ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ

Team Udayavani, Jan 13, 2020, 2:50 PM IST

br-tdy-1

ದೇವನಹಳ್ಳಿ : ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ಜಿಲ್ಲೆ ಅಭಿವೃದ್ಧಿಯಾಗಲು ಸಾಧ್ಯ ವಾಗುವುದರಿಂದ ಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸ ಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್‌. ಎಂ. ನಾಗರಾಜು ತಿಳಿಸಿದರು.

ಪ್ರಗತಿ ಪರಿಶೀಲನಾ ಸಭೆ : ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಶೇಷ ಕಾರ್ಯಕ್ರಮ: ಆರ್ಥಿಕ, ಭೌತಿಕ ಗುರಿಗಳಿಗನುಗುಣವಾಗಿ ಪ್ರಗತಿ ಸಾಧಿಸುವುದರೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು, ಸ್ಥಳೀಯರ ಸಹಕಾರದೊಂದಿಗೆ ಗ್ರಾಮಗಳ ಅಭಿ ವೃದ್ಧಿಗೆ ವಿಶೇಷವಾದ ಕಾರ್ಯಕ್ರ ಮಗಳನ್ನು ಹಮ್ಮಿಕೊಳ್ಳಬೇಕೆಂದು ಹೇಳಿದರಲ್ಲದೇ, ಗ್ರಾಮ ಪರಿಸರದ ಕಾಳಜಿಯಿಂದ ಗ್ರಾಮದಲ್ಲಿ ನೈರ್ಮಲ್ಯತೆ ಕಾಪಾಡಬೇಕೆಂದು ಎಂದು ಹೇಳಿದರು.

ಬಿರುದು ಗೌರವ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಸ್ಟಾರ್‌ ಆಫ್ ದಿ ವೀಕ್‌ ಎಂಬ ಬಿರುದನ್ನು ನೀಡಿ ಗೌರವಿಸಲಾಗುವುದೆಂದು ಘೋಷಿಸಿದರು. 2020ರ ಜನವರಿ ಮಾಹೆಯ ಮೊದಲ ವಾರದ “”ಸ್ಟಾರ್‌ ಆಫ್  ದಿ ವೀಕ್‌” ಆಗಿ ನೆಲಮಂಗಲ ತಾಲೂಕಿನ ಅರಿಷಿನಕುಂಟೆ ಗ್ರಾಮ ಪಂಚಾಯಿತಿ ಪಿಡಿಒ ಗಂಗರಾಜು ಅವರು ಆಯ್ಕೆಯಾಗಿದ್ದು, ಸಭೆಯಲ್ಲಿ  ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಯೋಜನಾ ನಿರ್ದೇಶಕ ಶಿವರುದ್ರಪ್ಪ ಹಾಗೂ ತಾಲೂಕು ಕಾರ್ಯ ನಿರ್ವಹಣಾ ಧಿಕಾರಿಗಳು, ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.