ಉತ್ತರ ಕರ್ನಾಟಕ ಕಲಾವಿದರಲ್ಲಿದೆ ಕಲಾ ಶ್ರೀಮಂತಿಕೆ; ಡಾ| ಸಿ.ಕೆ. ನಾವಲಗಿ

ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಜಾನಪದ ಕಲೆಗಳು ಬೆಳೆದು ಬಂದಿವೆ.

Team Udayavani, Mar 3, 2023, 5:09 PM IST

ಉತ್ತರ ಕರ್ನಾಟಕ ಕಲಾವಿದರಲ್ಲಿದೆ ಕಲಾ ಶ್ರೀಮಂತಿಕೆ; ಡಾ| ಸಿ.ಕೆ. ನಾವಲಗಿ

ಮೂಡಲಗಿ: ಬಡ ಕಲಾವಿದರಾಗಿರುವ ಉತ್ತರ ಕರ್ನಾಟಕದ ಜಾನಪದ ಕಲಾವಿದರು ತಮ್ಮ ಕಲೆಗಳಲ್ಲಿ ಶ್ರೀಮಂತಿಕೆ ಹೊಂದಿದ್ದಾರೆ ಎಂದು ಗೋಕಾಕದ ಜಾನಪದ ವಿದ್ವಾಂಸ ಡಾ| ಸಿ.ಕೆ. ನಾವಲಗಿ ಹೇಳಿದರು.

ತಾಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ಕಲ್ಲೋಳಿಯ ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘದ ಆಶ್ರಯದಲ್ಲಿ ಜರುಗಿದ ಗ್ರಾಮೀಣ ಜಾನಪದ ಕಲೆಗಳ ಸಮಾವೇಶದ ಸಮಾರೋಪದ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಾನಪದವು ಎಂದೂ ಸಾಯುವುದಿಲ್ಲ. ಅದು ಮನುಷ್ಯರ ಸಾವನ್ನು ದೂರ ಮಾಡುವಂತಹ ಶಕ್ತಿಯನ್ನು ಹೊಂದಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಜಾನಪದ ಕಲೆಗಳು ಇದ್ದರೂ ಸಹ ಕಲೆಗಳ ಮತ್ತು ಕಲಾವಿದರ ಬಗ್ಗೆ ನಿರ್ಲಕ್ಷé ಮೊದಲಿನಿಂದಲೂ ನಡೆದು ಬಂದಿದೆ. ಜಾನಪದ ಕಲೆಗಳು ಉಳಿಯಬೇಕಾದರೆ ಮತ್ತು ಕಲಾವಿದರು ಬೆಳೆಯಬೇಕಾದರೆ ಸರ್ಕಾರ, ಅಕಾಡೆಮಿಗಳು ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚು ಅವಕಾಶಗಳನ್ನು ನೀಡಬೇಕು ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಜಾನಪದ ಕಲೆಗಳು ಬೆಳೆದು ಬಂದಿವೆ. ಆದರೆ ಪ್ರೋತ್ಸಾಹವಿಲ್ಲದೆ ನಶಿಸಿ ಹೋಗುವಂತಹ ಅಪಾಯವಿದೆ. ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಆಗಬೇಕು ಎಂದರು. ಜಾನಪದ ಕಲಾವಿದ ಈಶ್ವರಚಂದ್ರ ಬೆಟಗೇರಿ ಪುರವಂತಿಕೆ ಕಲೆ, ಮೂಡಲಗಿಯ ಬಾಲಶೇಖರ ಬಂದಿ ಸಂಬಾಳ ಕಲೆ, ನೇಸರಗಿಯ ಎಂ.ಬಿ. ಕೊಪ್ಪದ ವೀರಗಾಸೆ ಕಲೆ, ಬಿ.ಸಿ. ಹೆಬ್ಬಾಳ ಕರಡಿ ಮಜಲು ಕಲೆ ಹಾಗೂ ಅಥಣಿಯ ಅಶೋಕ ಕಾಂಬಳೆ ಚೌಡಕಿ ಕಲೆ ಕುರಿತು ಮಾತನಾಡಿದರು.

ಕಾಗವಾಡದ ಡಾ| ಆನಂದಕುಮಾರ ಜಕ್ಕಣ್ಣವರ ಆಶಯ ನುಡಿ ಹೇಳಿದರು. ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂದಿ ಹಟ್ಟಿ ಸಮಾರೋಪ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾರ ಎನ್‌. ನಮ್ರತಾ, ಅ ಧೀಕ್ಷಕ ಪ್ರಕಾಶ, ಕಿತ್ತೂರ ಕಾರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯಾಧ್ಯಕ್ಷ ಗುಳಪ್ಪ ವಿಜಯನಗರ, ಕೆ.ಎನ್‌. ಸಂಗಮ, ಸಾಮ್ಯುಯೆಲ್‌ ಡ್ಯಾನಿಯಲ್‌, ಡಾ. ವಿ.ಆರ್‌. ಮುಂಜಿ, ಸಿಂಧನೂರದ ಯರಿಯಪ್ಪ ಬೆಳಗುರ್ಕಿ,
ಎನ್‌.ಬಿ. ಸಂಗ್ರಾಜಕೊಪ್ಪ, ಬಿ.ಎ. ದೇಸಾಯಿ, ಡಾ. ಮಹಾದೇವ ಪೋತರಾಜ, ಆರ್‌.ಎ. ಬಡಿಗೇರ, ಸುಭಾಷ ವಾಲಿಕಾರ, ವೈ.ಬಿ. ಕೊಪ್ಪದ ಭಾಗವಹಿಸಿದ್ದರು.

ಸಮಾರಂಭದಲ್ಲಿ ಮಾಜಿ ಯೋಧರು, ಕ್ರೀಡಾ ಪ್ರತಿಭೆಗಳು ಮತ್ತು ಪರೀಕ್ಷೆಯಲ್ಲಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಶಿಕ್ಷಣ ಸಂಸ್ಥೆ ಆಡಳಿತಾ ಧಿಕಾರಿ ಡಾ| ಸುರೇಶ ಹನಗಂಡಿ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ಶಂಕರ ನಿಂಗನೂರ, ಡಾ. ಕೆ.ಎಸ್‌. ಪರವ್ವಗೋಳ ನಿರೂಪಿಸಿದರು, ಮೀಶಿನಾಯಿಕ ವಂದಿಸಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.