ಅಥಣಿ: ಪಶು ಮಹಾವಿದ್ಯಾಲಯಕ್ಕೆ ಉದ್ಘಾಟನೆ ಭಾಗ್ಯ


Team Udayavani, Aug 7, 2023, 6:38 PM IST

ಅಥಣಿ: ಪಶು ಮಹಾವಿದ್ಯಾಲಯಕ್ಕೆ ಉದ್ಘಾಟನೆ ಭಾಗ್ಯ

ಅಥಣಿ: ಈ ಭಾಗದ ರೈತರ ಮಕ್ಕಳಿಗೂ ಒಳ್ಳೆ ವಿದ್ಯಾಭ್ಯಾಸ ದೋರಕಲಿ ಎಂಬ ಉದ್ದೇಶದಿಂದ ಮಾಜಿ ಉಪಮುಖ್ಯಮಂತ್ರಿ ಶಾಸಕ ಲಕ್ಷ್ಮಣ ಸವದಿಯವರ ಕನಸಿನ ಕೂಸಾದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಒಲಿದು ಬಂದ ಉದ್ಘಾಟನಾ ಭಾಗ್ಯ. ಆಗಸ್ಟ್‌ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ.

ಜಿಲ್ಲಾ ಕೇಂದ್ರದಲ್ಲಿ ಆಗಬೇಕಾದ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಗ್ರಾಮೀಣ ಪ್ರದೇಶಕ್ಕೆ ತರುವ ಮೂಲಕ ಹೊಸ
ಇತಿಹಾಸವನ್ನು ಬರೆದ ಲಕ್ಷ ¾ಣ ಸವದಿಯವರು ಈ ಮಹಾವಿದ್ಯಾಲಯ ನಿರ್ಮಾಣವಾದರೆ ಈ ಭಾಗದ ರೈತರ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಕಲೆಯಬಹುದೆಂದು ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರ ಮೇಲೆ ಒತ್ತಡ ತಂದು ಅಥಣಿ ತಾಲೂಕಿನಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣಕ್ಕೆ ಕಾರಣೀಭೂತರಾದರು.

ಮೂರು ಹಂತದಲ್ಲಿ 80 ಕೋಟಿ ರೂಗಳ ಅನುದಾನದಲ್ಲಿ ಸೆಪ್ಟೆಂಬರ್‌ 2015ರಲ್ಲಿ ಮೂದಲ ಹಂತ, 2019 ಎರಡನೇ ಹಂತ, ಮೂರನೇ ಹಂತ 2022, ನಾಲ್ಕನೇ ಹಂತ 24ರಲ್ಲಿ ನಿರ್ಮಾಣಗೊಂಡ ಪಶುವೈದ್ಯಕೀಯ ಮಹಾವಿದ್ಯಾಲಯ ಪೂರ್ಣಗೊಳ್ಳಲಿದೆ. ಸುಮಾರು ಒಂಬತ್ತು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಅಥಣಿ ತಾಲೂಕಿನ ಕೋಕಟನೂರ ಗ್ರಾಮದಲ್ಲಿರುವ ಪಶು
ವೈದ್ಯಕೀಯ ಮಹಾವಿದ್ಯಾಲಯಕ್ಕೆ 9 ವರ್ಷಗಳ ನಂತರ ಉದ್ಘಾಟನೆಗೆ ಸಿದ್ಧವಾಗಿದೆ. ಇದರಿಂದ ತಾಲೂಕಿನ ರೈತರ ಮೋಗದಲ್ಲಿ ಮಂದಹಾಸ ಮೂಡಿದೆ.

ಆಗಿನ ಬಿಜೆಪಿ ಪಕ್ಷದ ಶಾಸಕ ಹಾಗೂ ಸಚಿವರಾಗಿದ್ದ ಲಕ್ಷ್ಮಣ ಸವದಿಯವರ ಪ್ರಯತ್ನದಿಂದಾಗಿ ಕೋಕಟನೂರ ಗ್ರಾಮದ ಹೋರವಲಯದಲ್ಲಿ ಸುಮಾರು 250 ಎಕರೆ ಜಾಗದಲ್ಲಿ 80 ಕೋಟಿ ರೂಗೂ ಮೇಲ್ಪಟ್ಟು ಅನುದಾನದಲ್ಲಿ ಪಶು ವೈದ್ಯಕೀಯ
ಮಹಾವಿದ್ಯಾಲಯದ ನಿಮಾರ್ಣಗೊಂಡಿತು.

ಆದರೆ ಅನಿವಾರ್ಯ ಕಾರಣಗಳಿಂದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಉದ್ಘಾಟನಾ ಭಾಗ್ಯವೇ ಬರಲಿಲ್ಲ, ಇದಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸರಿಯಾಗಿ ಸ್ಪಂದಿಸದೇ ಉದ್ಘಾಟನೆಯನ್ನು ತಡೆ ಹಿಡಿಯಿತು ಎಂದು ಆರೋಪಗಳು ಕೇಳಿ ಬಂದವು. ನಂತರ ಲಕ್ಷ್ಮಣ ಸವದಿಯವರು 2018ರಲ್ಲಿ ಚುನಾವಣೆಯಲ್ಲಿ ಸೋಲನ್ನು ಕಂಡ ನಂತರ ಕಾಮಗಾರಿ ನನೆಗುದಿಗೆ ಬಿದ್ದಿತು.

ಈ ಭಾಗದ ರೈತರ ಮಕ್ಕಳ ಭವಿಷ್ಯದ ಕನಾಸಾದ ಪಶುವೈದ್ಯಕೀಯ ಮಹಾ ವಿದ್ಯಾಲಯ, ಬಹಳ ದಿನಗಳಿಂದ ಉದ್ಘಾಟನೆಗೊಳ್ಳದೆ ಕಾರಣಾಂತರಗಳಿಂದ ನನೆಗುದಿಗೆ ಬಿದ್ದಿತ್ತು. ಆದರೆ ಈಗ ಉದ್ಘಾಟನೆಗೆ ಸಿದ್ಧವಾಗಿದೆ.
ಲಕ್ಷ್ಮಣ ಸವದಿ, ಶಾಸಕ

ವಿಜಯಕುಮಾರ ಅಡಹಳ್ಳಿ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.