ಹಿರೇಬಾಗೇವಾಡಿಯಲ್ಲಿ ಮತ್ತೊಬ್ಬನಿಗೆ ಸೋಂಕು: ಬೆಳಗಾವಿಯಲ್ಲಿ 73ಕ್ಕೇರಿದ ಸೋಂಕಿತರ ಸಂಖ್ಯೆ
Team Udayavani, May 2, 2020, 1:07 PM IST
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಶನಿವಾರ ಮತ್ತೊಬ್ಬ ಯುವಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73ಕ್ಕೇರಿದಂತಾಗಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ 23 ವರ್ಷದ ಯುವಕನಿಗೆ ಸೋಂಕು ಕಂಡು ಬಂದಿದ್ದು, ಸೋಂಕಿತ ಸಂಖ್ಯೆ128ರ ದ್ವಿತೀಯ ಸಂಪರ್ಕದಿಂದ ಈತನಿಗೆ ಸೋಂಕು ತಾಗಿರುವುದು ಎಂದು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರದೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಜಿಲ್ಲೆಯ ಜನರಿಗೆ ಆತಂಕಕ್ಕೆ ಕಾರಣವಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 73 ಕ್ಕೆ ಏರಿದ್ದರೆ,ಹಿರೇಬಾಗೇವಾಡಿಯಲ್ಲಿ ಕೋವಿಡ್19 ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್