ಜೆಡಿಎಸ್ ‌ಅಭ್ಯರ್ಥಿ ಗೆಲುವಿಗೆ ಶ್ರಮಿಸಿ

ಚುನಾವಣಾ ಸಭೆಯಲ್ಲಿಕಾರ್ಯಕರ್ತರಿಗೆ ಶಾಸಕ ನಾರಾಯಣಸ್ವಾಮಿ ಮನವಿ

Team Udayavani, Oct 16, 2020, 2:20 PM IST

br-tdy-1

ದೇವನಹಳ್ಳಿ: ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟುಒಗ್ಗಟ್ಟಿನಿಂದಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಕಾರಹಳ್ಳಿ ಕ್ರಾಸ್‌ನ ಖಾಸಗಿ ಹೋಟೆಲ್‌ನಲ್ಲಿ ತಾಲೂಕು ಜೆಡಿಎಸ್‌ವತಿಯಿಂದ ಹಮ್ಮಿಕೊಂಡಿದ್ದ ಕಾರಹಳ್ಳಿ ಗ್ರಾಪಂ ವ್ಯಾಪ್ತಿ ಗ್ರಾಪಂ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಾರೇ ಅಭ್ಯರ್ಥಿಯಾಗಲೀ ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.

ಮುಂದಿನ ಬಾರಿ ಕುಮಾರಸ್ವಾಮಿ ಸಿಎಂ: ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯಲ್ಲಿ 2 ಸ್ಥಾನಗಳನ್ನು ಗೆಲ್ಲುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 113 ಸ್ಥಾನಗಳನ್ನು ಗೆದ್ದು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬರುತ್ತದೆ.60-70 ಸ್ಥಾನಗಳು ಬಂದರೂ ಸಹ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದರು.

10 ಕೋಟಿ ರೂ. ಅನುದಾನಕ್ಕೆ ಮನವಿ: ಕುಮಾರಸ್ವಾಮಿ ಜೊತೆಗೂಡಿ ಸಿಎಂಯಡಿಯೂರಪ್ಪ ಅವರೊಂದಿಗೆ ಮಾತನಾಡಿ, ತಾಲೂಕಿಗೆ 10ಕೋಟಿ ರೂ. ಅನುದಾನನೀಡುವಂತೆ ಮನವಿ ಮಾಡಲಾಗಿದೆ. 25 ಕೋಟಿ ರೂ.ವೆಚ್ಚದಲ್ಲಿ ಮಾಯಸಂದ್ರ ರಸ್ತೆ ಅಗಲಿಕರಣ ಹಾಗೂ ಕುಂದಾಣದಿಂದ ಚಿಕ್ಕಜಾಲ ರಸ್ತೆ, ನಂದಿ ಉಪಚಾರದಿಂದ ಕಾರಹಳ್ಳಿ ರಸ್ತೆ ಮಾರ್ಗ ಅಗಲಿಕರಣಕ್ಕೆ ಅನುದಾನಬಂದಿದ್ದು, ಈ ಎಲ್ಲಾ ಕಾಮಗಾರಿಗಳಿಗೆ ಗುದ್ದಲಿಪೂಜೆ ಮಾಡಬೇಕಿದೆ ಎಂದು ಹೇಳಿದರು.

ಜೆಡಿಎಸ್‌ ಕಾರ್ಯಾಧ್ಯಕ್ಷ ಆರ್‌. ಮುನೇಗೌಡ ಮಾತನಾಡಿ, 1994ರಿಂದ ಸತತವಾಗಿ ಕಾರಹಳ್ಳಿ ಗ್ರಾಪಂ ಜೆಡಿಎಸ್‌ಭದ್ರಕೋಟೆಯಾಗಿ ಗ್ರಾಪಂನಲ್ಲಿ ಅಧಿಕಾರದಚುಕ್ಕಾಣಿ ಹಿಡಿಯುತ್ತಿದೆ. ಇದಕ್ಕೆ ಪಕ್ಷದಮುಖಂಡರು ಮತ್ತು ಕಾರ್ಯಕರ್ತರ ಶ್ರಮ ಇದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಮರೆತುಮತ್ತೆ ನಿಮ್ಮೆಲ್ಲರ ಆಶೀರ್ವಾದದಿಂದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಯೇ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂದರು.

ಜೆಡಿಎಸ್‌ ಅಧ್ಯಕ್ಷ ಶ್ರೀನಿವಾಸ್‌, ಟಿಎಪಿಸಿಎಂಎಸ್‌ಅಧ್ಯಕ್ಷಮಂಡಿಬೆಲೆ ರಾಜಣ್ಣ,ಹೋಬಳಿ ಅಧ್ಯಕ್ಷ ಚಂದೇÅಗೌಡ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್‌,ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿಜಿ.ಎ.ರವೀಂದ್ರ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜ್‌, ಹಾಪ್‌ಕಾಮ್ಸ್‌ ನಿರ್ದೇಶಕ ಶ್ರೀನಿವಾಸ್‌, ತಾಪಂ ಸದಸ್ಯ ಕಾರಹಳ್ಳಿ ಶ್ರೀನಿವಾಸ್‌, ಸಾದಹಳ್ಳಿ ಮಹೇಶ್‌,ಕಾರಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಎ.ದೇವರಾಜ್‌, ಸದಸ್ಯರಾದ ರಾಜೇಂದ್ರ, ಮೀನಾಕ್ಷಿ ಮುನಿಕೃಷ್ಣಪ್ಪ, ವಿಎಸ್‌ ಎಸ್‌ಎನ್‌ ಅಧ್ಯಕ್ಷ ಮಂಜುನಾಥ್‌, ಕಸಬಾ ಹೋಬಳಿ ಅಧ್ಯಕ್ಷ ಬಿದಲೂರು ಇದ್ದರು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.