ಮೈಮರೆತ ಜನತೆ; ಪೊಲೀಸರಿಂದ ಲಾಠಿ ಏಟಿನ ರುಚಿ

baton shot by police

Team Udayavani, Dec 31, 2020, 1:53 PM IST

ಮೈಮರೆತ ಜನತೆ; ಪೊಲೀಸರಿಂದ ಲಾಠಿ ಏಟಿನ ರುಚಿ

ಗೋಕಾಕ: ತಾಲೂಕಿನ 32 ಗ್ರಾಪಂಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಶಾಂತ ರೀತಿಯಿಂದ ಜರುಗಿದೆ.  ಸರಕಾರಿ ಪಿಯು ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ 12 ಕೊಠಡಿಗಳಲ್ಲಿ 50ಕ್ಕೂ ಹೆಚ್ಚು ಟೇಬಲ್‌ಗ‌ಳಲ್ಲಿ ಮತಗಳ ಎಣಿಕೆ ಪ್ರಾರಂಭವಾಯಿತು.

ವಿಜೇತ ಅಭ್ಯರ್ಥಿಗಳ ಬೆಂಬಲಿಗರು ಗುಲಾಲು ಎರಚಿ, ಪಟಾಕ್ಷಿ ಸಿಡಿಸಿ, ಸಿಹಿ ಹಂಚುತ್ತ ವಿಜಯೋತ್ಸವ ಆಚರಿಸುತ್ತ ತಮ್ಮ ಗ್ರಾಮಗಳಿಗೆ ಹಿಂತಿರುಗುವ ದೃಶ್ಯ ಸಾಮಾನ್ಯವಾಗಿತ್ತು. ಕಾಲೇಜು ಪಕ್ಕದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣ ತಾಲೂಕಿನ ವಿವಿಧೆಡೆಯಿಂದ ಬಂದ ಸಾವಿರಾರು ಜನರಿಂದ ತುಂಬಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಬೇಕಾಯಿತು. ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು.

ಇದನ್ನೂ ಓದಿ:ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ ಅಧಿಕ

ಬಾರದ ಅಂಚೆ ಮತ

ಗ್ರಾಪಂ ಚುನಾವಣೆ ಅಂಗವಾಗಿ ಬರಬೇಕಾಗಿದ್ದ ಅಂಚೆ ಮತಗಳು ಬಾರದ್ದರಿಂದ ಅಭ್ಯರ್ಥಿಗಳಿಗೆ ನಿರಾಸೆಯಾಯಿತು. ತಾಲೂಕಿನ ಎಲ್ಲ ಪಂಚಾಯತಿಗಳಲ್ಲಿ ಇದ್ದ 1313 ಮತಪತ್ರಗಳಲ್ಲಿ (ಸರ್ವೀಸ್‌ ವೋಟರ್‌) ಒಂದೂ ಮತಪತ್ರ ಮರಳಿ ಬಂದಿಲ್ಲ. ಇವೆಲ್ಲ ಮತಗಳು ಸೇನೆಯ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ತಾಲೂಕಿನ ಸಿಬ್ಬಂದಿಗೆ ಕಳಿಸಲಾಗಿತ್ತು. ಆದರೆ ಅವುಗಳು ಮರಳಿ ಬರಲಿಲ್ಲ.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.