ಶೈಕ್ಷಣಿಕ ಫಲಿತಾಂಶ ಹೆಚ್ಚಳಕ್ಕೆ ಎಲ್ಲರ ಶ್ರಮ ಅವಶ್ಯ: ಪಾಟೀಲ

ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಕ್ರಿಯೆ-ಪ್ರತಿಕ್ರಿಯೆ ನಡೆಸಿ

Team Udayavani, Sep 13, 2019, 7:50 PM IST

13-Sepctember-25

ಬಸವಕಲ್ಯಾಣ: ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರವನ್ನು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಜ ಪಾಟೀಲ ಉದ್ಘಾಟಿಸಿದರು.

ಬಸವಕಲ್ಯಾಣ: ಉಪನ್ಯಾಸಕರು, ಪಾಲಕರು ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಕ್ರಿಯೆ ಮತ್ತು ಪ್ರತಿಕ್ರಿಯೆ ನಡೆದಾಗ ಮಾತ್ರ ಬೀದರ್‌ ಜಿಲ್ಲೆಯ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆ ಸಾಧ್ಯ ಎಂದು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಜ ಪಾಟೀಲ ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ನೀಲಾಂಬಿಕಾ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ಫಲಿತಾಂಶ ಹೆಚ್ಚಳಕ್ಕೆ ಅಗತ್ಯವಿರುವ ಪ್ರತಿಯೊಂದು ಸಹಕಾರ-ಪ್ರೋತ್ಸಾಹ ನೀಡಲಾಗುವುದು ಎಂದು ಭರವಸೆ ನೀಡಿದರು.

ಹಣಮಂತರಾವ್‌ ಮೈಲಾರೆ ಹಾಗೂ ವಿಠಲದಾಸ ಪ್ಯಾಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಹೆಚ್ಚು ಜ್ಞಾನ ಮತ್ತು ಯಶಸ್ಸು ಗಳಿಸುವ ಮನೋಬಲ ತುಂಬಬೇಕು. ಶಿಕ್ಷಣವು ಕೇವಲ ವೃತ್ತಿಗಾಗಿ, ಹೊಟ್ಟೆಪಾಡಿಗಾಗಿ ಎಂದು ತಿಳಿದುಕೊಳ್ಳದೆ ಜ್ಞಾನಕ್ಕಾಗಿ ಶಿಕ್ಷಣ ಪಡೆಯಬೇಕು ಎಂಬ ಆತ್ಮಸ್ಥೈರ್ಯ ತುಂಬಬೇಕು ಎಂದು ಸಲಹೆ ನೀಡಿದರು.

ಸುರೇಶ ಅಕ್ಕಣ್ಣ ಅಧ್ಯಕ್ಷತೆ ವಹಿಸಿದ್ದರು. ಡಾ| ಜೈಶೇನಪ್ರಸಾದ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪ್ರೊ|ನರಸಿಂಹರೆಡ್ಡಿ ಗದ್ಲೇಗಾಂವ, ಡಾ|ಕಂಟೆಪ್ಪಾ ಮದರಗಾಂವ್‌, ಡಾ|ಮಲ್ಲಿಕಾರ್ಜುನ ಆಮ್ಲೆ, ರೇಖಾ, ಸೂರ್ಯಕಾಂತ ಶೀಲವಂತ, ರಮೇಶ ಬೇಜಗಂ, ಸಿದ್ದಣ್ಣಾ ಮರಪಳ್ಳಿ, ಓಂಕಾಂತ ಸೂರ್ಯವಂಶಿ ಸಂವಾದದಲ್ಲಿ ಅಭಿಪ್ರಾಯ ಮಂಡಿಸಿದರು. ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸೇರಿದಂತೆ ಮತ್ತಿತರರು ಇದ್ದರು. ಪ್ರಾಂಶುಪಾಲ ಶೇಕ್‌ ಜಬಿ ಝಾರೆಗರ ಸ್ವಾಗತಿಸಿದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.