳಿಬಂದ ಹಿನ್ನೆಲೆ ನೆಲಮಂಗಲ ಗ್ರಾಮಾಂತರ ಪೊಲೀಸರು ಗುಂಡಿಯಲ್ಲಿರುವ ಶವವನ್ನು ಪೂರ್ಣ ತೆಗೆದು ನೋಡಿದ ನಂತರ ತಲೆಯ ಭಾಗವನ್ನು ಹಾಳವಾಗಿ ಮುಚ್ಚಿರುವುದು ತಿಳಿದು ಬಂದಿದೆ¨  

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.