ಬಂಟ್ವಾಳ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿತ : ತಪ್ಪಿದ ದುರಂತ
Bantwal: Anganwadi Kendra roof collapse
Team Udayavani, Oct 23, 2019, 4:15 PM IST
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಅಂಗನವಾಡಿ ಕೇಂದ್ರ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಸುಮಾರು 28 ವರ್ಷ ಹಳೆಯದಾದ ಅಂಗನವಾಡಿ ಕೇಂದ್ರ ಕಟ್ಟಡದ ಹೊರಭಾಗದಲ್ಲಿ ಸಿಮೆಂಟ್ ಶೀಟಿನ ಮೇಲ್ಛಾವಣಿ ನಿರ್ಮಿಸಲಾಗಿದ್ದು, ಅದರ ಒಂದು ಭಾಗ ಬುಧವಾರ ಬೆಳಗ್ಗೆ 10.30ರ ವೇಳೆಗೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿದೆ.
ಅಂಗನವಾಡಿ ಕೇಂದ್ರದಲ್ಲಿ ಸುಮಾರು 25 ಪುಟಾಣೆಗಳಿದ್ದು, ಎಲ್ಲರೂ ಕೇಂದ್ರದ ಒಳಗಿದ್ದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಮೇಲ್ಛಾವಣಿ ಬೀಳುವ ಶಬ್ದ ಕೇಳುತ್ತಿದ್ದಂತೆ ಅಂಗನವಾಡಿ ಕಾರ್ಯಕರ್ತೆಯರು ಪುಟಾಣಿಗಳನ್ನು ಹೊರಗೆ ಕರೆದುಕೊಂಡು ಬಂದಿದ್ದಾರೆ. ಘಟನಾ ಸ್ಥಳಕ್ಕೆ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಗ್ರಾ.ಪಂ.ಸದಸ್ಯ ದೇವಪ್ಪ ಕರ್ಕೇರ ಮೊದಲಾದವರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ