7 ಮಂದಿ ಗುಣಮುಖ

Team Udayavani, Jun 25, 2020, 2:16 PM IST

7 ಮಂದಿ ಗುಣಮುಖ

ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಆಗಮಿಸಿರುವ 20 ವರ್ಷದ ಯುವತಿಗೆ ಬುಧವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಂದೇ ದಿನ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 2004 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಸದ್ಯ 292 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ -19 ವಾರ್ಡ್‌ನಲ್ಲಿ ಸದ್ಯ 21 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇಂದಿನವರೆಗೆ 22055 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 7078 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 4159 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 10797 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 20759 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 17971 ವರದಿ ನಕಾರಾತ್ಮಕವಾಗಿದೆ. ಒಟ್ಟು 2004 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 314 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.