ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Team Udayavani, Mar 28, 2024, 2:51 PM IST

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಬೆಳಗಾವಿ: ಈ ಬಾರಿ ತೆಲಂಗಾಣ ರಾಜ್ಯದ 17 ಕ್ಷೇತ್ರಗಳ ಪೈಕಿ, 10ಕ್ಕೂ ಅಧಿಕ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ’ ಎಂದು ಲೋಕಸಭೆ ಚುನಾವಣೆಯ ತೆಲಂಗಾಣದ ಉಸ್ತುವಾರಿ ವಹಿಸಿಕೊಂಡಿರುವ ಬಿಜೆಪಿ ಶಾಸಕ ಅಭಯ ಪಾಟೀಲ ಹೇಳಿದರು.

ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೆಲಂಗಾಣದ ನಾಯಕರು ಹಾಗೂ ಬಿಜೆಪಿ ಚುನಾವಣಾ ಸಮಿತಿ ಭೇಟಿಯಾಗಿ, ಚುನಾವಣೆಯಲ್ಲಿ ಗೆಲ್ಲಲು ಯೋಜನೆ ರೂಪಿಸುತ್ತೇವೆ. ವಾರದಲ್ಲಿ ಮೂರು ದಿನ ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ಮೂರು ದಿನ ತೆಲಂಗಾಣದಲ್ಲಿ ಪ್ರಚಾರ ಮಾಡುತ್ತೇನೆ ಎಂದರು.

ತೆಲಂಗಾಣದಲ್ಲಿ 10ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸುವ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.

ಈಗ ಚಿಕ್ಕೋಡಿ ಮತ್ತು ತೆಲಂಗಾಣ ಎರಡೂ ಕ್ಷೇತ್ರಗಳಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದು ಚಿಕ್ಕೋಡಿ ಉಸ್ತುವಾರಿ ಹಿಂದಕ್ಕೆ ಪಡೆಯುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಜಗದೀಶ ಶೆಟ್ಟರ್‌ ಸಾಂಕೇತಿಕವಾಗಿ ಬಿಜೆಪಿ ಅಭ್ಯರ್ಥಿ ಇರಬಹುದು. ಆದರೆ, ನಮ್ಮ ಪಕ್ಷದ ಪ್ರತಿ ಕಾರ್ಯಕರ್ತನೂ ಇಲ್ಲಿ ಅಭ್ಯರ್ಥಿಯೇ. ಸ್ವಾಭಿಮಾನದ ಬಗ್ಗೆ ಚರ್ಚೆ ಮಾಡಲು ಇಡೀದಿನ ಬೇಕಾಗುತ್ತದೆ. ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದು ಸ್ಪರ್ಧಿಸಿದಾಗ, ನಿಮ್ಮ ಸ್ವಾಭಿಮಾನ ಎಲ್ಲಿಗೆ ಹೋಗಿತ್ತು ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

ಈ ಚುನಾವಣೆಯಲ್ಲಿ ನಾನು ಮನೆಯಲ್ಲಿ ಆರಾಮಾಗಿ ಕೂರುತ್ತೇನೆ’ ಎಂದು ತಾವು ನೀಡಿದ ಹೇಳಿಕೆಯ ವಿಡಿಯೊ ಜಾಲತಾಣದಲ್ಲಿ ಹರಿದಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅಭಯ ಅದು ಕಟ್ ಆ್ಯಂಡ್ ಪೇಸ್ಟ್ ಆಗಿರುವ ವಿಡಿಯೊ. ಈ ಹಿಂದೆ ಹಿರೇಬಾಗೇವಾಡಿ ಶಾಸಕನಿದ್ದಾಗ ಪಕ್ಷವನ್ನು ಬಹಳಷ್ಟು ಸಂಘಟಿಸಿದ್ದೇನೆ. ಈಗ ಕಡಿಮೆ ಓಡಾಡುತ್ತಿದ್ದೇನೆ ಎಂದು ಹೇಳಿದ್ದನ್ನು ಈಗ ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ ಎಂದ‌ರು.

ಇದನ್ನೂ ಓದಿ: Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.