ಒಂದೇ ಅಂಬ್ಯುಲೆನ್ಸ್ ನಲ್ಲಿ 25 ಜನ ಹೊರಟಾಗ ಪೊಲೀಸರಿಗೆ ಸಿಕ್ಕಿ ಬಿದ್ದರು

Team Udayavani, Apr 26, 2020, 9:04 AM IST

ಒಂದೇ ಅಂಬ್ಯುಲೆನ್ಸ್ ನಲ್ಲಿ 25 ಜನ ಹೊರಟವರು ಪೊಲೀಸರಿಗೆ ಸಿಕ್ಕಿ ಬಿದ್ದರು

ಬೆಳಗಾವಿ: ದೇಶಾದ್ಯಂತ ಲಾಕ್‌ ಡೌನ್ ಇದ್ದರೂ ಜನರು ಸಾಮಾಜಿಕ ಅಂತರ ಕಾಪಾಡುವುದನ್ನು ಮರೆಯುತ್ತಿದ್ದಾರೆ. ಅಂತ್ಯ ಸಂಸ್ಕಾರ ಮುಗಿಸಿಕೊಂಡು ಒಂದೇ ಅಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದ 25 ಜನರು ಶನಿವಾರ ರಾತ್ರಿ ಇಲ್ಲಿಯ ಚನ್ನಮ್ಮ ವೃತ್ತದಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಅಂತ್ಯಸಂಸ್ಕಾರ ಮುಗಿಸಿಕೊಂಡು ಅಂಬ್ಯುಲೆನ್ಸ್ ವಾಹನದಲ್ಲಿ ಬರುತ್ತಿದ್ದ ಸುಮಾರು 25 ಜನರನ್ನು ತಡೆ ಹಿಡಿದ ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಮಾರ್ಕೆಟ್ ಎಸಿಪಿ ಎನ್.ವಿ. ಭರಮನಿ ಹಾಗೂ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಅಂಬ್ಯುಲೆನ್ಸ್ ಹೋಗುತ್ತಿರುವುದನ್ನು ಗಮನಿಸಿದಾಗ ಸಿಕ್ಕಿ ಬಿದ್ದಿದ್ದಾರೆ.

ಜಿಲ್ಲಾಸ್ಪತ್ರೆ ರಸ್ತೆಯಲ್ಲಿರುವ ಸ್ಮಶಾನಕ್ಕೆ ಹೋಗಿ ಈ ಅಂಬ್ಯುಲೆನ್ಸ್ ಬರುತ್ತಿತ್ತು. ಕೂಡಲೇ ನಿಲ್ಲಿಸಿದಾಗ ಅದರಲ್ಲಿ 25 ಜನರು ಇದ್ದರು. ಎಲ್ಲರನ್ನೂ ತರಾಟೆಗೆ ತೆಗೆದುಕೊಂಡ ಎಸಿಪಿ ಭರಮನಿ, ಲಾಕ್‌ಡೌನ್ ಇದೆ ಎಂದು ಗೊತ್ತಿದ್ದರ ಹೀಗೆ ತುಂಬಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಹೋಗುತ್ತಿದ್ದೀರಲ್ಲ ನಿಮಗೆ ಗೊತ್ತಾಗುವುದಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸೇರಿ 10ಕ್ಕೂ ಹೆಚ್ಚು ಜನ ಸೇರಬಾರದು ಎಂಬ ನಿಯಮ ಇದ್ದರೂ ತಾವೂ 25 ಜನ ಹೇಗೆ ಹೋಗಿದ್ದೀರಿ. ಇದರಿಂದ ಅನೇಕರಿಗೆ ಕೊರೊನಾ ಸೋಂಕು ತಗಲುತ್ತದೆ ಎಂಬ ಪರಿಜ್ಞಾನ ನಿಮಗಿಲ್ಲವೇ. ಪೊಲೀಸರು ತಿಂಗಳಿಂದ ಇದನ್ನೇ ಹೇಳುತ್ತಿದ್ದರೂ ನೀವು ಕೇಳುವ ಸ್ಥಿತಿಯಲ್ಲಿ ಇಲ್ಲ. ಸಾಮಾಜಿಕ ಅಂತರ ನಮಗಾಗಿ ಕಾಯ್ದುಕೊಳ್ಳುವುದಲ್ಲ, ನಿಮ್ಮ ಆರೋಗ್ಯಕ್ಕಾಗಿ ಕಾಪಾಡಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು. ನಂತರ ಅಂಬ್ಯುಲೆನ್ಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ಎಸಿಪಿ ಚಂದ್ರಪ್ಪ, ಇನ್ಸಪೆಕ್ಟರ್‌ಗಳಾದ ಸಂಗಮೇಶ ಶಿವಯೋಗಿ, ಧೀರಜ ಶಿಂಧೆ ಇತರರು ಇದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.