ಬಂಟ್ವಾಳ: ಶೇ. 84.19 ಫಲಿತಾಂಶ

5,168ರಲ್ಲಿ 4,351 ವಿದ್ಯಾರ್ಥಿಗಳು ಉತ್ತೀರ್ಣ

Team Udayavani, May 1, 2019, 11:25 AM IST

Udayavani Kannada Newspaper

ಬಂಟ್ವಾಳ: ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಬಂಟ್ವಾಳ ತಾಲೂಕಿನಿಂದ ಹಾಜರಾದ ಒಟ್ಟು 5,168 ವಿದ್ಯಾರ್ಥಿಗಳಲ್ಲಿ 4,351 ಮಂದಿ ಉತ್ತೀರ್ಣರಾಗಿದ್ದು, ಶೇ. 84.19 ಫಲಿತಾಂಶ ದೊರೆತಿದೆ. ಕಳೆದ ಬಾರಿ 81.10 ದಾಖಲಾಗಿತ್ತು.

ಬಂಟ್ವಾಳ ಎಸ್‌ವಿಎಸ್‌ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯ ವಿದ್ಯಾರ್ಥಿನಿ ಅನುಪಮಾ ಕಾಮತ್‌ 624 ಮತ್ತು ವಿಟ್ಲ ಜೇಸಿಸ್‌ ಆಂಗ್ಲ ಮಾಧ್ಯಮ ಶಾಲೆ ವಿಟ್ಲದ ಚಿನ್ನಯಿ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶೇ. 100 ಫಲಿತಾಂಶ
ಬಂಟ್ವಾಳ ತಾಲೂಕಿನ ಒಟ್ಟು 88 ಪ್ರೌಢ ಶಾಲೆಗಳಲ್ಲಿ ಶಾಲೆಗಳಲ್ಲಿ 21 ಶಾಲೆಗಳು ಶೇ. 100 ಫಲಿತಾಂಶ ಪಡೆಯುವ ಮೂಲಕ ಸಾಧನೆ ಮಾಡಿದೆ.

ಅನುತ್ತೀರ್ಣ ವಿದ್ಯಾರ್ಥಿಗಳು ಧೃತಿಗೆಡಬಾರದು
ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡಬಾರದು. ಜೂನ್‌ ‌ಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಅಂಕ ಕಡಿಮೆ ಬಂದಿದ್ದವರು ಫಲಿತಾಂಶದ ಯಥಾ ಪ್ರತಿ ಪಡೆದು ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಮುಂದಿನ ಶೈಕ್ಷಣಿಕ ವರ್ಷಕ್ಕೇ ಸೇರ್ಪಡೆಗೆ ಅವಕಾಶ ಇರುವುದರಿಂದ ಫಲಿತಾಂಶದಲ್ಲಿ ವ್ಯತ್ಯಾಸ ಕಂಡಾಗ ಗೊಂದಲಕ್ಕೆ ಈಡಾಗಬಾರದು. ಹೆತ್ತವರು ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಮಾಹಿತಿಗಾಗಿ ಶಾಲೆಯನ್ನು ಸಂಪರ್ಕಿಸಬೇಕು.
ಎನ್‌. ಶಿವಪ್ರಕಾಶ್‌, ಕ್ಷೇತ್ರ ಶಿಕ್ಷಣಾಧಿಕಾರಿ, ಬಂಟ್ವಾಳ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.