ನಲುಗಿದ ಆರ್ಥಿಕತೆಗೆ ಆತ್ಮನಿರ್ಭರ ಭಾರತ ಸಂಜೀವಿನಿ

Team Udayavani, Jan 21, 2021, 3:41 PM IST

athma-nirbhara-bharata

ಬೆಳಗಾವಿ: ಕೋವಿಡ್‌-19 ಭಾರತದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದ ಬಡತನದ ಸಂಖ್ಯೆ 40 ದಶಲಕ್ಷದವರೆಗೆ ಹೆಚ್ಚಾಗಿದ್ದು, ಜತೆಗೆ ನಿರುದ್ಯೋಗವೂ ಹೆಚ್ಚಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೋ| ಎಸ್‌. ಆರ್‌. ಕೇಶವ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಭಾರತದ ಆರ್ಥಿಕತೆಯ ಮೇಲೆ ಕೋವಿಡ್‌ 19 ರ ಪರಿಣಾಮ ಕುರಿತು ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2020ರ ಎರಡು ತ್ರೈಮಾಸಿಕಗಳಲ್ಲಿ ಬೆಳವಣಿಗೆ ದರ ನಕಾರಾತ್ಮಕವಾಗಿ ಇರುವುದರಿಂದ ತಾಂತ್ರಿಕವಾಗಿ ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿದೆ. ಆದರೆ ಆತ್ಮನಿರ್ಭರ ಭಾರತ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಭಾರತದ ಆರ್ಥಿಕತೆ ಕ್ರಮೇಣ ಸಹಜ ಸ್ಥಿತಿಗೆ ಬರುತ್ತಿದೆ. ಆತ್ಮನಿರ್ಭರ ಭಾರತ ಉದ್ಯೋಗ ಸೃಷ್ಟಿಸುತ್ತಿದೆ. ಬೇಡಿಕೆ ಹೆಚ್ಚಿಸುವುದರ ಜೊತೆಗೆ ಬಡತನವನ್ನು ಹೋಗಲಾಡಿಸಿ ಭಾರತವನ್ನು ಆರ್ಥಿಕವಾಗಿ ಹೆಚ್ಚು ಬಲಪಡಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ನ್ಯಾಯಬೆಲೆ ಅಂಗಡಿಗೆ ಭೇಟಿ-ಪರಿಶೀಲನೆ

ಆತ್ಮನಿರ್ಭರ ಭಾರತ ಬೇಡಿಕೆಯನ್ನು ಸೃಷ್ಟಿಸುವುದರ ಜೊತೆಗೆ ಪೂರೈಕೆ ಸರಪಳಿಯಲ್ಲಿನ ಅಡೆತಡೆಗಳನ್ನು ಸರಿಪಡಿಸುವಲ್ಲಿ ಪರಿಣಾಮ ಬೀರುತ್ತಿದೆ. ಇದನ್ನು ಯಶಸ್ವಿಗೊಳಿಸಲು ಜನರ ಪಾತ್ರವೂ ಮುಖ್ಯವಾಗಿದೆ. ವಿದ್ಯಾವಂತರು ಆತ್ಮನಿರ್ಭರ ಭಾರತದ ಬಗ್ಗೆ ತಿಳಿದುಕೊಳ್ಳಬೇಕು. ಅನುಷ್ಠಾನದಲ್ಲಿ ಸಹವರ್ತಿ ಅಪಾಯಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅದರ ಉಪಯೋಗವನ್ನು ಜನರಿಗೆ ತಲುಪಲು ಸಹಾಯ ಮಾಡಬೇಕೆಂದು ಹೇಳಿದರು.

ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೋ. ಡಿ.ಎನ್‌. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಕಿರಣಕುಮಾರ ಪಿ., ಡಾ. ಅರ್ಜುನ ಜಂಬಗಿ ಇದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.