ವಚನ ಸಾಹಿತ್ಯ ಶ್ರೇಷ್ಠ: ಅಲಗೂಡ

ಮಾನವ ಜನ್ಮ ಪಾವನ ಮಾಡಿಕೊಳ್ಳಲು ಗುರುವಿನ ಸಾನ್ನಿಧ್ಯ ಅವಶ್ಯ

Team Udayavani, Aug 8, 2019, 4:05 PM IST

8–Agust-44

ಬಸವಕಲ್ಯಾಣ: ಗವಿ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿದ

ಬಸವಕಲ್ಯಾಣ: ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಒಂದು ನಾಣ್ಯದ ಎರಡು ಮುಖಗಳಿದಂತೆ. ಎರಡು ತತ್ವಗಳಿಗೆ ಬಹಳಷ್ಟು ಸಾಮ್ಯತೆ ಇದೆ ಎಂದು ಶಿಕ್ಷಕ ಮಲ್ಲಿಕಾರ್ಜುನ ಅಲಗೂಡ ಹೇಳಿದರು.

ಘನಲಿಂಗ ರುದ್ರಮುನಿ ಶಿವಾಚಾರ್ಯರ ಗವಿಮಠ ಟ್ರಸ್ಟ್‌, ಮದ್ವೀರಶೈವ ಸದ್ಬೋಧನ ಸಂಸ್ಥೆ ಮತ್ತು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸಹಯೋಗದಲ್ಲಿ ಶ್ರಾವಣ ಮಾಸದ ನಿಮಿತ್ತ ನಗರದ ಜಗದ್ಗುರು ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಗವಿಮಠದಲ್ಲಿ ನಡೆಯುತ್ತಿರುವ ಪ್ರವಚನ ಕಾರ್ಯಕ್ರಮದಲ್ಲಿ ಸ್ವಾಮೀಜಿ ಉಪನ್ಯಾಸ ನೀಡಿದರು.

ಮಾನವ ಜನ್ಮ ದೊಡ್ಡದು. ಈ ಜನ್ಮ ಪಾವನ ಮಾಡಿಕೊಳ್ಳಲು ಗುರುವಿನ ಸಾನ್ನಿಧ್ಯ ಅವಶ್ಯ. ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರು, ಬಸವಾದಿ ಶಿವಶರಣರು ಮೊದಲಾದ ಮಹಾತ್ಮರು ಉಪದೇಶಗಳನ್ನು ಶ್ರಾವಣ ಮಾಸದಲ್ಲಿ ಕೇಳಬೇಕು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ಧ ಗವಿಮಠದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಮಾತನಾಡಿ, ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಮುಕ್ತಿ ಮಾರ್ಗ ತೋರುವ ಶ್ರೇಷ್ಠ ಸಾಹಿತ್ಯ ವಾಗಿದೆ. ನಿತ್ಯ ಪಠಣದಿಂದ ಮನಸ್ಸು ಪರಿಶುದ್ಧಗೊಂಡು ಹಗುರವಾಗುತ್ತದೆ. ಸಿದ್ಧಾಂತ ಶಿಖಾಮಣಿ ಧರ್ಮಾರ್ಚಾರ ಸ್ಥಲದಲ್ಲಿ ಗುರು ಪ್ರತ್ಯಕ್ಷ ದೈವ. ಗುರುವಿನ ಪ್ರತ್ಯಕ್ಷ ದರ್ಶನದಿಂದ ದೇವರ ದರ್ಶನವಾಗುವುದು. ಗುರು ಪ್ರತ್ಯಕ್ಷ ದರ್ಶನದಿಂದ ಜನ್ಮ ಪಾವನವಾಗುತ್ತದೆ ಎಂದು ಹೇಳಿದರು.

ಸುಭದ್ರಾಬಾಯಿ ವೀರಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಮೇಶ ರಾಜೋಳೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆ ಅಧ್ಯಕ್ಷ ಬಸವಂತಪ್ಪ ಲವಾರೆ, ಪ್ರೊ| ದಯಾನಂದ ಶೀಲವಂತ, ಬಾಬುರಾವ್‌ ಚಳಕಾಪುರೆ, ಶಿವಕುಮಾರ ಮಠ, ಶೇಖರ ಪಸ್ತ್ರದ, ವೈಜಿನಾಥ ಸ್ವಾಮಿ, ಕಲ್ಪನಾ ದಯಾನಂದ ಶೀಲವಂತ, ಸಂಸ್ಥೆ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಸ್ವಾಮಿ, ವಿಮಲಾಬಾಯಿ ಮಾಣಿಕಪ್ಪ ಬಿರಾದಾರ, ಸುನಂದಾ ನಂದಿ, ಶಾಂತಾಬಾಯಿ ಹುಲಿಕಾಂತಿ ಮಠ, ಸಿದ್ದಮ್ಮ ಗುಡ್ಡಾ, ಪಾರ್ವತಿ ರೋಜಾ, ಲಕ್ಷ್ಮೀಬಾಯಿ ಕಟಗಿಮಠ, ಕಸ್ತೂರಬಾಯಿ ಇದ್ದರು. ಪ್ರೊ| ರುದ್ರೆಶ್ವರ ಸ್ವಾಮಿ ಸ್ವಾಗತಿಸಿದರು. ಕಾಶಿನಾಥ ಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.