ಪ್ರಚಾರ ವೆಚ್ಚ; ಆಯೋಗದ ನಿಯಮ ಪಾಲಿಸಲು ಸೂಚನೆ

ಪ್ರಚಾರಕ್ಕೆ 2 ಲಕ್ಷ ರೂ. ಖರ್ಚು ಮಾಡಲು ಅವಕಾಶ

Team Udayavani, May 22, 2019, 3:53 PM IST

22-May-24

ಬಸವಕಲ್ಯಾಣ: ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಚುನಾವಣಾ ಅಭ್ಯರ್ಥಿಗಳ ಸಭೆಯಲ್ಲಿ ಚುನಾವಣಾಧಿಕಾರಿ ಮಡೋಳಪ್ಪಾ ಪಿ.ಎಸ್‌.ಮಾತನಾಡಿದರು.

ಬಸವಕಲ್ಯಾಣ: ನಗರಸಭೆ ಚುನಾವಣೆ ಸ್ಪರ್ಧೆಗಿಳಿದ ಅಭ್ಯರ್ಥಿಗಳು ಚುನಾವಣೆ ಆಯೋಗ ಜಾರಿ ಮಾಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾಧಿಕಾರಿ ಮಡೋಳಪ್ಪಾ ಪಿ.ಎಸ್‌.ಹೇಳಿದರು

ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ವಾರ್ಡ್‌ ನಂ.1ರಿಂದ 8ರ ವರೆಗಿನ ಅಭ್ಯರ್ಥಿಗಳಿಗಾಗಿ ನಡೆದ ಪ್ರಚಾರ ಮತ್ತು ಖರ್ಚಿನ ನಿಯಮಗಳ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ನಿಯಮದಂತೆ ಒಬ್ಬ ಅಭ್ಯರ್ಥಿ ಪ್ರಚಾರಕ್ಕಾಗಿ 2 ಲಕ್ಷ ರೂ. ಖರ್ಚು ಮಾಡಲು ಅವಕಾಶವಿದೆ. ಹಾಗೂ ಪ್ರಚಾರ ಸಾಮಾಗ್ರಿಗಳಾದ ಬ್ಯಾನರ್‌, ಕರಪತ್ರಗಳನ್ನು ಮಾಡಿಸಿದರೆ ಕಡ್ಡಾಯವಾಗಿ ಬಿಲ್ ಜೊತೆಗೆ ಸಂಬಂಧ ಪಟ್ಟ ಪ್ರಿಂಟರ್ ಮಾಲೀಕರ ಹೆಸರು ಇರಬೇಕು ಎಂದು ಸಲಹೆ ನೀಡಿದರು.

ಪ್ರಚಾರದ ವೇಳೆ ಅಭ್ಯರ್ಥಿಯು ತನ್ನ ಜೊತೆಗೆ ಇರುವ ಕಾರ್ಯಕರ್ತರಿಗೆ ಮತ್ತು ಜನರಿಗೆ ಕೇವಲ ನೀರು ಹಾಗೂ ತಿಳಿ ಮಜ್ಜಿಗೆ ಕೊಡಲು ಅವಕಾಶವಿದೆ. ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳಿಗೆ ಪ್ರಚಾರ ಸಾಮಗ್ರಿಗಳನ್ನು ಪೂರೈಸುತ್ತಿದ್ದರೆ ಮುಂಚಿತವಾಗಿ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.

ರಾಷ್ಟ್ರೀಯ ರಾಜಕೀಯ ನಾಯಕರು ನಗರಕ್ಕೆ ಅಥವಾ ವಾರ್ಡ್‌ಗೆ ಬರುತ್ತಿದ್ದರೆ, ನಮ್ಮ ಗಮನಕ್ಕೆ ತರಬೇಕು. ಪಕ್ಷದ ಕಚೇರಿ ಮಾಡಿದರೆ ಒಳಗೆ ಒಂದು ಟೇಬಲ್ ಹಾಗೂ ಎರಡು ಖುರ್ಚಿ ಮಾತ್ರ ಹಾಕಬೇಕು ಎಂದರು. ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು ಬೆಳಗ್ಗೆ 6ರಿಂದ ರಾತ್ರಿ 10ಗಂಟೆ ವರೆಗೆ ಮಾತ್ರ ಪ್ರಚಾರ ಮಾಡಬೇಕು. ಇಲ್ಲದಿದ್ದರೆ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು. ಸಹಾಯಕ ಚುನಾವಣಾ ಅಧಿಕಾರಿ ಅಂಬಾದಾಸ್‌, ಸಿಡಿಪಿಒ ಹಾಗೂ ನಗರಸಭೆ ಅಭ್ಯರ್ಥಿಗಳು ಇದ್ದರು.

ಟಾಪ್ ನ್ಯೂಸ್

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.