Udayavni Special

ಸಿದ್ದು ಕನಮಡಿ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹ


Team Udayavani, May 9, 2020, 1:03 PM IST

ಸಿದ್ದು ಕನಮಡಿ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹ

ಗೋಕಾಕ: ದಲಿತ ಮುಖಂಡ ಸಿದ್ದು ಕನಮಡಿ ಹತ್ಯೆ ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕೆಂದು ತಾಲೂಕು ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಗರದ ಪೊಲೀಸ್‌ ಠಾಣೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದಲಿತ ಮುಖಂಡರು, ಕನಮಡಿ ಕೊಲೆಯಲ್ಲಿ ಆರ್‌.ಎಸ್‌.ಎಸ್‌, ಭಜರಂಗದಳ ಹಾಗೂ ರಾಮಸೇನಾ ಕಾರ್ಯಕರ್ತರ ಕೈವಾಡವಿದೆ ಎಂದು ಸಂಶಯ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ದಲಿತ ಮುಖಂಡರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ತಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವದೆಂದು ತಿಳಿಸಿದ್ದಾರೆ. ಸಿದ್ದು ಕನಮಡಿ ಕೊಲೆ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಬಿಟ್ಟು ಬೇರೆ ಅಪ್ರಾಪ್ತರನ್ನು ಸೇರಿಸಲಾಗುತ್ತಿದೆ ಎಂಬ ಆರೋಪವನ್ನು ಮನವಿಯಲ್ಲಿ ಮಾಡಲಾಗಿದ್ದು, ಸಿದ್ದು ಕನಮಡಿ ಮರಣ ಪೂರ್ವ ಹೇಳಿಕೆಯಲ್ಲಿ ಹೇಳಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಲಾಗಿದೆ. ಕೊಲೆಯಾದ ಸಿದ್ದು ಕನಮಡಿ ಕುಟುಂಬದವರಿಗೆ ಪರಿಹಾರ ನೀಡಬೇಕು, ಮೃತನ ಪತ್ನಿಗೆ ಸರಕಾರಿ ನೌಕರಿ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ದಲಿತ ಮುಖಂಡರಾದ ರಮೇಶ ಮಾದರ, ಸತ್ಯಜೀತ ಕರವಾಡೆ, ಲಕ್ಷ್ಮಣ ತೆಳಗಡೆ, ಕಾಡಪ್ಪ ಮೇಸ್ತ್ರಿ, ಬಬಲೆಪ್ಪ ಮಾದರ, ಬಾಳೇಶ ಸಂತವ್ವಗೋಳ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವ ಆಚರಣೆಗೆ ಸಮ್ಮತಿಯಿಲ್ಲ: ಕನ್ನಡ ಪರ ಸಂಘಟನೆಗಳು

ಅದ್ಧೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವ ಆಚರಣೆಗೆ ಸಮ್ಮತಿಯಿಲ್ಲ: ಕನ್ನಡ ಪರ ಸಂಘಟನೆಗಳು

belagavi news

ಕಾಂಗ್ರೆಸ್‌ ದುಸ್ಥಿತಿ ಅನಾವರಣ: ಅಶ್ವತ್ಥನಾರಾಯಣ

Guest lecturer

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಿ

Development works

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ghgtyt

ಅಶೋಕ್‌ ಪೂಜಾರಿ ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ಕೆಲಸ ಕೊಡಿಸುವುದಾಗಿ ವಂಚನೆ-ಕೆಎಸ್‌ಆರ್‌ಟಿಸಿ ಚಾಲಕ ಸೇರಿ ಇಬ್ಬರ ಬಂಧನ

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ನಾವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ : ಅಶ್ವತ್ಥನಾರಾಯಣ 

ಹಸನ್ಮಾಳದಲ್ಲಿ ಗೌಳಿಗರಿಂದ ಬುಡಕಟ್ಟು ಸಂಸ್ಕೃತಿಯ ವೈಶಿಷ್ಟ್ಯಪೂರ್ಣ ದಸರಾ ಆಚರಣೆ

ಪರಸ್ಪರ ಮಜ್ಜಿಗೆ ಮೈಮೇಲೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

90

ಬೆಂಗಳೂರು: ಭಾರಿ ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ

suicide

ಮೋಸ ಮಾಡಿದವನನ್ನು ಗಲ್ಲಿಗೇರಿಸಿ: ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.