ಹಲ್ಲೆಕೋರರ ಬಂಧನಕ್ಕೆ ಆಗ್ರಹಿಸಿ ಮನವಿ

Team Udayavani, Aug 21, 2019, 12:18 PM IST

bg-tdy-2

ಬೆಳಗಾವಿ: ಮಹಾನಗರಪಾಲಿಕೆ ಆವರಣದಲ್ಲಿ ವಕೀಲರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮಂಗಳವಾರ ನ್ಯಾಯವಾದಿಗಳು ಪ್ರತಿಭಟನೆ ನಡೆಸಿದರು.

ಬೆಳಗಾವಿ: ಮಹಾನಗರ ಪಾಲಿಕೆ ಆವರಣದಲ್ಲಿ ವಕೀಲರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಮಂಗಳವಾರ ನಗರದ ನ್ಯಾಯವಾದಿಗಳು ಕೋರ್ಟ್‌ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸೋಮವಾರ ಕೆಲಸದ ಹಿನ್ನಲೆಯಲ್ಲಿ ಪಾಲಿಕೆಗೆ ತೆರಳಿದ್ದ ವಕೀಲರಾದ ಜಿ.ಎನ್‌.ಪಾಟೀಲ, ವಿ.ಬಿ.ದೇಸಾಯಿ ಅವರ ಮೇಲೆ ಶಹನಾಜ ಹಂಚಿನಮನಿ ಮತ್ತು ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಮಾರ್ಕೆಟ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತಕ್ಷಣವೇ ಹಲ್ಲೆಕೋರರನ್ನು ಬಂಧಿಸುವಂತೆ ನ್ಯಾಯವಾದಿಗಳು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎ.ಜಿ. ಮುಳವಾಡಮಠ, ವಕೀಲರ ಮೇಲೆ ಈ ರೀತಿ ಹಲ್ಲೆಗಳು ನಡೆದರೆ ನಾವು ಹೇಗೆ ಕರ್ತವ್ಯ ನಿರ್ವಹಿಸಬೇಕು. ಇದರಿಂದ ಸಾರ್ವಜನಿಕರು ಹಾಗೂ ವಕೀಲ ಸಮುದಾಯದಲ್ಲಿ ಭೀತಿ ಉಂಟಾಗಿದೆ. ಕಾರಣ ಕೂಡಲೇ ಅಪರಾಧಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಮಜಗಿ ಸಿ.ಟಿ, ಗಜಾನನ ಪಾಟೀಲ, ಪ್ರಧಾನ ಕಾರ್ಯದರ್ಶಿ ಆರ್‌.ಸಿ.ಪಾಟೀಲ, ಜಂಟಿ ಕಾರ್ಯದರ್ಶಿ ಶಿವಪುತ್ರ ಪಟಕಲ್, ಸದಸ್ಯರಾದ ಕಮಲೇಶ ಮಾಯನ್ನಾಚೆ, ನಿತಿನ್‌ ಗಂಗಾಯಿ, ಪ್ರಭಾಕರ್‌ ಪವಾರ್‌, ರಮೇಶ ಗುಡೋದಗಿ, ನ್ಯಾಯವಾದಿ ಎಂ.ಬಿ. ಜೀರಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.