Udayavni Special

ಇಂಗು ಬಚ್ಚಲು ಗುಂಡಿ ಅಭಿಯಾನಕ್ಕೆ ಚಾಲನೆ


Team Udayavani, Sep 22, 2020, 4:47 PM IST

ಇಂಗು ಬಚ್ಚಲು ಗುಂಡಿ ಅಭಿಯಾನಕ್ಕೆ ಚಾಲನೆ

ತೆಲಸಂಗ: ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ನಿರ್ಮಲ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಇಂಗು ಬಚ್ಚಲು ಗುಂಡಿ ನಿರ್ಮಾಣ(ಸೋಕ್‌ ಪಿಟ್‌) ಅಭಿಯಾನ ಪ್ರಾರಂಭವಾಗಿದೆ.

ಅಂತರ್ಜಲ ವೃದ್ಧಿಗೆ ಹಾಗೂ ಆರೋಗ್ಯ ಸುರಕ್ಷತೆಗೆ ಪ್ರತಿಯೊಬ್ಬರೂ ಸರಕಾರದ ಸಹಾಯಧನದೊಂದಿಗೆ ಇಂಗು ಬಚ್ಚಲು ಗುಂಡಿ ನಿರ್ಮಾಣ ಮಾಡಿಕೊಳ್ಳಬೇಕು ಎಂದು ತಾಪಂ ಇಒ ರವಿ ಬಂಗಾರೆಪ್ಪನವರ ಹೇಳಿದರು.

ಗ್ರಾಮದಲ್ಲಿ ಇಂಗು ಬಚ್ಚಲು ಗುಂಡಿ ನಿರ್ಮಾಣ ಅಭಿಯಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ 46 ಗ್ರಾಪಂಗಳಲ್ಲಿ ಪಾರದರ್ಶಕವಾಗಿ ಇದು ಅನುಷ್ಠಾನಗೊಳ್ಳಬೇಕು. ಪ್ರತಿಗ್ರಾಪಂಗೆ ಕನಿಷ್ಟ 50 ಇಂಗುಗುಂಡಿ,  10 ಪೌಷ್ಟಿಕಾಂಶ ಕೈ ತೋಟ ನಿರ್ಮಾಣ ಕಡ್ಡಾಯವಾಗಿದ್ದು, ಅಭಿವೃದ್ಧಿ ಅಧಿಕಾರಿಗಳು ನಿರ್ಲಕ್ಷಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಭಾಗದಲ್ಲಿ ಜನರ ಸ್ಥಿತಿ ಮನದಲ್ಲಿಟ್ಟುಕೊಂಡು ಜಾರಿಯಾದ ಈ ಯೋಜನೆಯ ಲಾಭ ಪಡೆದು ಮಾದರಿ ಗ್ರಾಮವನ್ನಾಗಿಸಲು ಸಹಕರಿಸಬೇಕು. ಬಚ್ಚಲು ನೀರನ್ನು ಗಟಾರು ಅಥವಾ ಬೀದಿಗಳಲ್ಲಿ ಹರಿ ಬಿಡುವುದರಿಂದ ಸಾಂಕ್ರಾಮಿಕ ರೋಗ ಹುಟ್ಟಿಕೊಂಡು ಸಮಾಜದ ಸ್ವಾಸ್ಥ್ಯಹಾಳು ಮಾಡುತ್ತಿರುವ ಕಾರಣ ಇದನ್ನು ತಡೆಯಲು ಬಚ್ಚಲು ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪಂಚಾಯತ ಸಿಬ್ಬಂದಿ ಮನೆ ಮನೆಗೆ ತೆರಳಿ ಈ ಯೋಜನೆ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ತಾಪಂ ಸಹಾಯಕ ನಿರ್ದೇಶಕ ಅರುಣ ಮಾಚಕನೂರ, ಪಿಡಿಒ ಬೀರಪ್ಪ ಕಡಗಂಚಿ, ಕಾರ್ಯದರ್ಶಿ ರವೀಂದ್ರ ಹಿರೇಮಠ, ಸಂಗಮೇಶ ಕುಮಠಳ್ಳಿ, ರಸೂಲ್‌ ಮುಲ್ಲಾ, ಮಹೇಶ ಕುಂಬಾರ, ಪವನ್‌ ಶಿಂಧೆ ಹಾಗೂ ಆಶಾ ಕಾರ್ಯ ಕರ್ತೆಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Untitled-1

ಕೊಹ್ಲಿ ಕಾರು ಮಾರಟಕ್ಕಿದೆ!

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಚಕ್ರವರ್ತಿ, ರಸೆಲ್‌ ದಾಳಿಗೆ ಆರ್‌ಸಿಬಿ ಕಂಗಾಲು

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ

ghdyt

ಉತ್ತರದ ಮತ್ತೊಂದು ಜೆಡಿಎಸ್‌ ವಿಕೆಟ್‌ ಪತನ?  

dxfvgdsfre

ಸರಣಿ ರದ್ದು ಮಾಡಿದ ಇಂಗ್ಲೆಂಡ್ | ಪಾಕ್‍ಗೆ ಮತ್ತೊಂದು ಶಾಕ್

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯರಿಗೆ ಗಾಯ : ಮೈಸೂರು KSOU ವಿವಿ ಆವರಣದಲ್ಲಿ ಘಟನೆ

ಮೈಸೂರು : ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vcydtyry

ಈರುಳ್ಳಿ ದರ ಕುಸಿತಕ್ಕೆ ರೈತ ಕಂಗಾಲು

hugara

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಬೆಳಗಾವಿ ವಲಯದ ಜಂಟಿ ನಿರ್ದೇಶಕರಿಂದ ಅಧಿಕಾರ ಸ್ವೀಕಾರ

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

rajapura news

ರಾಜಾಪೂರ: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ನೇಣಿಗೆ ಶರಣು..!

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

Untitled-1

ಕೊಠಡಿ, ಶಿಕ್ಷಕರು ದೊರೆತರೆ ಶತಮಾನ ಸಂಭ್ರಮ ಇಮ್ಮಡಿ

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ಗಂಗೊಳ್ಳಿ: ಬ್ರೇಕ್‌ವಾಟರ್‌ ಕಾಮಗಾರಿಯಲ್ಲಿ  ಬಿರುಕು

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿದರೂ ಮೂಲಸೌಲಭ್ಯ ಮರೀಚಿಕೆ

Untitled-1

ಶಾಲಾರಂಭವಾದರೂ ವಿದ್ಯಾರ್ಥಿಗಳಿಗೆ ಸಾಕಷ್ಟು ಬಸ್‌ಗಳಿಲ್ಲದೆ ಸಂಕಟ

Untitled-1

ಏಳಿಂಜೆ ಜಾಗ ಇದ್ದರೂ ಮನೆ ನಿವೇಶನ ಹಂಚಿಕೆಯಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.